ಸೆಕ್ಸ್ ನಿರಾಕರಿಸಿದ ಗರ್ಲ್ ಫ್ರೆಂಡ್: ಚಾಕು ಮುರಿಯುವವರೆಗೂ ಇರಿದು ಹತ್ಯೆ; ಶವದ ಜೊತೆ ಲೈಂಗಿಕ ಕ್ರಿಯೆ; ಆತ್ಮದ ಜೊತೆ ಮಾತನಾಡಲು ಪೂಜೆ!ಆಕೆಯನ್ನು ಕೊಂದ ನಂತರವೂ ಆತನ ವಿಕೃತಿ ಮುಂದುವರೆದಿದ್ದು, ಬಿಯರ್ ತಂದು ಆಕೆಯ ಮೃತ ದೇಹದ ಪಕ್ಕದಲ್ಲೇ ಕುಡಿದಿದ್ದಾನೆ.
ರಾಹುಲ್ ಗಾಂಧಿಯ ಒಂದು ಕರೆ ಎಲ್ಲವನ್ನು ಮುಳುಗಿಸಿತ್ತು: 2014ರಲ್ಲಿ ನನ್ನನ್ನು ಸಿಎಂ ಮಾಡಲು ಸೋನಿಯಾ ಬಯಸಿದ್ರು: ಸಿಎಂ ಹಿಮಂತ2014ರಲ್ಲಿ 58 ಕಾಂಗ್ರೆಸ್ ಶಾಸಕರು ನನ್ನನ್ನು ಬೆಂಬಲಿಸಿದ್ದರು. ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಪಕ್ಷಕ್ಕೆ ದಿನಾಂಕ ನಿಗದಿಪಡಿಸಲು ಕೇಳಿಕೊಂಡಿದ್ದರು.
ವಿಮಾನ ಪತನದಲ್ಲಿ ಅಜಿತ್ ಪವಾರ್ ಸಾವು: ಎರಡೂ ಫ್ಲೈಟ್ ರೆಕಾರ್ಡರ್ಗಳಿಗೆ ತೀವ್ರ ಹಾನಿ; ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿಲಿಯರ್ಜೆಟ್ 45 ವಿಮಾನ VT-SSK ಅಪಘಾತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ವಿವರವಾದ ತನಿಖೆ ನಡೆಸುತ್ತಿದೆ ಎಂದು ತಿಳಿಸಲಾಗಿದೆ.
ದೆಹಲಿ ವಿವಿ ಕ್ಯಾಂಪಸ್ನಲ್ಲಿ ಒಂದು ತಿಂಗಳ ಕಾಲ ಪ್ರತಿಭಟನೆ, ಸಾರ್ವಜನಿಕ ಸಭೆ ನಿಷೇಧವಿಶ್ವವಿದ್ಯಾಲಯದ ಪ್ರಾಕ್ಟರ್ ಪ್ರೊ. ಮನೋಜ್ ಕುಮಾರ್ ಅವರು ಮಂಗಳವಾರ ಈ ಆದೇಶವನ್ನು ಹೊರಡಿಸಿದ್ದಾರೆ ಮತ್ತು ಇದು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗೆ ಅನ್ವಯಿಸುತ್ತದೆ.
ಡಿನ್ನರ್ ಗೆ ಕರೆದೊಯ್ದು ಪತ್ನಿಯ ಗಂಟಲು ಸೀಳಿದ ಚಾರ್ಟರ್ಡ್ ಅಕೌಂಟೆಂಟ್; ಕೊಲೆ ಮುಚ್ಚಿಡಲು ದರೋಡೆ ಕಥೆ!ಆದರೆ ತನಿಖೆ ಪ್ರಾರಂಭವಾದ ನಂತರ, ಅಧಿಕಾರಿಗಳು ಹೇಳಿಕೆಗಳಲ್ಲಿ ಹಲವಾರು ವ್ಯತ್ಯಾಸಗಳನ್ನು ಗಮನಿಸಿದರು. ಅನ್ಶುಲ್ ತನ್ನ ಕಥೆಯನ್ನು ಬದಲಾಯಿಸುತ್ತಲೇ ಇದ್ದ...
India AI Impact Expo 2026: ಆವಿಷ್ಕಾರ, ನಾವೀನ್ಯತೆಗಳ ಪ್ರಬಲ ಸಂಗಮ- ಪ್ರಧಾನಿ ಮೋದಿಭಾರತದ ಎಐ ಇಂಪ್ಯಾಕ್ಟ್ ಎಕ್ಸ್ಪೋ 2026 ಕಲ್ಪನೆಗಳು, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮವಾಗಿದೆ. ಜಾಗತಿಕ ಒಳಿತಿಗಾಗಿ ಕೃತಕ ಬುದ್ಧಿಮತ್ತೆಯ ಭವಿಷ್ಯವನ್ನು ರೂಪಿಸುವಲ್ಲಿ ಇದು ಭಾರತೀಯ ಪ್ರತಿಭೆಗಳ ಅಸಾಧಾರಣ ಸಾಮರ್ಥ್ಯವನ್ನು ಪ್ರದರ್ಶಿಸಿದೆ.
ಓಪನ್ ಆಗಿ ಮಾಂಸ ಮಾರಾಟಕ್ಕೆ ನಿಷೇಧ ಹೇರಲು ಬಿಹಾರ ಮುಂದು!ಕಂದಾಯ ಮತ್ತು ಭೂ ಸುಧಾರಣಾ ಇಲಾಖೆಯನ್ನು ಹೊಂದಿರುವ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರು ರಾಜ್ಯಾದ್ಯಂತ ಪರವಾನಗಿ ಪಡೆದ ಮಾರಾಟಗಾರರಿಗೆ ಮಾತ್ರ ಮಾಂಸ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ: 10 ತಿಂಗಳು ಕಳೆದರೂ ಈಡೇರದ ಉದ್ಯೋಗದ ಭರವಸೆ!ದಾಳಿಯ ಸ್ವಲ್ಪ ಸಮಯದ ನಂತರ ಕೇಂದ್ರ ಸಚಿವ ಅಮಿತ್ ಶಾ ಕೂಡ ತಮ್ಮ ಕುಟುಂಬವನ್ನು ಭೇಟಿ ಮಾಡಿದ್ದರು. ಸರ್ಕಾರಿ ಉದ್ಯೋಗ, ಶೌರ್ಯ ಪ್ರಶಸ್ತಿ ಮತ್ತು ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಸ್ಮಾರಕ ಸೇರಿದಂತೆ ಎಲ್ಲಾ ಸಂಭಾವ್ಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದರು.
'ನೀವು ಆ ಸ್ಥಾನಕ್ಕೆ ಅರ್ಹರಲ್ಲ': ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ವಾಗ್ದಾಳಿಪಕ್ಷದ ಪಂಜಾಬ್ ಘಟಕದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಮುಂದಿನ ವರ್ಷ ರಾಜ್ಯ ಚುನಾವಣೆಯಲ್ಲಿ ಪಕ್ಷದ ಸೋಲು ಖಚಿತ ಎಂದು ಭವಿಷ್ಯ ನುಡಿದರು.
ತಮಿಳುನಾಡು: ಮಯಾನ ಕೊಳ್ಳೈ ಹಬ್ಬದ ವೇಳೆ ಉರುಳಿಬಿದ್ದ 60 ಅಡಿ ರಥ; 7 ಮಂದಿ ಗಾಯ; Videoಕುಸಿದುಬಿದ್ದ ರಥದ ಬಿಡಿಭಾಗಗಳು ರಸ್ತೆಯಾದ್ಯಂತ ಚದುರಿಕೊಂಡಿರುವುದು ಕಂಡುಬಂದಿದ್ದು, ಇದರಿಂದ ಪ್ರದೇಶದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಜಮ್ಮು-ಕಾಶ್ಮೀರ: ಪೊಲೀಸರ ಮೇಲೆ ಹಲ್ಲೆ; ಬಾಲಾಪರಾಧಿ ಗೃಹದಿಂದ ಮೂವರು ಪಾಕ್ ಕೈದಿಗಳು ಪರಾರಿ..! Videoಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್ಎಸ್ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕೈದಿಗಳು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ರೈತರಿಗೆ ಸರಳ, ಸುಲಭ ಮಾಹಿತಿ: ಶೀಘ್ರದಲ್ಲೇ ಮೊಬೈಲ್ ನಲ್ಲಿ AI ಆಧಾರಿತ ಬಹುಭಾಷಾ ಸಾಧನಈ AI ಆಧಾರಿತ ಬಹುಭಾಷಾ ಸಾಧನವನ್ನು ರೈತರಿಗೆ ಅವರ ಸ್ವಂತ ಅರ್ಥವಾಗುವ ಭಾಷೆಯಲ್ಲಿ ಮಾಹಿತಿ ನೀಡುವಂತೆ ವಿನ್ಯಾಸಗೊಳಿಸಲಾಗಿದೆ.
ರೋಗಿಗೆ 30 ನಿಮಿಷ ಸಿಪಿಆರ್ (CPR) ನೀಡಿ ಜೀವ ಉಳಿಸಿದ ಲೇಡಿ ಡಾಕ್ಟರ್: Viral Videoವೈದ್ಯಕೀಯ ತಜ್ಞರ ಪ್ರಕಾರ, ಇಂತಹ ದೀರ್ಘಕಾಲದ ಒಂಟಿ ಸಿಪಿಆರ್ (CPR) ಅಪರೂಪವಾಗಿದ್ದು ಅತ್ಯಂತ ಕಠಿಣವಾದದ್ದು. ಆಸ್ಪತ್ರೆಗಳಲ್ಲಿ ಹೃದಯಾಘಾತದ ನಂತರ ಬದುಕುಳಿಯುವ ಪ್ರಮಾಣ ಕೇವಲ 15–25% ಮಾತ್ರವಾಗಿರುತ್ತದೆ.
AI ಬಳಕೆಯಲ್ಲಿ ಮುಂಚೂಣಿಯಲ್ಲಿ ಭಾರತ: ಜಗತ್ತಿಗೆ ಪರಿಹಾರ ರೂಪಿಸುತ್ತೇವೆ- ಪ್ರಧಾನಿ ಮೋದಿನವದೆಹಲಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ಪೋವನ್ನು ಪ್ರಧಾನಿ ಮೋದಿ ಸೋಮವಾರ ಸಂಜೆ ಉದ್ಘಾಟಿಸಿದರು. ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ ಪ್ರಧಾನಿ, ಎಕ್ಸ್ಪೋದಲ್ಲಿ ಭಾಗವಹಿಸಿದ್ದ ಕಂಪನಿಗಳೊಂದಿಗೆ ಮಾತನಾಡಿದರು.
ಇಶಾ ಫೌಂಡೇಷನ್ನಲ್ಲಿ ಮಹಾ ಶಿವರಾತ್ರಿ: ರಾತ್ರಿಯಿಡೀ ಕುಣಿದು ಕುಪ್ಪಳಿಸಿದ ತಮನ್ನಾ ಭಾಟಿಯಾ, ಸಾರಾ ಅರ್ಜುನ್, ಶ್ರೀನಿಧಿ ಶೆಟ್ಟಿ! Videoಸಾರಾ ಅರ್ಜುನ್, ತಮನ್ನಾ ಮತ್ತು ಶ್ರೀನಿಧಿ ಕುಣಿದು ಕುಪ್ಪಳಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!