ದೇಶ

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

ಭಾರತ ಮತ್ತು ಅಮೆರಿಕ ನಡುವಿನ ಬಲವಾದ ಸಂಬಂಧಗಳಿಗೆ ಅವರ ವೈಯಕ್ತಿಕ ಬದ್ಧತೆಗಾಗಿ ಪ್ರಧಾನಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು.

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ