ಅಸ್ಸಾಂ ಬಿಜೆಪಿಯ ವಿವಾದಿತ ವಿಡಿಯೋ: ಎಡಪಕ್ಷಗಳಿಂದ ಸುಪ್ರೀಂ ಕೋರ್ಟ್ ಗೆ ಮೊರೆ"ಸಮಸ್ಯೆ ಏನೆಂದರೆ, ಚುನಾವಣೆಗಳು ಬಂದ ತಕ್ಷಣ, ಚುನಾವಣೆಯ ಒಂದು ಭಾಗವನ್ನು ಸುಪ್ರೀಂ ಕೋರ್ಟ್ನಲ್ಲಿ ಹೋರಾಡಲಾಗುತ್ತದೆ. ಅದೇ ಸಮಸ್ಯೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕೇರಳದ Instagram ಪ್ರಭಾವಿ Chinnu Pappu ನಿಗೂಢ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ರೇಷ್ಮಾ ಶವಪತ್ತೆ!ಖ್ಯಾತ ಸಾಮಾಜಿಕ ಮಾಧ್ಯಮ ಪ್ರಭಾವಿ ಚಿನ್ನು ಪಪ್ಪು ಅವರು ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವಿನ ಸುದ್ದಿ ಹರಡುತ್ತಿದ್ದಂತೆ ಅಭಿಮಾನಿಗಳು ಆಘಾತಗೊಂಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೊಗೊಯ್, "ರಾಜ್ಯದಾದ್ಯಂತ ಸುಮಾರು 12,000 ಬಿಘಾ ಭೂಮಿಯನ್ನು ಸಿಎಂ ಮತ್ತು ಅವರ ಕುಟುಂಬ ಒತ್ತುವರಿ ಮಾಡಿದೆ" ಎಂದು ಆರೋಪಿಸಿದ್ದರು.
ಜೈಪುರದಲ್ಲಿ ಇಬ್ಬರು ಜಪಾನಿ ಪ್ರವಾಸಿಗರು ನಾಪತ್ತೆ!ಜಪಾನಿ ಪ್ರವಾಸಿಗರು ಬಾಡಿಗೆಗೆ ಪಡೆದಿದ್ದ ಟ್ಯಾಕ್ಸಿಯ ಚಾಲಕ ನಾಪತ್ತೆ ದೂರು ದಾಖಲಿಸಿದ್ದಾರೆ ಎಂದು ಅಶೋಕ್ ನಗರ ಸ್ಟೇಷನ್ ಹೌಸ್ ಆಫೀಸರ್(SHO) ಮೋತಿ ಲಾಲ್ ಶರ್ಮಾ ಅವರು ಹೇಳಿದ್ದಾರೆ.
Narender surrendered?: ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರುದ್ಧ ವಿಪಕ್ಷಗಳ ಪ್ರತಿಭಟನೆಈ ಪೋಸ್ಟರ್ ನಲ್ಲಿ Narender surrendered? ರಾಷ್ಟ್ರವು ನೋಡುತ್ತಿದೆ" ಎಂದು ಬರೆಯಲಾಗಿತ್ತು. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ವ್ಯಾಪಾರ ಒಪ್ಪಂದದ ಚೌಕಟ್ಟಿನ ಮೇಲೆ ಚರ್ಚೆಗೆ ವಿರೋಧ ಪಕ್ಷದ ಸಂಸದರು ಒತ್ತಾಯಿಸಿದರು.
ನೀವು ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರೋ ಅಥವಾ ನರವಾಣೆ ಅವರನ್ನು ನಂಬುತ್ತೀರೋ?: ವರದಿಗಾರರಿಗೆ ರಾಹುಲ್ ಗಾಂಧಿ ಪ್ರಶ್ನೆಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಆತ್ಮಚರಿತ್ರೆ ಪುಸ್ತಕ ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ನಡುವಿನ ರಾಜಕೀಯ ವಿವಾದದ ಕೇಂದ್ರಬಿಂದುವಾಗಿದೆ.
ಮಾಜಿ ಸೇನಾ ಮುಖ್ಯಸ್ಥ ನರವಾಣೆ ಆತ್ಮಚರಿತ್ರೆ ವಿವಾದ: ಪುಸ್ತಕ ಇನ್ನೂ ಬಿಡುಗಡೆಯಾಗಿಲ್ಲ ಎಂದ ಪ್ರಕಾಶನ ಸಂಸ್ಥೆ; ಕಾನೂನು ಕ್ರಮದ ಎಚ್ಚರಿಕೆ..!ಪುಸ್ತಕವನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ ಹಾಗೂ ಯಾವುದೇ ಮುದ್ರಿತ ಅಥವಾ ಡಿಜಿಟಲ್ ಪ್ರತಿಗಳು ಸಾರ್ವಜನಿಕರಿಗೆ ಬಿಡುಗಡೆ ಮಾಡಿಲ್ಲ ಎಂದು ಪ್ರಕಾಶಕರು ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು; 100 ಕ್ಕೂ ಹೆಚ್ಚು ಸಂಸದರ ಬೆಂಬಲವಿದೆ- ಕಾಂಗ್ರೆಸ್ಈ ನಿರ್ಣಯಕ್ಕೆ ಸಮಾಜವಾದಿ ಪಕ್ಷ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬೆಂಬಲವಿದೆ. ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಔಪಚಾರಿಕವಾಗಿ ತನ್ನ ನಿಲುವನ್ನು ಘೋಷಿಸಿಲ್ಲ. ಟಿಎಂಸಿ ನಾಯಕರು ಸಭೆಯಲ್ಲಿ ಭಾಗವಹಿಸಲಿಲ್ಲ.
Explain Again: ತಮ್ಮದೇ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್! ವಿಪಕ್ಷಗಳ ಪ್ರಶಂಸೆ, Videoಆಗ ಸಚಿವರ ಉತ್ತರದಿಂದ ತೃಪ್ತರಾಗದ ಅವರು ತೀಕ್ಷ್ಣವಾದ ಪ್ರಶ್ನೆಯನ್ನು ಹಾಕಿದರು.ಹೊಸ ಶಾಸಕರೊಬ್ಬರು ತಮ್ಮದೇ ಪಕ್ಷದ ಸಚಿವರನ್ನು ಸ್ಥಳದಲ್ಲೇ ಜಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
'ಡ್ರೈ ಕ್ಲೀನರ್' ನಿಂದ ತಿಂಗಳಿಗೆ ಲಕ್ಷಾಂತರ ರೂ ದುಡಿಯುವ ದಂಪತಿ! ನೆಟ್ಟಿಗರು ಹೇಳಿದ್ದೇನು?ನಳಿನಿ ಉಣಗರ್ ಎಂಬುವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕಥೆಯನ್ನು ಹಂಚಿಕೊಂಡಿದ್ದು, ಮನೆ ಸಮೀಪದ ಸ್ಥಳೀಯ ಡ್ರೈ ಕ್ಲಿನ್ನರ್ ನಿಂದ ಮಹಿಳೆ ತಿಂಗಳಿಗೆ 2 ಲಕ್ಷ ರೂ. ಆದಾಯ ಗಳಿಸುವುದನ್ನು ಬಹಿರಂಗಪಡಿಸಿದ್ದಾರೆ.
ಪುಣೆ ಮೇಯರ್ ಆಗಿ ಬಿಜೆಪಿಯ ಮಂಜುಷಾ ನಾಗ್ಪುರ್ ಅವಿರೋಧವಾಗಿ ಆಯ್ಕೆಸಿಂಹಗಡ ಪ್ರದೇಶದ ಕಾರ್ಪೊರೇಟರ್ ಆಗಿರುವ ಇವರು ಮ್ಯಾನೇಜ್ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮೊದಲಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.
ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್ ಜೈಲಿನಲ್ಲೇ ಹತ್ಯೆ!ಅಬ್ದುಲ್ ರೆಹ್ಮಾನ್'ನನ್ನು ಕಳೆದ ವರ್ಷದ ಮಾರ್ಚ್ನಲ್ಲಿ ಗುಜರಾತ್ ಎಟಿಎಸ್ ಮತ್ತು ಹರಿಯಾಣ ವಿಶೇಷ ಕಾರ್ಯಪಡೆ (STF) ಜಂಟಿ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಪಡಿಸಿತ್ತು.
ರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಜಂಟಿ ಘೋಷಣೆಗೆ ಭಾರತ ಮತ್ತು ಗ್ರೀಸ್ ಸಹಿ!ಭಾರತ ಮತ್ತು ಗ್ರೀಸ್ ರಕ್ಷಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಂಟಿ ಘೋಷಣೆಗೆ ಸಹಿ ಹಾಕಿವೆ. ಇದು ಪಾಲುದಾರಿಕೆಯನ್ನು ಹೆಚ್ಚಿಸಲು ಐದು ವರ್ಷಗಳ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸುವ ಮೊದಲ ಹೆಜ್ಜೆಯಾಗಿದೆ.
ಮಧ್ಯಪ್ರದೇಶ: ದೇವಸ್ಥಾನದ ಮೇಲ್ಛಾವಣಿ ಕುಸಿದು ಮೂವರು ಬಾಲಕಿಯರು ಸಾವು, 6 ಮಂದಿಗೆ ಗಾಯಅಹ್ರೌಲಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಗುಮ್ಮಟ ನಿರ್ಮಿಸಲು ಛಾವಣಿ ಕೆಡವುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕೈಲಾರಸ್ ಪೊಲೀಸ್ ಠಾಣೆಯ ಉಸ್ತುವಾರಿ ಧೀರೇಶ್ ಕುಶ್ವಾಹ ಅವರು ಹೇಳಿದ್ದಾರೆ.
ಕ್ಯಾಂಪಸ್ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ! ಎಲ್ಲಿ..? ಹೇಗೆ?ಮಧ್ಯಪ್ರದೇಶ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯಾವಾಗಲೂ ಹಸಿರು ಕ್ಯಾಂಪಸ್ಗಳನ್ನು ಕಾಪಾಡಿಕೊಳ್ಳಲು ಒತ್ತು ನೀಡಿದೆ ಮತ್ತು ಮರ ನೆಡುವ ಬಗ್ಗೆ ನಿರಂತರ ನಿರ್ದೇಶನಗಳನ್ನು ನೀಡಿದೆ..
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್