ಭಾರತ-ಬ್ರೆಜಿಲ್ ಐದು ವರ್ಷಗಳಲ್ಲಿ $20 ಬಿಲಿಯನ್ ಗೂ ಹೆಚ್ಚಿನ ವ್ಯಾಪಾರದ ಗುರಿ!ಅಧ್ಯಕ್ಷ ಲೂಲಾ ಅವರ ದೂರದೃಷ್ಟಿಯ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ಭಾರತ ಮತ್ತು ಬ್ರೆಜಿಲ್ ನಡುವಿನ ಸಂಬಂಧಗಳು ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ.
ಭಾರತಕ್ಕೆ ಅಕ್ರಮವಾಗಿ ಬಂದಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಗೆ 6ನೇ ಮಗು; 11 ತಿಂಗಳಲ್ಲಿ ಎರಡು ಮಗು ಸ್ವಾಗತಿಸಿದ Sachin-Seema ದಂಪತಿ!ಪಾಕಿಸ್ತಾನದಿಂದ ಗಡಿ ದಾಟಿ ಭಾರತೀಯ ಪ್ರಿಯಕರ ಸಚಿನ್ ಮೀನಾನನ್ನು ಸೇರಿದ ಸೀಮಾ ಹೈದರ್ ಮತ್ತೊಮ್ಮೆ ತಾಯಿಯಾಗಿದ್ದು, 5ನೇ ಮಗುವಿಗೆ 11 ತಿಂಗಳು ತುಂಬುತ್ತಲೇ ಮತ್ತೊಂದು ಮಗುವಿಗೆ ಜನ್ಮ ನೀಡಿದ್ದಾರೆ.
ಅಜಿತ್ ಪವಾರ್ ವಿಮಾನ ಪತನ: ತನಿಖೆ ಮುಗಿಯುವವರೆಗೆ ವಿಮಾನಯಾನ ಸಚಿವರನ್ನು ವಜಾಗೊಳಿಸಿ - ಮೋದಿಗೆ ರೋಹಿತ್ ಪವಾರ್ ಪತ್ರವಿಮಾನ ಅಪಘಾತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಎತ್ತಿ ತೋರಿಸಲು ರೋಹಿತ್ ಪವಾರ್ ಅವರು ಹಲವು ಬಾರಿ ಪತ್ರಿಕಾಗೋಷ್ಠಿಗಳನ್ನು ನಡೆಸಿದ್ದಾರೆ ಮತ್ತು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.
Video: ಲಿಫ್ಟ್ ಬಾಗಿಲು ದಿಢೀರ್ ಕ್ಲೋಸ್; ಒಳಗಿದ್ದ ಮಕ್ಕಳ ರಕ್ಷಿಸಲು ಬಾಲಕಿ ಸಾಹಸ; 'ಸೂಪರ್ ಹೀರೋ'ಗೆ ವ್ಯಾಪಕ ಮೆಚ್ಚುಗೆ!ಲಿಫ್ಟ್ನಲ್ಲಿ ಸಿಲುಕಿಕೊಳ್ಳುವ ಹಂತದಲ್ಲಿದ್ದ ಇಬ್ಬರು ಮಕ್ಕಳನ್ನು ಹತ್ತು ವರ್ಷದ ಬಾಲಕಿಯೊಬ್ಬಳು ತನ್ನ ಅದ್ಭುತ ಸಮಯ ಪ್ರಜ್ಞೆಯಿಂದ ರಕ್ಷಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ಲವ್, ಸೆಕ್ಸ್: ಗರ್ಭಿಣಿಯಾದ 'ಗರ್ಲ್ ಫ್ರೆಂಡ್' ಕೊಂದು ಬಾವಿಗೆ ಎಸೆದ ಪ್ರಿಯಕರ!ಗುಜರಾತ್ನ ಕಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿದ ಯುವತಿಯನ್ನುಕೊಲೆ ಮಾಡಿ ಶವವನ್ನು ಗ್ರಾಮದ ಬಾವಿಗೆ ಎಸೆದ ಆರೋಪದ ಮೇಲೆ ಇಬ್ಬರು ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀನಗರ: ಸಿಆರ್ಪಿಎಫ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯಶ್ರೀನಗರ ಹೊರವಲಯದಲ್ಲಿರುವ ಅಹ್ಮದ್ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ಶೇ.10ರಷ್ಟು ಸುಂಕ ಘೋಷಿಸಿದ Donald Trump; ಭಾರತದ ಮೇಲೆ ಪರಿಣಾಮವೇನು?ಫೆಬ್ರವರಿ 24ರಿಂದ ಜಾರಿಗೆ ಬರುವ ಈ ಆದೇಶದಂತೆ, ಅಮೆರಿಕಕ್ಕೆ ಭಾರತೀಯ ಆಮದುಗಳ ಮೇಲೆ ಈಗ 18 ಶೇಕಡಾ ಬದಲು 10 ಶೇಕಡಾ ಶುಲ್ಕ ವಿಧಿಸಲಾಗುತ್ತದೆ. ಇತ್ತೀಚಿನ ಮಧ್ಯಂತರ ವ್ಯಾಪಾರ ಒಪ್ಪಂದದಲ್ಲಿ 18 ಶೇಕಡಾ ಶುಲ್ಕ ನಿಗದಿಯಾಗಿತ್ತು.
ಐತಿಹಾಸಿಕ ತೀರ್ಪು: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಡಾರ್ಕ್ ವೆಬ್ ಗೆ ಅಪ್ಲೋಡ್; ಕಿರಾತಕ ದಂಪತಿಗೆ ಮರಣದಂಡನೆ ಶಿಕ್ಷೆ!ಆರು ವರ್ಷಗಳ ಹಿಂದೆ ಚಿತ್ರಕೂಟ ಪ್ರದೇಶದಲ್ಲಿ ನಡೆದ 33 ಮಕ್ಕಳ ಅಪಹರಣ, ಶೋಷಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 20, 2026 ರಂದು ಮುಕ್ತಾಯಗೊಳಿಸಿದ ಕೋರ್ಟ್ ಈ ಐತಿಹಾಸಿಕ ತೀರ್ಪು ನೀಡಿದೆ.
ಬಿಹಾರ ರಾಜ್ಯಸಭಾ ಚುನಾವಣೆ: 5 ಶಾಸಕರಿರುವ AIMIM ಪಕ್ಷದ ಓವೈಸಿ ಈಗ 'ಕಿಂಗ್ ಮೇಕರ್'!202 ಶಾಸಕರನ್ನು ಹೊಂದಿರುವ NDA ನಾಲ್ಕು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು ಆದರೆ ಐದನೇ ಸ್ಥಾನವನ್ನು ಗೆಲ್ಲಲು ಇನ್ನೂ ಮೂರು ಶಾಸಕರ ಬೆಂಬಲ ಬೇಕಾಗುತ್ತದೆ. ಅಡ್ಡ ಮತದಾನವಿಲ್ಲದೆ ಈ ಮೂರು ಮತಗಳನ್ನು ಪಡೆಯುವುದು ಕಷ್ಟ.
ಲಷ್ಕರ್ ಉಗ್ರರ ದಾಳಿ ಭೀತಿ: ದೆಹಲಿಯ ಪ್ರಮುಖ ಧಾರ್ಮಿಕ, ಐತಿಹಾಸಿಕ ತಾಣಗಳಲ್ಲಿ ತೀವ್ರ ಭದ್ರತೆಚಾಂದಿನಿ ಚೌಕ್ ಪ್ರದೇಶದಲ್ಲಿರುವ ದೇವಾಲಯವೊಂದು ಅವರ ದಾಳಿಯ ಗುರಿಯಲ್ಲಿದೆ ಎಂಬ ನಿರ್ದಿಷ್ಟ ಮಾಹಿತಿ ಲಭ್ಯವಾಗಿದೆ.
ಅಧಿಕಾರಕ್ಕಾಗಿ ಶ್ರಮಿಸುತ್ತಿಲ್ಲ, ಹಿಂದೂ ಸಮಾಜವನ್ನು ಒಗ್ಗೂಡಿಸುವುದಷ್ಟೇ RSS ಉದ್ದೇಶ: ಮೋಹನ್ ಭಾಗವತ್"ಆರ್ಎಸ್ಎಸ್ ಯಾವುದೇ ರಾಜಕೀಯ ಅಧಿಕಾರದ ಆಸೆಯಿಂದ ಕಾರ್ಯ ನಿರ್ನಹಿಸುತ್ತಿಲ್ಲ. ಇದರ ಏಕೈಕ ಉದ್ದೇಶ ಇಡೀ ಹಿಂದೂ ಸಮಾಜದ ಸಂಘಟನೆ ಮತ್ತು ವ್ಯಕ್ತಿಗಳ ವ್ಯಕ್ತಿತ್ವ ನಿರ್ಮಾಣ" ಎಂದಿದ್ದಾರೆ.
ವಿರೋಧ ಪಕ್ಷದ ನಾಯಕನಾಗಲು ರಾಹುಲ್ ಗಾಂಧಿ ನಾಲಾಯಕ್: ಶ್ರೀಕಾಂತ್ ಶಿಂಧೆಜಾಗತಿಕ ಮಟ್ಟದಲ್ಲಿ ಭಾರತ ಬೆಳೆಯುತ್ತಿರುವ ರೀತಿಯನ್ನು ಎತ್ತಿ ತೋರಿಸುವ ಉದ್ದೇಶದಿಂದ ಎಐ ಶೃಂಗಸಭೆ ಆಯೋಜಿಸಲಾಗಿದೆ, ಆದರೆ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರವನ್ನು ಮುಜುಗರಕ್ಕೀಡು ಮಾಡುವ ನಾಟಕೀಯ ಪ್ರದರ್ಶನಗಳನ್ನು ಮಾಡುತ್ತಿದ್ದಾರೆ.
ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಕಡ್ಡಾಯ; ವಾಟ್ಸಾಪ್ ಮೂಲಕ ಪೋಷಕರಿಗೆ ಎಚ್ಚರಿಕೆ!ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಮಗಳನ್ನು ಬಲೆಗೆ ಬೀಳಿಸಲು ಹೋದರೆ, ರಾಜ್ಯ ಸರ್ಕಾರ ಅಂತಹ ವಂಚನೆ ಅವಕಾಶ ನೀಡುವುದಿಲ್ಲ" ಎಂದು ಸದನಕ್ಕೆ ತಿಳಿಸಿದರು.
ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿ ರದ್ದತಿ ಪ್ರಶ್ನಿಸಿ ಬಾಂಬೆ ಹೈಕೋರ್ಟ್ಗೆ ಅರ್ಜಿ"ಪ್ರತಿವಾದಿ(ಮಹಾರಾಷ್ಟ್ರ ಸರ್ಕಾರ) ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಜನಾಂಗೀಯ ತಾರತಮ್ಯ ಮಾಡುತ್ತಿದೆ. ಇದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ" ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
'ಟಿವಿ ಸೌಂಡ್ ಕಡಿಮೆ ಮಾಡು' ಎಂದಿದ್ದಕ್ಕೇ ಗಂಡನನ್ನೇ ಇರಿದು ಕೊಂದ ಪತ್ನಿ 'ಕ್ರಾಂತಿ'!ಶೇಖ್ ಅಹ್ಮದ್ ಹಾಗೂ ಕ್ರಾಂತಿ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ವರ್ಷದ ಹಿಂದಷ್ಟೇ ಟಿಡ್ಕೋ ವಸತಿ ಸಂಕೀರ್ಣದಲ್ಲಿ ಮನೆ ಮಾಡಿಕೊಂಡಿದ್ದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!