ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ; ಕಡ್ಡಾಯ ಹಾಜರಿಗೆ ಸೂಚನೆಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಮೂರು ದಿನಗಳವರೆಗೆ ತನ್ನ ಸಂಸದರು ಕೆಳಮನೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ.
Iran war: ATGL CNG, ದೇಶೀಯ PNG ಬೆಲೆಗಳ ಬಗ್ಗೆ ಮಹತ್ವದ ಅಪ್ಡೇಟ್; ಕೈಗಾರಿಕಾ ಪೂರೈಕೆಗೆ ನಿರ್ಬಂಧಗ್ರಾಹಕರಿಗೆ ಶೇಕಡಾ 40 ಮಿತಿಯವರೆಗೆ ಬಳಕೆಗಾಗಿ ಅವರ ಒಪ್ಪಂದದ ದರಗಳಲ್ಲಿ ಬಿಲ್ ಮಾಡುವುದನ್ನು ಮುಂದುವರಿಸಲಾಗುತ್ತದೆ, ಅಗತ್ಯವಿದ್ದರೆ ಪರ್ಯಾಯ ಇಂಧನ ಮೂಲಗಳಿಗೆ ಬದಲಾಯಿಸಲು ಅವರಿಗೆ ಅವಕಾಶ ನೀಡುತ್ತದೆ.
ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkarಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ಅವರು ಫೈಟರ್ ಜೆಟ್ ಹಾರಿಸುವಲ್ಲಿ "ಅಪಾರ ಹೆಮ್ಮೆ" ಹೊಂದಿದ್ದರು ಎಂದು ಅವರು ಹೇಳಿದರು.
ಅಯೋಧ್ಯೆಯಲ್ಲಿ 35 ಕೋಟಿ ರೂ ಗೆ 2.67 ಎಕರೆ ಜಮೀನು ಖರೀದಿಸಿದ ಬಿಗ್ ಬಿ! ಯಾಕೆ ಗೊತ್ತಾ?HoABLನ 75-ಎಕರೆ ಲಕ್ಸುರಿ ಭೂ ಅಭಿವೃದ್ಧಿ ಪ್ರದೇಶವಾದ 'ದಿ ಸರಯು' ಬಳಿ ಈ ಜಮೀನು ಇದೆ. ಈ ಹಿಂದೆ ಜನವರಿ 2024 ರಲ್ಲಿ ಬಚ್ಚನ್ ಅವರು HoABL ಪ್ರಾಜೆಕ್ಟ್ ನ 'ದಿ ಸರಯು' ನಲ್ಲಿ ಭೂಮಿಯನ್ನು ಖರೀದಿಸಿದ್ದರು.
ಹಾರ್ಮುಜ್ ಜಲಸಂಧಿ ಬಂದ್: ತೈಲ, LPG ಪೂರೈಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಬಿಗ್ ಅಪ್ಡೇಟ್..; ಇಲ್ಲಿದೆ ವಿವರಕಳೆದ ಕೆಲವು ವರ್ಷಗಳಿಂದ ಭಾರತ ತನ್ನ ಕಚ್ಚಾ ತೈಲ ಆಮದು ಬುಟ್ಟಿಯನ್ನು ಗಮನಾರ್ಹವಾಗಿ ವೈವಿಧ್ಯಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2025ರ UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಟಾಪರ್; 958 ಅಭ್ಯರ್ಥಿಗಳು ಪಾಸ್ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಅವರು ಕ್ರಮವಾಗಿ ಎರಡನೇ ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ.
ಹೈದರಾಬಾದ್: IMD ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ, ಕೆಲಕಾಲ ಆತಂಕ!IMD ಕಚೇರಿಯ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದ್ದು, ಅದು ಸ್ಫೋಟಗೊಳ್ಳುತ್ತದೆ ಎಂದು ಇಮೇಲ್ ನಲ್ಲಿ ಹೇಳಲಾಗಿತ್ತು.
ಡೊನಾಲ್ಡ್ ಟ್ರಂಪ್ ನಿಕೋಲಸ್ ಮಡೂರೊಗೆ ಮಾಡಿದ್ದನ್ನು ಮೋದಿ ನಿತೀಶ್ ಕುಮಾರ್ಗೆ ಮಾಡಿದ್ದಾರೆ: ಜೈರಾಮ್ ರಮೇಶ್ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ನಿತೀಶ್ ಕುಮಾರ್ ಅವರ ನಿರ್ಧಾರವು ಕಳೆದ ವರ್ಷ ನವೆಂಬರ್ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನರು ನೀಡಿದ ಜನಾದೇಶಕ್ಕೆ ಮಾಡಿದ ದ್ರೋಹವಾಗಿದೆ.
ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ? ಕೇಂದ್ರದ ವಿರುದ್ಧ TMC ವಾಗ್ದಾಳಿಪಕ್ಷದ ವರಿಷ್ಠೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಆಡಳಿತಾರೂಢ ಟಿಎಂಸಿ ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಲವಂತದಿಂದ ಬೋಸ್ ದಿಢೀರ್ ರಾಜೀನಾಮೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಸ್ಸಾಂ: ಭಾರತೀಯ ವಾಯುಪಡೆಯ Sukhoi-30 ಯುದ್ಧ ವಿಮಾನ ಪತನ! ಇಬ್ಬರು ಪೈಲಟ್ ದುರ್ಮರಣ; Videoತರಬೇತಿಯಲ್ಲಿದ್ದ Su-30MKI ಯುದ್ಧ ವಿಮಾನ ಗುರುವಾರ ಜೋರ್ಹತ್ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ (IAF) ಹೇಳಿಕೆಯಲ್ಲಿ ತಿಳಿಸಿದೆ.
ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ದೇಶದ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಬದಲಾವಣೆ!ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಸರ್ಕಾರ ಒಂಬತ್ತು ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳನ್ನು ನೇಮಿಸಿದೆ.
ಅಸ್ಸಾಂ: ರಾಡಾರ್ ಸಂಪರ್ಕದಿಂದ ವಾಯುಪಡೆಯ Sukhoi 30 ನಾಪತ್ತೆವಿಮಾನವು ಅಸ್ಸಾಂನ ಜೋರ್ಹತ್ನಿಂದ ಹೊರಟು ಸಂಜೆ 7.42 ಕ್ಕೆ ಕೊನೆಯದಾಗಿ ಸಂಪರ್ಕದಲ್ಲಿತ್ತು ಎಂದು ಭಾರತೀಯ ವಾಯುಪಡೆಯು ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ.
GSDPಯಲ್ಲಿ ಕರ್ನಾಟಕವನ್ನೂ ಮೀರಿಸಿದ ಉತ್ತರ ಪ್ರದೇಶ: ದೇಶದ ಅತಿ ದೊಡ್ಡ ಆರ್ಥಿಕತೆ ಇರುವ ರಾಜ್ಯ ಯಾವುದು?ಮಹಾರಾಷ್ಟ್ರದ ಆರ್ಥಿಕತೆಯು ದೇಶದ ಅತಿದೊಡ್ಡ ಆರ್ಥಿಕತೆ ಇರುವ ರಾಜ್ಯವಾಗಿದ್ದು, 2024-25ರಲ್ಲಿ ಒಟ್ಟು ರಾಜ್ಯ ದೇಶೀಯ ಉತ್ಪನ್ನ (GSDP) 46.22 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆಸಂಭಾಷಣೆಯ ಹೆಚ್ಚಿನ ವಿವರಗಳನ್ನು ತಕ್ಷಣ ಬಹಿರಂಗಪಡಿಸಲಾಗಿಲ್ಲ. ಇರಾನ್ ಮತ್ತು ಗಲ್ಫ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಬಗ್ಗೆ ಭಾರತ ಮಂಗಳವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು...
ಆಂಧ್ರ ಪ್ರದೇಶ: 2ನೇ ಮಗು ಪಡೆದರೆ 25,000 ರೂ ಪ್ರೋತ್ಸಾಹಧನ- ಸಿಎಂ ಚಂದ್ರಬಾಬು ನಾಯ್ಡುಫಲವಂತಿಕೆ ದರ, ವಯಸ್ಸಾದ ಜನರು ಮತ್ತು ದಕ್ಷಿಣ ಭಾರತಕ್ಕೆ ಕಡಿಮೆಯಾದ ಸಂಸದೀಯ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಜನರಿಗೆ ಸಿಎಂ ತಿಳಿಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!