ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕ: ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!ಪಕ್ಷದ ನಿಯಂತ್ರಣ ಪ್ರಫುಲ್ ಪಟೇಲ್ಗೆ ಹೋಗುವುದನ್ನು ತಡೆಯಲು ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ "ನೇಮಕ ಮಾಡಲಾಗಿದೆ" ಎಂದು ಹೇಳಿಕೊಂಡಿದೆ.
ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು; Videoಭಾರತದ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಪಾಕಿಸ್ತಾನಬಲೂಚಿಸ್ತಾನ ಪ್ರದೇಶದಲ್ಲಿ ದೀರ್ಘಕಾಲದಿಂದಲೂ ಇರುವ ರಾಜಕೀಯ ಮತ್ತು ಆರ್ಥಿಕ ಅಸಮಾಧಾನಗಳತ್ತ ಗಮನಹರಿಸಿ.
ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್ವಿ ಅಂಜಾರಿಯಾ ಅವರಿದ್ದ ಪೀಠವು ಒಂದು ತಿಂಗಳೊಳಗೆ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
ಹೋಳಿ ನಂತರ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ? ಬಂಗಾಳ ಚುನಾವಣೆಗೆ ಬಿಜೆಪಿ ಸಿದ್ಧತೆಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಚುನಾವಣಾ ರಾಜಕೀಯಕ್ಕೆ ಕಾಲಿಡಬಹುದು ಎಂಬ ಮಾತು ಕೇಳಿಬರುತ್ತಿದೆ. ಇದಕ್ಕಾಗಿ ಜೆಡಿ(ಯು) ವೇದಿಕೆ ಸಿದ್ಧಪಡಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲುದ್ವೀಪ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ ಕೆಲ ಹೊತ್ತಿನಲ್ಲೇ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲೂ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.
9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!ಜಿತೇಂದ್ರ ಕುಮಾರ್ ಯಾದವ್ ಕೊಲೆಯೈದ ವ್ಯಕ್ತಿ, ಪತ್ನಿ ಜ್ಯೋತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನೆರೆಹೊರೆಯವರಿಗೆ ಅನುಮಾನ ಬಾರದಂತೆ, ಆಕೆ ತನ್ನ ಪತಿಯ ಆತ್ಮಹತ್ಯೆಯೆಂದು ಬಿಂಬಿಸಿದ್ದಳು.
ಕೇಂದ್ರ ಬಜೆಟ್ನಲ್ಲಿ ಸಿಬಿಐಗೆ 1,105 ಕೋಟಿ ರೂಪಾಯಿ ಘೋಷಣೆ2026-27ನೇ ಸಾಲಿಗೆ ಸರ್ಕಾರ ಸಂಸ್ಥೆಗೆ 1,104.98 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸೀತಾರಾಮನ್ ಮಂಡಿಸಿದ ಬಜೆಟ್ ದಾಖಲೆಯಲ್ಲಿ ತಿಳಿಸಲಾಗಿದೆ.
ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2026ರ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆ ಭಾನುವಾರ ಭಾರಿ ಪತನ ಕಂಡಿದೆ.
2026ರ ಹಣಕಾಸು ವರ್ಷದಲ್ಲಿ ನಾಮಿನಲ್ ಜಿಡಿಪಿ ಶೇ. 10 ರಷ್ಟು ಬೆಳವಣಿಗೆ ವಾಸ್ತವ: ನಿರ್ಮಲಾ ಸೀತಾರಾಮನ್ಸದ್ಯ ಇರುವ GDP ಮೂಲ ವರ್ಷ ಮತ್ತು ವಿಧಾನದ ಆಧಾರದ ಮೇಲೆ ನಾಮಿನಲ್ ಜಿಡಿಪಿ ಶೇ. 10 ರಷ್ಟು ಬೆಳವಣಿಗೆಯ ಅಂಶಗಳನ್ನು ತೋರಿಸುತ್ತಿವೆ.
Union Budget 2026: 'ಹಂಪ್ಟಿ ಡಂಪ್ಟಿ ಬಜೆಟ್' ಎಂದ ಮಮತಾ ಬ್ಯಾನರ್ಜಿ!ದಿಕ್ಕು ದೆಸೆಯಿಲ್ಲದ ಜನ ವಿರೋಧಿ ಬಜೆಟ್ ಆಗಿದೆ. ಮಹಿಳಾ, ರೈತ, ಎಸ್ಸಿ, ಎಸ್ಟಿ ಮತ್ತು ಒಬಿಸಿ ವಿರೋಧಿ ಬಜೆಟ್ ಆಗಿದೆ. ಬಂಗಾಳಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Videoಐಡಿ ದಾಳಿಯಿಂದಲೇ ಮನನೊಂದು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳ ನಡುವೆಯೇ ರಾಜ್ಯ ಮತ್ತೋರ್ವ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಬಜೆಟ್ 2026: ವಿಬಿ-ಜಿ ರಾಮ್ ಜಿ ಯೋಜನೆಗೆ 95,000 ಕೋಟಿ ರೂ ಮೀಸಲು; ಮನ್ರೇಗಾಗೆ ಕೊಟ್ಟಿದ್ದು ಎಷ್ಟು ಗೊತ್ತಾ?ವಿಬಿ-ಜಿ ರಾಮ್ ಜಿ ಜಾರಿಯಾಗುವವರೆಗೆ ಮನ್ರೇಗಾ ಯೋಜನೆ ಮುಂದುವರಿಯುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ
Budget 2026: 17 ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕ ಕಡಿತ; Videoಬ್ಯಾಗೇಜಿಂಗ್ ನಿಯಮಗಳನ್ನು ಸಡಿಲಿಸುವ ಮೂಲಕ ಮತ್ತು ವೈಯಕ್ತಿಕ ಬಳಕೆಗಾಗಿ ಆಮದು ಮಾಡಿಕೊಳ್ಳುವ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 10 ಕ್ಕೆ ಇಳಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ಸರಳಗೊಳಿಸಿದೆ.
ಕೇಂದ್ರ ಬಜೆಟ್ 2026: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ; ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!ವಿದೇಶಗಳಿ ನೆರವು ಯೋಜನೆಯಡಿ ಕಳೆದ ವರ್ಷದ ಬಜೆಟ್ ನಲ್ಲಿ ನೀಡಲಾಗಿದ್ದ ಅಂದಾಜು ರೂ. 5,483 ಕೋಟಿಗಿಂತ ಶೇ. 4 ರಷ್ಟು ಹೆಚ್ಚಳ ಅಂದರೆ 5,686 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
80 ಪಾಕ್ ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!ತನ್ನ ಆಂತರಿಕ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಇಸ್ಲಾಮಾಬಾದ್ನ ಹಳೆಯ ಕುತಂತ್ರ ಇದು ಎಂದು ಭಾರತ ಹೇಳಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್