ಆಪ್ತ ಮಿತ್ರನಿಗೆ ಕೈ ಕೊಟ್ಟ ಭಾರತ?; ಅಮೆರಿಕಾ ಹೇಳಿದ್ದೇ ನಿಜವಾಯ್ತಾ?ನಯಾರಾ ಎನರ್ಜಿಯಂತಹ ಸಂಸ್ಕರಣಾಗಾರರು ಸೀಮಿತ ಪರ್ಯಾಯಗಳನ್ನು ಹೊಂದಿರುವುದರಿಂದ ಈ ಆಮದುಗಳು ಸದ್ಯಕ್ಕೆ ಮುಂದುವರಿಯುತ್ತವೆ ಎಂದು ಮೂಲಗಳು ತಿಳಿಸಿವೆ.
ಬಜರಂಗದಳ ಸದಸ್ಯರಿಂದ ಕಿರುಕುಳ: ವೃದ್ಧ ಮುಸ್ಲಿಂ ಅಂಗಡಿ ಮಾಲೀಕನ ರಕ್ಷಣೆ; ಉತ್ತರಾಖಂಡ ಸರ್ಕಾರದ ನಗದು ಬಹುಮಾನ ನಿರಾಕರಿಸಿದ ದೀಪಕ್!ಜನವರಿ 26ರಂದು ಉತ್ತರಾಖಂಡದ ಕೋಟ್ದ್ವಾರದಲ್ಲಿ ಘಟನೆ ನಡೆದಿತ್ತು. ಕೆಲ ಬಜರಂಗ ದಳ ಕಾರ್ಯಕರ್ತರು ಅಂಗಡಿ ಮಾಲೀಕ ವಕೀಲ್ ಅಹ್ಮದ್ (70) ಅವರನ್ನು ಅಂಗಡಿ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು.
ಸೂರಜ್ಕುಂಡ್ ಮೇಳದಲ್ಲಿ ದುರಂತ: Tsunami ಸ್ವಿಂಗ್ ಕುಸಿತ; ರಕ್ಷಿಸಲು ತೆರಳಿದ ಪೊಲೀಸ್ ಇನ್ಸ್ಪೆಕ್ಟರ್ ದುರ್ಮರಣ, 13 ಜನರಿಗೆ ಗಾಯ; Videoಶನಿವಾರ ಸಂಜೆ ಸುಮಾರು 6:15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಮೇಳದಲ್ಲಿ ಅಳವಡಿಸಲಾಗಿದ್ದ ಜಾಯಿಂಟ್ ವ್ಹೀಲ್ನಲ್ಲಿ ಜನರು ಕುಳಿತು ಖುಷಿಪಡುತ್ತಿದ್ದರು. ಈ ನಡುವೆ ಅದರ ಒಂದು ಭಾಗ ಇದ್ದಕ್ಕಿದ್ದಂತೆ ಮುರಿಯಲಾರಂಭಿಸಿತು.
ಪಶ್ಚಿಮ ಬಂಗಾಳ: SIRನಲ್ಲಿ ಬಿಜೆಪಿ ಹಸ್ತಕ್ಷೇಪ ವಿರುದ್ಧ 'ಡೆಡ್' ಮತದಾರರಿಂದ ಪ್ರತಿಭಟನೆ!ಫಾರ್ಮ್-7 ಅನ್ನು ಭರ್ತಿ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅವರನ್ನು 'ಮೃತ' ಮತದಾರರು ಎಂದು ತಪ್ಪಾಗಿ ಗುರುತಿಸಿದ್ದಾರೆ ಎಂದು ಆರೋಪಿಸಿ, ಪ್ರತಿಭಟನೆ ನಡೆಸಿದರು.
ವಿದ್ರಾವಕ: 20 ರೂ ಪ್ರಕರಣ, 30 ವರ್ಷ ಜೈಲು, ನಿರಪರಾಧಿ ಎಂದು ತೀರ್ಪು ಬಂದ ಮಾರನೇ ದಿನವೇ ಸಾವು!ಗುಜರಾತ್ ನ ಅಹ್ಮದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, 20 ರೂ ಲಂಚ ಸ್ವೀಕಾರ ಮಾಡಿದ್ದ ಆರೋಪದ ಮೇರೆಗೆ 30 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಬಾಬುಭಾಯಿ ಪ್ರಜಾಪತಿ ಎಂಬ ಪೊಲೀಸ್ ಪೇದೆ ಈಗ ನಿರಪರಾಧಿ ಎಂದು ಸಾಬೀತಾಗಿದೆ.
Chhattisgarh: 51 ನಕ್ಸಲರ ಸಾಮೂಹಿಕ ಶರಣಾಗತಿ, 34 ಮಂದಿ ಮಹಿಳೆಯರು!ಬಸ್ತಾರ್ ವಿಭಾಗದ ಎರಡು ಜಿಲ್ಲೆಗಳಲ್ಲಿ ಶನಿವಾರ ಪೊಲೀಸರ ಮುಂದೆ 1.61 ಕೋಟಿ ರೂ.ಗಳ ಸಾಮೂಹಿಕ ಬಹುಮಾನವನ್ನು ಹೊಂದಿದ್ದ 51 ಮಾವೋವಾದಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.
ಕಪ್ಪು ಕನ್ನಡಕ, ನೀಲಿ ಶರ್ಟ್ ಮತ್ತು ಬಿಗಿ ಭದ್ರತೆ...; RSS ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಭಾಗಿ, Video!ಮುಂಬೈನಲ್ಲಿ ನಡೆಯುತ್ತಿರುವ ಆರ್ಎಸ್ಎಸ್ (RSS) ಉಪನ್ಯಾಸ ಸರಣಿಗೆ ಸಲ್ಮಾನ್ ಖಾನ್ ಇಂದು ಆಗಮಿಸಿದ್ದಾರೆ. ಈ ಕಾರ್ಯಕ್ರಮವು ಆರ್ಎಸ್ಎಸ್ನ 100 ವರ್ಷಗಳ ಪ್ರಯಾಣವನ್ನು ಸ್ಮರಿಸುತ್ತಿದ್ದು ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.
ಮೇಘಾಲಯ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮತ್ತೆ ಎರಡು ಶವ ಪತ್ತೆ, ಸಾವಿನ ಸಂಖ್ಯೆ 27ಕ್ಕೆ ಏರಿಕೆಹಲವಾರು ಜನ ಇನ್ನೂ ಕಾಣೆಯಾಗಿದ್ದಾರೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
1995ರ ಪಾಟ್ನಾ ಪ್ರಕರಣದಲ್ಲಿ ಸಂಸದ ಪಪ್ಪು ಯಾದವ್ ಬಂಧನ; ಸೇಡಿನ ಕೃತ್ಯ ಎಂದ ರಾಹುಲ್ ಗಾಂಧಿಬಂಧನದ ನಂತರ ಯಾದವ್ ಅವರನ್ನು ಶುಕ್ರವಾರ ರಾತ್ರಿ ಇಂದಿರಾ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಐಜಿಐಎಂಎಸ್) ದಾಖಲಿಸಲಾಯಿತು ಮತ್ತು ನಂತರ ತಪಾಸಣೆಗಾಗಿ ಇಂದಿರಾ ಗಾಂಧಿ ಹೃದ್ರೋಗ ಸಂಸ್ಥೆಗೆ(ಐಜಿಐಸಿ) ಕರೆದೊಯ್ಯಲಾಯಿತು.
ಅಜಿತ್ ಪವಾರ್ ಸಾವಿನ ಬಗ್ಗೆ ಇನ್ನೂ ಅನುಮಾನ ಇದೆ: ಶಾಸಕ ರೋಹಿತ್ ಪವಾರ್ಸುದ್ದಿಗಾರರೊಂದಿಗೆ ಮಾತನಾಡಿದ ಅಜಿತ ಪವಾರ್ ಸಂಬಂಧಿ ಹಾಗೂ ಶಾಸಕ ರೋಹಿತ್ ಪವಾರ್ ಅವರು, ಎನ್ಸಿಪಿ ಬಣಗಳು ಒಂದಾಗಬೇಕೆಂದು ಅಜಿತ್ ಪವಾರ್ ಬಯಸಿದ್ದರು ಮತ್ತು ವಿಲೀನಕ್ಕಾಗಿ ಯತ್ನಿಸುತ್ತಿದ್ದರು ಎಂದರು.
ಭಾರತದಲ್ಲಿ ಮುಸಲ್ಮಾನರ ಸಂಖ್ಯೆ ಎಂದಿಗೂ ಹಿಂದೂಗಳಿಗಿಂತ ಹೆಚ್ಚಾಗುವುದಿಲ್ಲ: ಅಸಾದುದ್ದೀನ್ ಓವೈಸಿಭಾರತದ ಜನಸಂಖ್ಯೆಯ ಶೇ. 60 ರಷ್ಟು ಮಂದಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, ಪ್ರಧಾನಿಯವರನ್ನು ಕೇಳಿದರೆ, ಅವರು ಯುವಸಮೂಹಕ್ಕೆ ಉದ್ಯೋಗಾವಕಾಶಗಳಿಗೆ ಏನು ಕ್ರಮ ಕೈಗೊಂಡಿದ್ದಾರೆ. ಅವರಿಗೆ ಯಾವ ಕೌಶಲ್ಯಗಳನ್ನು ಕಲಿಸಲಾಗಿದೆ ಎಂದು ಒವೈಸಿ ಕೇಳಿದರು.
ಸಿ.ಜೆ ರಾಯ್ ಬೆನ್ನಲ್ಲೇ ಮತ್ತೊಬ್ಬ ಪ್ರಸಿದ್ಧ ಉದ್ಯಮಿ ಆತ್ಮಹತ್ಯೆ..!ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್ಮೆಂಟ್ನ 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ್ದಾರೆ.
ಮುಂಬಯಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ರಿತು ತಾವಡೆ ಆಯ್ಕೆರಿತು ತಾವಡೆ ವಾರ್ಡ್ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು.
ಮುಂದಿನ 5 ವರ್ಷಗಳಲ್ಲಿ ಭಾರತ 500 ಬಿಲಿಯನ್ ಡಾಲರ್ ಮೊತ್ತದ ಅಮೆರಿಕನ್ ಸರಕು ಖರೀದಿ: India-US trade dealಭಾರತವು ಮುಂದಿನ ಐದು ವರ್ಷಗಳಲ್ಲಿ 500 ಶತಕೋಟಿ ಡಾಲರ್ ಮೌಲ್ಯದ ಯುಎಸ್ ಇಂಧನ ಉತ್ಪನ್ನಗಳು, ವಿಮಾನ ಮತ್ತು ವಿಮಾನ ಭಾಗಗಳು, ಅಮೂಲ್ಯ ಲೋಹಗಳು, ತಂತ್ರಜ್ಞಾನ ಉತ್ಪನ್ನಗಳು ಮತ್ತು ಕೋಕಿಂಗ್ ಕಲ್ಲಿದ್ದಲನ್ನು ಖರೀದಿಸಲು ಉದ್ದೇಶಿಸಿದೆ ಎಂದು ಹೇಳಿಕೆ ತಿಳಿಸಿದೆ.
ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡುಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್