ಬಿಹಾರ: ಪೋಷಕರು ಬೈದಿದ್ದಕ್ಕೆ ನಾಲ್ವರು ಹುಡುಗಿಯರು ಆತ್ಮಹತ್ಯೆಗೆ ಶರಣು!ಹಸ್ಪುರ ಪೊಲೀಸ್ ಠಾಣೆ ಪ್ರದೇಶದ ದಲಿತರ ಓಣಿಯಲ್ಲಿ 10 ರಿಂದ 14 ವರ್ಷ ವಯಸ್ಸಿನ ಐದು ಹುಡುಗಿಯರು ವಿಷ ಸೇವಿಸಿದ್ದರು ಎಂದು ವರದಿಯಾಗಿದ್ದು, ಅವರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?ಪುಸ್ತಕದ ಪ್ರಕಟಣೆಗೆ ಅಗತ್ಯವಾದ ಅನುಮತಿಯನ್ನು ಸಂಬಂಧಿತ ಅಧಿಕಾರಿಗಳಿಂದ ಇನ್ನೂ ಪಡೆಯಬೇಕಾಗಿದೆ. ಅದಕ್ಕೂ ಮೊದಲೇ ಪುಸ್ತಕ ಪ್ರಸಾರವಾಗುತ್ತಿದೆ..
'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ವಿಷಯದಲ್ಲಿ ಅಗತ್ಯವಿರುವ ಯಾವುದೇ ಆದೇಶಗಳು ಅಥವಾ ಸ್ಪಷ್ಟೀಕರಣಗಳನ್ನು ನೀಡುವುದಾಗಿ ಹೇಳಿದೆ.
ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಪುಸ್ತಕದಲ್ಲಿನ ವಿಷಯಗಳಿಗೆ "ಭಯ" ಪಟ್ಟು ಮೋದಿ ಲೋಕಸಭೆಗೆ ಬಂದಿಲ್ಲ ಎಂದಿದ್ದಾರೆ.
ಮುಸ್ಲಿಮರ ನರಮೇಧಕ್ಕೆ ಅಸ್ಸಾಂ ಮುಖ್ಯಮಂತ್ರಿ ಪ್ರಚೋದನೆ: ಪೊಲೀಸ್ ಕ್ರಮಕ್ಕೆ ಗೌರವ್ ಗೊಗೊಯ್ ಒತ್ತಾಯತಮ್ಮ ಅಪ್ರಾಪ್ತ ಮಕ್ಕಳನ್ನು ಸಿಎಂ ವಿವಾದಕ್ಕೆ ಎಳೆದಿದ್ದಾರೆ ಎಂಬುದಕ್ಕೆ ಕಾನೂನು ಆಯ್ಕೆಗಳನ್ನು ಅನ್ವೇಷಿಸುವುದಾಗಿಯೂ ಕಾಂಗ್ರೆಸ್ ಸಂಸದರು ಹೇಳಿದ್ದಾರೆ.
ಉಸಿರಾಟದ ತೊಂದರೆ: ಪುಣೆ ಆಸ್ಪತ್ರೆಗೆ ಶರದ್ ಪವಾರ್ ದಾಖಲು85 ವರ್ಷದ ಹಿರಿಯ ನಾಯಕ ಶರದ್ ಪವಾರ್ ಅವರು ಗಂಟಲು ಸೋಂಕಿನಿಂದ ಬಳಲುತ್ತಿರುವ ಕಾರಣ ಅವರನ್ನು ರೂಬಿ ಹಾಲ್ ಚಿಕಿತ್ಸಾಲಯಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಆಪ್ತ ಸಹಾಯಕರೊಬ್ಬರು ತಿಳಿಸಿದ್ದಾರೆ.
ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆಎರಡು ಬಾರಿ ಮುಂದೂಡಿಕೆಯಾದ ನಂತರ ಮಧ್ಯಾಹ್ನ 2 ಗಂಟೆಗೆ ಸದನ ಮತ್ತೆ ಸಭೆ ಸೇರಿದಾಗ, ಸ್ಪೀಕರ್ ಸ್ಥಾನದಲ್ಲಿದ್ದ ಸಂಧ್ಯಾ ರೇ ಅವರು, ಕಾಂಗ್ರೆಸ್ ಸದಸ್ಯ ಶಶಿ ತರೂರ್ ಅವರಿಗೆ ಬಜೆಟ್ ಮೇಲಿನ ಚರ್ಚೆ ಆರಂಭಿಸುವಂತೆ ಕೇಳಿಕೊಂಡರು.
ಉತ್ತರಪ್ರದೇಶ: ಗುಂಪು ಕಟ್ಟಿಕೊಂಡು ಬಂದು ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು, Video!ಉತ್ತರಪ್ರದೇಶದ ರಾಣಿಗಂಜ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಿದೂ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ.
ಪಂಜಾಬ್: ತರಗತಿಯಲ್ಲೇ ಗೆಳತಿಗೆ ಗುಂಡಿಕ್ಕಿ ಕೊಂದು, ತಾನೂ ಶೂಟ್ ಮಾಡಿಕೊಂಡ ಕಾನೂನು ವಿದ್ಯಾರ್ಥಿ!ಪ್ರಿನ್ಸ್ ರಾಜ್ ಎಂಬ ಕಾನೂನು ವಿದ್ಯಾರ್ಥಿ ತರಗತಿಯಲ್ಲೇ ಸಂದೀಪ್ ಕೌರ್ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗ್ಬೀರ್ ಸಿಂಗ್ ಅವರು ತಿಳಿಸಿದ್ದಾರೆ.
'ಸೆಶೆಲ್ಸ್'ಗೆ 175 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ!ಸುಸ್ಥಿರತೆ, ವ್ಯಾಪಾರ, ಆರ್ಥಿಕತೆ ಮತ್ತು ಭದ್ರತೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಉಭಯ ರಾಷ್ಟ್ರಗಳ ನಾಯಕರು ಒಪ್ಪಿಕೊಂಡಿದ್ದಾರೆ.
ಹೆಡ್ಪೋನ್ ಹಾಕಿಕೊಂಡು PUBG ಆಟ: BP ಹೆಚ್ಚಾಗಿ ಯುವಕ ಸಾವು..!ಯುವಕ ಶುಕ್ರವಾರ ತಡರಾತ್ರಿಯವರೆಗೂ ಪಬ್ಜಿ ಗೇಮ್ ಆಡಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಈ ನಡುವೆ ಶಬ್ದ ಕೇಳಿ ಮನೆಯವರು ರೂಮಿಗೆ ಧಾವಿಸಿದಾಗ ಕೈಫ್ ಪ್ರಜ್ಞಾಹೀನಾ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ.
'ದೆಹಲಿ ಖಾಲಿಸ್ತಾನವಾಗಲಿದೆ': 10 ಶಾಲೆ, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ನಗರದ ವಿವಿಧ ಭಾಗಗಳಲ್ಲಿರುವ ಹಲವಾರು ಶಿಕ್ಷಣ ಸಂಸ್ಥೆಗಳಿಂದ ಬೆಳಿಗ್ಗೆ ತುರ್ತು ಕರೆಗಳು ಬಂದವು, ನಂತರ ಅಗ್ನಿಶಾಮಕ ದಳ ಮತ್ತು ಬಾಂಬ್ ನಿಷ್ಕ್ರಿಯ ತಂಡಗಳನ್ನು ಸ್ಥಳಗಳಿಗೆ ರವಾನಿಸಲಾಯಿತು.
ಲೋಕಸಭಾ ಸ್ಪೀಕರ್ ವಿರುದ್ಧ 'ಅವಿಶ್ವಾಸ ನಿರ್ಣಯ' ಮಂಡನೆಗೆ ವಿಪಕ್ಷಗಳು ಮುಂದು!ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಇದೀಗ ಈ ಬೆಳವಣಿಗೆಯಾಗಿದೆ.
'ಆಪರೇಷನ್ ಸಿಂಧೂರ' ವೇಳೆ ಬಳಸಲಾದ ಕ್ಷಿಪಣಿ ಖರೀದಿ: ಭಾರತ-ಫ್ರಾನ್ಸ್ ಮೆಗಾ ಡೀಲ್!ಗಮನಾರ್ಹ ಸಂಖ್ಯೆಯ SCALP ಕ್ರೂಸ್ ಕ್ಷಿಪಣಿಗಳನ್ನು ಭಾರತೀಯ ವಾಯುಪಡೆಯು ಫ್ರಾನ್ಸ್ನಿಂದ ಖರೀದಿಸುತ್ತಿದೆ. ಈ ನಿಟ್ಟಿನಲ್ಲಿ ಮಾತುಕತೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.
ನೂರು ರೂಪಾಯಿ ಬೆಲೆಯ ಗೋಧಿ ಕಳ್ಳತನ; ಬರೋಬ್ಬರಿ 45 ವರ್ಷಗಳ ಬಳಿಕ ವ್ಯಕ್ತಿ ಬಂಧನ!ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಕೃಷಿ ಹೊಲದಿಂದ ಸಲೀಂ ಶೇಖ್ರು ಇತರ ಐದು ಯುವಕರು 100 ರೂ. ಮೌಲ್ಯದ ಗೋಧಿಯನ್ನು ಕದ್ದಿದ್ದರು ಎಂದು ಖಾರ್ಗೋನ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್