'ಸಂಭೋಗ ನಡೆಯದೆ ಕೇವಲ ಸ್ಖಲನ.. ಅತ್ಯಾಚಾರವಲ್ಲ': ಛತ್ತೀಸ್ ಗಢ್ ಹೈಕೋರ್ಟ್20 ವರ್ಷ ಹಳೆಯ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಛತ್ತೀಸ್ಗಢ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.
ಬಾಲಿವುಡ್ ಖ್ಯಾತ ನಿರ್ಮಾಪಕ, ನಿರ್ದೇಶಕ MM Baig ನಿಗೂಢ ಸಾವು: ಮನೆಯಲ್ಲೇ ಶವ ಪತ್ತೆ!ನಿರ್ಮಾಪಕ ಬೇಗ್ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ಖ್ಯಾತ ಪ್ರಚಾರಕ ಹನೀಫ್ ಜವೇರಿ ಹೇಳಿದ್ದಾರೆ.
ಜಾಗತಿಕ ಆಹಾರ ಭದ್ರತೆ: ವಿಶ್ವಸಂಸ್ಥೆ ಜತೆ ಭಾರತ ಒಡಂಬಡಿಕೆ; 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ!ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಮ್ಮುಖದಲ್ಲಿ FCI CMD ರವೀಂದ್ರ ಕುಮಾರ್ ಅಗರ್ವಾಲ್ ಮತ್ತು WFP ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
2027ರ ವೇಳೆಗೆ ಅಸ್ಸಾಮಿಗಳು ಬಹುತೇಕ ಅಲ್ಪಸಂಖ್ಯಾತರಾಗಲಿದ್ದಾರೆ: ಸಿಎಂ ಹಿಮಂತ ಬಿಸ್ವಾ ಶರ್ಮಾವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ವೇಳೆ ಈ ಹೇಳಿಕೆ ನೀಡಿದ ಶರ್ಮಾ, ಅತ್ಯಂತ ಕರಾಳ ಸಮಯದ" ನಡುವೆ ರಾಜಕೀಯದಲ್ಲಿರುವುದಾಗಿ ಹೇಳಿದರು.
ಹೈದರಾಬಾದ್: ಬಿರಿಯಾನಿ ಆಡಿಟ್ ನಲ್ಲಿ 70,000 ಕೋಟಿ ರೂಪಾಯಿ ತೆರಿಗೆ ವಂಚನೆ ದಂಧೆ ಬಯಲು!ತೆರಿಗೆ ಅಧಿಕಾರಿಗಳು ಬ್ಯಾಕೆಂಡ್ ದಾಖಲೆಗಳನ್ನು ಪರಿಶೀಲಿಸಲು ಆರು ಹಣಕಾಸು ವರ್ಷಗಳನ್ನು ಒಳಗೊಂಡ ಸುಮಾರು 60 ಟೆರಾಬೈಟ್ಗಳ ಡೇಟಾವನ್ನು ವಿಶ್ಲೇಷಿಸಲು ಪ್ರಾರಂಭಿಸಿದರು.
US ಜೊತೆಗಿನ ವ್ಯಾಪಾರ ಒಪ್ಪಂದ ಆಯ್ತು, ಈಗ 'AI' ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕೈ ವಾಗ್ದಾಳಿ; ಏನಿದು ಆರೋಪ?AI ಬಳಸಿ ರಚಿಸಲಾದ ತನ್ನ 9 ವಿಡಿಯೋಗಳನ್ನು ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಬಲವಂತದಿಂದ ಡಿಲೀಟ್ ಮಾಡಿದೆ ಎಂದು ಆರೋಪಿಸಿದೆ.
ಬಹುಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಿರ್ದೇಶಕ ವಿಕ್ರಮ್ ಭಟ್, ಪತ್ನಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್!ವಿವಾದವು ಹೆಚ್ಚಾಗಿ ವ್ಯಾಪಾರ- ವಹಿವಾಟಿನಿಂದ ಉಂಟಾದಂತೆ ತೋರುತ್ತಿದೆ ಎಂದು ಪರಿಗಣಿಸಿದ ನ್ಯಾಯಾಲಯ, ಪ್ರಕರಣವು ಮುಂದುವರಿಯುತ್ತಿರುವಾಗ ನಿರಂತರ ಕಸ್ಟಡಿ ಬಂಧನ ಸಮರ್ಥಿಸುವುದಿಲ್ಲ ಎಂದು ಹೇಳಿದೆ.
ಅಸ್ಸಾಂ: ಕಾಮಾಕ್ಯ ಸನ್ನಿಧಿಯಲ್ಲಿ ಪ್ರಿಯಾಂಕಾ ಗಾಂಧಿ, ಡಿಕೆ ಶಿವಕುಮಾರ್ ವಿಶೇಷ ಪೂಜೆ! ಅಘೋರಿ ಬಾಬಾ ಹೇಳಿದ್ದೇನು? Videoಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಮಹತ್ವಕಾಂಕ್ಷೆಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಕಾಮಾಕ್ಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
'ಹೆಣ್ಣೊಂದು ಕಲಿತರೆ..': 10 ದಿನದ ಮಗುವಿನೊಂದಿಗೆ 12ನೇ ತರಗತಿ ಪರೀಕ್ಷೆಗೆ ಹಾಜರಾದ ಮಹಿಳೆ; 'ಮಾತೃಸ್ನೇಹ್ ಕಕ್ಷಾ' ವ್ಯವಸ್ಥೆ!ನಾಂದೇಡ್ ನಗರದಲ್ಲಿ 12ನೇ ತರಗತಿಯ ಮಹಾರಾಷ್ಟ್ರ ಮಂಡಳಿ ಪರೀಕ್ಷೆಗೆ ಹಾಜರಾಗುತ್ತಿದ್ದ ಮಹಿಳೆಯೊಬ್ಬರು ತನ್ನ 10 ದಿನಗಳ ಹಸುಗೂಸನ್ನು ಹೊತ್ತು ಬಂದು, ಪೊಲಿಟಕಲ್ ಸೈನ್ಸ್ ವಿಷಯದ ಪರೀಕ್ಷೆಗೆ ಹಾಜರಾಗಿದ್ದಾರೆ.
ಅನಿಲ್ ಅಂಬಾನಿಗೆ EDಯಿಂದ ಹೊಸ ಸಮನ್ಸ್ ಜಾರಿ; 2 ಬಾರಿ ಮುಂದೂಡಿಕೆ ಕೋರಿದ ಪತ್ನಿ ಟೀನಾಬಾಲಿವುಡ್ ಮಾಜಿ ನಟಿ, ಅನಿಲ್ ಅಂಬಾನಿ ಪತ್ನಿ ಟೀನಾ ಅಂಬಾನಿ(68) ಅವರಿಗೆ ಫೆಬ್ರವರಿ 17 ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ.
ರಾಹುಲ್ ಗಾಂಧಿ, 25 ಸಂಸದರಿಗೆ ಕೊಲೆ ಬೆದರಿಕೆ: BJP-RSS 'ಗೋಡ್ಸೆ ಕಾರ್ಖಾನೆ' - ಕಾಂಗ್ರೆಸ್ ಕಿಡಿರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ, ವಿಶೇಷವಾಗಿ ರಾಹುಲ್ ಗಾಂಧಿಯವರ ವಿರುದ್ಧ ಹಿಂಸಾಚಾರವನ್ನು ಕಾನೂನುಬದ್ಧಗೊಳಿಸುವ ಉದ್ದೇಶಪೂರ್ವಕ ಅಭಿಯಾನ ನಡೆಯುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಉಚಿತ ಕೊಡುಗೆಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜಕೀಯದಲ್ಲಿ 'ಫ್ರೀಬೀಸ್' ಸಂಸ್ಕೃತಿ ಕುರಿತು ಸುಪ್ರೀಂ ಕೋರ್ಟ್ ಖಂಡನೆರಾಜ್ಯಗಳು ಬಡವರನ್ನು ಬೆಂಬಲಿಸುವುದು ಅರ್ಥವಾಗುವಂತಹದ್ದು. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಹೇಳಿದೆ.
AI ಯಿಂದ ಕೆಲಸ ಹೋಗುವುದಿಲ್ಲ, ಮರು ರೂಪಿಸುತ್ತದೆ; ತರಬೇತಿ ಅತ್ಯಂತ ಮುಖ್ಯ: Google CEO ಸುಂದರ್ ಪಿಚ್ಚೈಇಪ್ಪತ್ತು ವರ್ಷ ಹಿಂದೆ ವೃತ್ತಿಪರ ಯೂಟ್ಯೂಬ್ ಕ್ರಿಯೇಟರ್ ಎಂಬ ಕಲ್ಪನೆ ಇರಲಿಲ್ಲ. ಆದರೆ ಇಂದು ವಿಶ್ವದಾದ್ಯಂತ ಲಕ್ಷಾಂತರ ಮಂದಿ ಈ ವೃತ್ತಿಯಲ್ಲಿ ತೊಡಗಿದ್ದಾರೆ. ಇದರಿಂದ ತರಬೇತಿ ಅತ್ಯಂತ ಪ್ರಮುಖವಾಗುತ್ತದೆ ಎಂದು ಅವರು ಹೇಳಿದರು.
ಗರ್ಭಿಣಿ ಟೆಕ್ಕಿಯ ಬರ್ಬರ ಹತ್ಯೆ: ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಾಜಿ ಪತ್ನಿಯನ್ನು ಇರಿದು ಕೊಂದ ವ್ಯಕ್ತಿ!ಮಹೇಶ್ 2022 ರಲ್ಲಿ ಸುನೀತಾರನ್ನು ವಿವಾಹವಾಗಿದ್ದ. ಮದುವೆ ಭಾರತದಲ್ಲಿ ನಡೆಯಿತು. ನಂತರ ಕೆನಡಾಕ್ಕೆ ತೆರಳಿದ್ದರು, ಅಲ್ಲಿಗೆ ಪತ್ನಿಯನ್ನು ಕೂಡ ಕರೆದುಕೊಂಡು ಹೋಗಿದ್ದ. ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಶುರುವಾಗಿದ್ದವು.
'10 ವರ್ಷ ಹಿಂದೆ ಬ್ಯಾಂಕ್ ಖಾತೆ ಇಲ್ಲದಿದ್ದ ಮುಂಬೈಯ ಒಬ್ಬ ಬೀದಿ ವ್ಯಾಪಾರಿ ಇಂದು ಆನ್ಲೈನ್ ನಲ್ಲಿ ವ್ಯವಹರಿಸುತ್ತಾರೆ; ಭಾರತ ಅಭಿವೃದ್ಧಿಯಾಗಿದೆ': ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ಯೂರೋಪ್ ಕೇವಲ ನಿಯಂತ್ರಣದತ್ತ ಮಾತ್ರ ಗಮನ ಹರಿಸುತ್ತಿಲ್ಲ - ಯೂರೋಪ್ ನವೀನತೆ ಮತ್ತು ಹೂಡಿಕೆಗೆ ಅವಕಾಶ ನೀಡುವ ಸ್ಥಳವಾಗಿದೆ, ಆದರೆ ಅದು ಸುರಕ್ಷಿತ ವಾತಾವರಣವೂ ಹೌದು ಎಂದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!