ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: 'ಈ ದೇಶದಲ್ಲಿ ಇಂತಹ 'ಮಹಾಮೂರ್ಖ' ಎಲ್ಒಪಿಯನ್ನು ಎಂದಿಗೂ ನೋಡಿಲ್ಲ'ರಾಹುಲ್ ಗಾಂಧಿ ಅಸಂಬದ್ಧತೆಯನ್ನು ಹರಡುವಲ್ಲಿ ಮತ್ತು ಇತರರನ್ನು ಪ್ರಚೋದಿಸುವಲ್ಲಿ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಮಹಾರಾಷ್ಟ್ರ: ಮಾಲೆಗಾಂವ್ ಉಪಮೇಯರ್ ಕೊಠಡಿಯಲ್ಲಿ ಗಾಂಧಿ, ಅಂಬೇಡ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ; ಭುಗಿಲೆದ್ದ ವಿವಾದ!ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಫೋಟೋಗಳು ಕಾಣೆಯಾಗಿವೆ.
ಸುಳ್ಳು ಹೇಳುವುದು, ಅದನ್ನೇ ಪುನರಾವರ್ತಿಸುವುದು ರಾಹುಲ್ ಗಾಂಧಿಯ ಪಾಲಿಸಿ: ಅಮಿತ್ ಶಾಇಂದು ಪುದುಚೇರಿಯ ಕಾರೈಕಲ್ನಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಹುಲ್ ಗಾಂಧಿ "ಪ್ರತಿದಿನ ಸುಳ್ಳು ಹೇಳುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದಾರೆ" ಎಂದು ಆರೋಪಿಸಿದರು.
ಛತ್ತೀಸ್ಗಢ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಕೋಬ್ರಾ ಸಿಬ್ಬಂದಿ, ಚಾಲಕ ಸಾವುಮತ್ತೊಬ್ಬ ಜವಾನ್ ಅಭಿಮಾನ್ ರೈ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್ಪುರಕ್ಕೆ ಕರೆದೊಯ್ಯಲಾಗಿದೆ ಎಂದು ಧಮ್ತಾರಿ ಎಸ್ಪಿ ತಿಳಿಸಿದ್ದಾರೆ.
'What kind of life is this?': ದೆಹಲಿಯ ಕಳಪೆ ಗುಣಮಟ್ಟದ ಗಾಳಿಯನ್ನು 'ಗ್ಯಾಸ್ ಚೇಂಬರ್' ಗೆ ಹೋಲಿಸಿದ ಯೋಗಿ ಆದಿತ್ಯ ನಾಥ್!ಉತ್ತರ ಪ್ರದೇಶದಲ್ಲಿ ಪರಿಸರವು ಸಾಕಷ್ಟು ಉತ್ತಮವಾಗಿದೆ, ಮಾಲಿನ್ಯವಿಲ್ಲ. ಮಾಲಿನ್ಯವಿಲ್ಲದ ಕಾರಣ ಕಡಿಮೆ ರೋಗಗಳಿವೆ. ಮಾಲಿನ್ಯ ಇದ್ದರೆ ಶ್ವಾಸಕೋಶಗಳಿಗೆ ಹಾನಿ ಮಾಡುತ್ತದೆ.
ಮುಂಬೈ ಮೆಟ್ರೋ ಪಿಲ್ಲರ್ ಕುಸಿತ: ಚಲಿಸುತ್ತಿದ್ದ ಕಾರು-ಆಟೋ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್; ಓರ್ವ ಸಾವು, ನಾಲ್ವರಿಗೆ ಗಾಯ; Videoಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಹಾಗೂ ಕಾರಿನ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.
ರಾಜಕೀಯದ ಕಾನನದಲ್ಲಿ ಕೇಳದಾಯಿತೇ 'ಸಿಂಗಂ' ಘರ್ಜನೆ: ತಮಿಳುನಾಡಿನಲ್ಲಿ ಅಣ್ಣಾಮಲೈ ಲೆಕ್ಕಾಚಾರ ತಪ್ಪಾಗಿದ್ದು ಎಲ್ಲಿ?ಆರು ವರ್ಷಗಳ ರಾಜಕೀಯ ಜೀವನದ ನಂತರ, ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಅಣ್ಣಾಮಲೈ ಕುಪ್ಪುಸ್ವಾಮಿ ಅವರಿಗೆ ರಾಜಕೀಯ ಮತ್ತು ಪೊಲೀಸ್ ಸೇವೆ ಎರಡು ವಿಭಿನ್ನ ಕ್ಷೇತ್ರಗಳೆಂಬುದು ಸ್ಪಷ್ಟವಾಗಿ ಅರ್ಥವಾಗಿರಬಹುದು.
'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಎಗರಾಡಿದ ಸಚಿವ; ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Videoನಾನು ಆದೇಶಿಸಿದ್ದೇನೆ ಎಂದು ಡಿಜಿಪಿಗೆ ಪತ್ರ ಬರೆಯಿರಿ. ನನ್ನ ಆದೇಶವನ್ನು ಪಾಲಿಸಬೇಕು” ಎಂದು ವಿಜ್ ಅವರು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಪತ್ರ ಬರೆಯುತ್ತೇನೆ.
‘ಪಿಯೂಷ್ ಗೋಯಲ್ ಅವರೇ, ಸುಳ್ಳು ಹೇಳಬೇಡಿ, ಈ ಒಪ್ಪಂದ ಸರೆಂಡರ್ ಅಷ್ಟೆ’: ರಾಹುಲ್–ವಾಣಿಜ್ಯ ಸಚಿವರ ನಡುವೆ ವಾಗ್ವಾದ; Videoದೇಶದ ವಿವಿಧ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು “ನಾಟಕೀಯ, ಕೃತಕ ಮತ್ತು ನಕಲಿ” ಎಂದು ಪಿಯೂಷ್ ಗೋಯಲ್ ಟೀಕಿಸಿದರು.
ಅಸ್ಸಾಂ: ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯಕ್ಕೆ ಪ್ರಧಾನಿ ಆಗಮನ: ವಾಯುಪ್ರದರ್ಶನ ವೀಕ್ಷಣೆ; Videoಅಸ್ಸಾಂನ ದಿಬ್ರುಗಢ ಜಿಲ್ಲೆಯ ಮೋರನ್ ಬೈಪಾಸ್ನಲ್ಲಿ ವಿಶೇಷವಾಗಿ ನಿರ್ಮಿಸಲಾದ ತುರ್ತು ಲ್ಯಾಂಡಿಂಗ್ ಪಟ್ಟಿಯಲ್ಲಿ ಪ್ರಧಾನಮಂತ್ರಿಗಳ ವಿಮಾನ ಭೂಸ್ಪರ್ಶ ಮಾಡಿತು.
5 ಮಂದಿಗೆ ಅಂಗಾಂಗ ದಾನ ಮಾಡಿದ 10 ತಿಂಗಳ ಪುಟಾಣಿ: ಎಲ್ಲರ ಕಣ್ಣಂಚಲ್ಲಿ ನೀರು ತರಿಸಿ ಹೋದ ಕಂದಮ್ಮ!ಫೆಬ್ರುವರಿ 5 ರಂದು ಅಲಿನ್ ತನ್ನ ತಂದೆ ಪಟ್ಟಣಂತಿಟ್ಟು ಜಿಲ್ಲೆಯ ಮಲ್ಲಪಳ್ಳಿಯ ಅರುಣ್ ಅಬ್ರಾಹಂ, ಅಮ್ಮ ಶೆರಿನ್ ಹಾಗೂ ಅಜ್ಜ, ಅಜ್ಜಿ ಜೊತೆ ಕಾರಿನಲ್ಲಿ ಕೊಟ್ಟಾಯಂನಿಂದ ತಿರುವಲ್ಲಕ್ಕೆ ತೆರಳುತ್ತಿದ್ದಳು.
'ನೀವು ಅದ್ಭುತ ಕಥೆಗಾರ್ತಿ' ಎಂದ ಜಯಾ ಬಚ್ಚನ್; ತಾಳ್ಮೆ ಕಳೆದುಕೊಂಡು ತಿರುಗೇಟು ಕೊಟ್ಟ ನಿರ್ಮಲಾ ಸೀತಾರಾಮನ್; Videoಚಿತ್ರರಂಗಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಸಭೆ ಸಂಸದೆ ಜಯಾ ಬಚ್ಚನ್ ಮಾಡಿದ ಮನವಿಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಮನರಂಜನಾ ತೆರಿಗೆ ರಾಜ್ಯಗಳ ವ್ಯಾಪ್ತಿಗೆ ಸೇರಿದ್ದು, ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪುಲ್ವಾಮಾ ದಾಳಿಗೆ 7 ವರ್ಷ: 40 ಯೋಧರ ಬಲಿದಾನ; ಆ 'ಕರಾಳ ದಿನ' ನಡೆದದ್ದೇನು? ಭಾರತ ಪ್ರತಿಕ್ರಿಯಿಸಿದ್ದು ಹೇಗೆ?ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧರು ಸೇರಿದಂತೆ ಒಟ್ಟು 2547 ಸಿಆರ್ಪಿಎಫ್ ಯೋಧರು 78 ವಾಹನಗಳಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದರು. ಆಗಲೇ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಬಳಿ ಈ ಭೀಕರ ದಾಳಿ ನಡೆಯಿತು.
ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಗೆ 1 ಕೋಟಿ ರೂ ದಂಡ!ಏರ್ ಇಂಡಿಯಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 2025ರಲ್ಲಿ ಸ್ವಯಂ ಪ್ರೇರಣೆಯಿಂದ ವರದಿಯಾದ ಘಟನೆಗೆ ಸಂಬಂಧಿಸಿದಂತೆ ಡಿಜಿಸಿಎ ಆದೇಶವನ್ನು ಸ್ವೀಕರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಬಾಬರ್ನ ಗೌರವಿಸಿ ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಪಡಿಸಿದೆ. ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!