ಅಮ್ಮಾ... ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಈಕೆ, ಪಾರ್ಟ್-ಟೈಮ್ ಆಗಿ ಯೂಟ್ಯೂಬ್ನಲ್ಲಿ ಲೈಫ್ಸ್ಟೈಲ್ ಮತ್ತು ವೈಯಕ್ತಿಕ ವೀಡಿಯೊಗಳನ್ನು ರಚಿಸಿ ಅಪ್ಲೋಡ್ ಮಾಡುತ್ತಿದ್ದಳು.
'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್; Videoನಿನ್ನೆ ಇಸ್ರೇಲ್ ಸಂಸತ್ತು ಉದ್ದೇಶಿಸಿ ಮಾತನಾಡಿದ ಮೋದಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮೋದಿ ಅವರ ಹೇಳಿಕೆಗಳನ್ನು ಖಂಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagram ನಲ್ಲಿ 10 ಕೋಟಿ ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ2014ರಲ್ಲಿ ಇನ್ಸ್ಟಾಗ್ರಾಂ ಖಾತೆ ಸೇರಿದ್ದ ಪ್ರಧಾನಿ ಮೋದಿ ಅವರಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಹೆಚ್ಚು ಅನುಯಾಯಿಗಳಿದ್ದಾರೆ.
'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್ಸೈಟ್ನಿಂದ ಪಠ್ಯಪುಸ್ತಕ ತೆಗೆದ NCERTಪಿಟಿಐ ವರದಿಯ ಪ್ರಕಾರ, ಈಗಾಗಲೇ ಮುದ್ರಿಸಲಾದ ಪುಸ್ತಕದ ಪ್ರತಿಗಳಿಂದ ವಿವಾದಾತ್ಮಕ ಭಾಗಗಳನ್ನು ತೆಗೆದು ಹಾಕಲು ಎನ್ ಸಿಆರ್ ಇಆರ್ ಟಿ ಮುಂದಾಗಿದೆ.
India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24ಏರ್ ಇಂಡಿಯಾ ಒನ್ ವಿಮಾನ ಭಾರತ ಸರ್ಕಾರದ ವಿಶೇಷ ವಿಮಾನವಾಗಿದ್ದು, ಇದನ್ನು ಪ್ರಧಾನಿ ಮತ್ತು ಇತರ ಉನ್ನತ ನಾಯಕರ ಪ್ರಯಾಣಕ್ಕೆ ಮಾತ್ರ ಬಳಸಲಾಗುತ್ತದೆ.
ಪಾಕಿಸ್ತಾನದ ಮುಸ್ಲಿಮ್ ಉಮ್ಮಾ ಗೆ ಕಾಡ್ತಿದೆ ಇಸ್ರೇಲ್-ಭಾರತದ Hexagon Alliance ಗುಮ್ಮಾ!ನೆತನ್ಯಾಹು ಘೋಷಣೆ ಮಾಡಿದ ಷಡ್ಭುಜ ಕೂಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಈ ಕೂಟವನ್ನು ಮುಸ್ಲಿಮ್ ಉಮ್ಮಾ ಕೂಟದ ವಿರೋಧಿ ಎಂದು ಹೇಳಿದೆ.
Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿ ಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!ದೆಹಲಿಯ ಪಾಟಿಯಾಲಾ ಹೌಸ್ ಕೋರ್ಟ್ ಧವನ್ ಅವರು ಆಸ್ತಿ ವಸಾಹತು ರೂಪದಲ್ಲಿ ನೀಡಿದ ಈ ಮೊತ್ತವು ಭಾರತೀಯ ಕಾನೂನಿನ ಪ್ರಕಾರ ಸರಿಯಾಗಿಲ್ಲ ಎಂದು ನಂಬುತ್ತದೆ.
ಸಿಪಿಐ ಹಿರಿಯ ನಾಯಕ, ಶತಾಯುಷಿ ಆರ್. ನಲ್ಲಕಣ್ಣು ನಿಧನ"ನಲ್ಲಕಣ್ಣು ಅವರು ಫೆಬ್ರವರಿ 25 ರಂದು ಮಧ್ಯಾಹ್ನ 1.55 ಕ್ಕೆ ನಿಧನರಾದರು ಎಂದು ನಾವು ತೀವ್ರ ದುಃಖದಿಂದ ನಿಮಗೆ ತಿಳಿಸುತ್ತಿದ್ದೇವೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಮೊಮ್ಮಗ ಮನಾಲಿ ಹೋಟೆಲ್ನಲ್ಲಿ ಶವವಾಗಿ ಪತ್ತೆ!ವೀರ್ ಸೊರೆನ್(19) ಅವರು ರಾಜ್ಯದಿಂದ ಹೊರಗೆ ಅಧ್ಯಯನ ಮಾಡುತ್ತಿದ್ದು, ಇತ್ತೀಚೆಗೆ ಫೆಬ್ರವರಿ 22 ರಂದು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸಿಮ್ಸಾದ ಹೋಟೆಲ್ನಲ್ಲಿ ತಂಗಿದ್ದರು.
ಮಾಜಿ ಪ್ರೇಯಸಿಯ ಮದುವೆಗೆ ಬಂದು ಗುಂಡು ಹಾರಿಸಿದ ಭಗ್ನ ಪ್ರೇಮಿ, Video ವೈರಲ್!ಬಿಹಾರದ ಬಕ್ಸಾರ್ನಲ್ಲಿ ಈ ಘಟನೆ ನಡೆದಿದ್ದು, ಭಗ್ನ ಪ್ರೇಮಿಯೋರ್ವ ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ.
ತೆಲಂಗಾಣ: ಇದು ಸಿನಿಮಾ ಅಲ್ಲ; ಒಂದೇ ದಿನ, ಒಂದೇ ಮುಹೂರ್ತದಲ್ಲಿ ಅವಳಿ ಸೋದರಿಯರನ್ನು ಮದುವೆಯಾದ ಅವಳಿ ಸೋದರರು; Videoಕಾಮಾರೆಡ್ಡಿ ಜಿಲ್ಲೆಯಲ್ಲಿ ನಡೆದ ಈ ವಿಶೇಷ ಮದುವೆಯಲ್ಲಿ, ಘನಪುರ ಗ್ರಾಮದ ಒಂದೇ ರೀತಿಯ ಅವಳಿ ಸಹೋದರರಾದ ವಿಜಯ್ ಮತ್ತು ವಿನಯ್, ನಿಜಾಮಾಬಾದ್ ಜಿಲ್ಲೆಯ ಡೆಮಿ ಕಲಾನ್ ಗ್ರಾಮದ ಅವಳಿ ಸಹೋದರಿಯರಾದ ಕೀರ್ತನಾ ಮತ್ತು ಕೀರ್ತಿ ಅವರನ್ನು ವಿವಾಹವಾದರು.
ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್ ಪ್ರವಾಸ ಆರಂಭ; ಸಂಸತ್ತಿನ ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ; Videoಇಂದು ಮತ್ತು ನಾಳೆ ಕಾರ್ಯಕ್ರಮಗಳಲ್ಲಿ ಇಬ್ಬರು ನಾಯಕರು ಒಟ್ಟಿಗೆ ಭಾಗವಹಿಸಲಿದ್ದಾರೆ. 2017ರ ಜುಲೈನಲ್ಲಿ ನಡೆದ ಹಿಂದಿನ ಭೇಟಿಯಂತೆ, ತೆಲ್ ಅವೀವ್ ವಿಮಾನ ನಿಲ್ದಾಣದಲ್ಲಿ ನೆತನ್ಯಾಹು ಅವರು ಪ್ರಧಾನಿ ಮೋದಿಯನ್ನು ಸ್ವಾಗತಿಸಲಿದ್ದಾರೆ.
ಅಮೆರಿಕ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿ ಪ್ರಧಾನಿ ಮೋದಿ ಭಾರತವನ್ನು ಮಾರಿದ್ದಾರೆ: ರಾಹುಲ್ ಗಾಂಧಿ; Videoಮೋದಿ ಅವರಿಗೆ ಧೈರ್ಯವಿದ್ದರೆ, ಅವರು ಸಹ ಅನ್ಯಾಯಕರ ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದವನ್ನು ರದ್ದುಪಡಿಸಲಿ. ಅಧ್ಯಕ್ಷ ಟ್ರಂಪ್ ಮತ್ತು ಅಮೆರಿಕಾದ ಒತ್ತಡದಲ್ಲಿ ಅವರು ಇದ್ದಾರೆ.
ಕೇರಳ-ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್!‘ಕೇರಲೈಟ್’ ಮತ್ತು ‘ಕೇರಳನ್’ ಪದಗಳಿಗೆ ಈಗ ಏನಾಗುತ್ತದೆ? ‘ಕೇರಳಮೈಟ್’ ಎಂದು ಕರೆಯಲಾಗುತ್ತದೆಯೇ? ‘ಕೇರಳಮೈಟ್’ ಒಂದು ಸೂಕ್ಷ್ಮಜೀವಿಯಂತೆ ಧ್ವನಿಸುತ್ತದೆ. ಅಂತೆಯೇ, ‘ಕೇರಳಮೈನ್’ ಪದವು ಅಪರೂಪದ ಭೂಮಿಯ ಖನಿಜದಂತೆ ಧ್ವನಿಸುತ್ತದೆ…!
ಬಾಯ್ ಫ್ರೆಂಡ್ ಎದುರೇ ಮಹಿಳೆ ಮೇಲೆ 7 ಮಂದಿಯಿಂದ ಗ್ಯಾಂಗ್ ರೇಪ್; 10 ಸಾವಿರ ರೂ ಸುಲಿಗೆ!ಅಸ್ಸಾಂನ ಕಚಾರ್ ಜಿಲ್ಲೆಯ ಸಿಲ್ಚಾರ್ ಪಟ್ಟಣಕ್ಕೆ ತನ್ನ ಬಾಯ್ ಫ್ರೆಂಡ್ ಜೊತೆ ಭೇಟಿ ನೀಡಿದ್ದ 28 ವರ್ಷದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ 10 ಸಾವಿರ ರೂಪಾಯಿ ಹಣ ಸುಲಿಗೆ ಮಾಡಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!