ಕೇಂದ್ರ ಬಜೆಟ್ 2026: ಚುನಾವಣಾ ಆಯೋಗಕ್ಕೆ ಸಿಹಿ; ಆಯವ್ಯಯ ಹಂಚಿಕೆ ಶೇ.25ರಷ್ಟು ಹೆಚ್ಚಳ!ಮತದಾರರ ಗುರುತಿನ ಚೀಟಿಗಳ ಮೇಲಿನ ವೆಚ್ಚ, ಅಂದರೆ, ಚುನಾವಣಾ ಫೋಟೋ ಗುರುತಿನ ಚೀಟಿಗಳು ಅಥವಾ EPIC ಗಳನ್ನು ಕೇಂದ್ರ ಮತ್ತು ರಾಜ್ಯಗಳು ಹಂಚಿಕೊಳ್ಳುತ್ತವೆ.
ಸರ್ಕಾರ ನಮ್ಮನ್ನು ಬಾಂಗ್ಲಾದೇಶಿಗಳ ರೀತಿ ನೋಡುತ್ತದೆ: ಬಜೆಟ್ ಕುರಿತು ಅಭಿಷೇಕ್ ಬ್ಯಾನರ್ಜಿ"ಬಜೆಟ್ ಭಾಷಣ 85 ನಿಮಿಷಗಳಷ್ಟು ಉದ್ದವಾಗಿತ್ತು - 5,100 ಸೆಕೆಂಡುಗಳಲ್ಲಿ ಬಂಗಾಳವನ್ನು ಉಲ್ಲೇಖಿಸಲೇ ಇಲ್ಲ. ಬಂಗಾಳ ಬಿಡಿ; ರೈತ, ಯುವಕರು... ಯಾರಿಗೂ ಏನೂ ಇರಲಿಲ್ಲ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.
ಕೇಂದ್ರ ಬಜೆಟ್ 2026: ರೈತರ ಆದಾಯ ಹೆಚ್ಚಳಕ್ಕೆ ಕ್ರಮ!ಗುಣಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸಲು ಪಶು ಸಂಗೋಪನಾ ಕ್ಷೇತ್ರದಲ್ಲಿ ಉದ್ಯಮ ಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಎನ್ಸಿಪಿ ಅಧ್ಯಕ್ಷರಾಗಿ ನೇಮಕಗೊಂಡಿಲ್ಲ, ಮಾಧ್ಯಮಗಳ ವರದಿ ಆಧಾರರಹಿತ: ಪ್ರಫುಲ್ ಪಟೇಲ್ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನನ್ನ ನೇಮಕಾತಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕೆಲವು ವರದಿಗಳನ್ನು ನಾನು ಗಮನಿಸಿದ್ದೇನೆ. ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ.
ಬಜೆಟ್ 2026: ತಮಿಳುನಾಡಿಗೆ ರೇರ್ ಅರ್ತ್ ಕಾರಿಡಾರ್ ಘೋಷಣೆಪುಲಿಕಾಟ್ ಸರೋವರದ ಉದ್ದಕ್ಕೂ ಪಕ್ಷಿ ವೀಕ್ಷಣಾ ಹಾದಿಗಳು ಮತ್ತು ಆದಿಚನಲ್ಲೂರಿನ ಪುರಾತತ್ವ ಸ್ಥಳವನ್ನು ಒಂದು ರೋಮಾಂಚಕ, ಅನುಭವಿ ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸುವುದು ಬಜೆಟ್ ಘೋಷಣೆಯಲ್ಲಿ ಸೇರಿವೆ.
ಕೇಂದ್ರ ಬಜೆಟ್ 2026: ಮಿಡಲ್ ಕ್ಲಾಸ್ ಗೆ Nirmala Sitharaman ಕೊಟ್ಟಿದ್ದೇನು? ಸಾಮಾನ್ಯ ಜನರಿಗೆ ಬಜೆಟ್ನಲ್ಲಿ ಏನಿದೆ?ಮಧ್ಯಮ ವರ್ಗಕ್ಕೆ ಪರಿಹಾರ ಒದಗಿಸಲು ವಿದೇಶಿ ಹಣ ರವಾನೆಗಳ ಮೇಲಿನ ಅನುಸರಣೆ ಹೊರೆ ಮತ್ತು ಕಸ್ಟಮ್ಸ್ ದರಗಳನ್ನು ಕಡಿಮೆ ಮಾಡುವ ಗುರಿಯನ್ನು ಬಜೆಟ್ ಹೊಂದಿದೆ..
ಕೇಂದ್ರ ಬಜೆಟ್ 2026: ಅಮೆರಿಕದ ಸುಂಕ ಬೆದರಿಕೆ; 'ಚಬಹಾರ್' ಬಂದರಿಗೆ ಯಾವುದೇ ಹಣ ಮೀಸಲಿಟ್ಟಿಲ್ಲ!ಕಳೆದ ಕೆಲವು ವರ್ಷಗಳಲ್ಲಿ ಇರಾನ್ನ ದಕ್ಷಿಣ ಕರಾವಳಿಯಲ್ಲಿರುವ ಸಿಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮೆಗಾ ಸಂಪರ್ಕ ಯೋಜನೆಗೆ ವಾರ್ಷಿಕ 100 ಕೋಟಿ ರೂ. ಮೀಸಲಿಡಲಾಗಿತ್ತು.
Union budget 2026: ಭಾರತದ ನೈಜ ಬಿಕ್ಕಟ್ಟುಗಳನ್ನು ಬಜೆಟ್ ಮೂಲೆಗುಂಪು ಮಾಡಿದೆ- ರಾಹುಲ್ ಗಾಂಧಿಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ತನ್ನ ಮೂರನೇ ಅಧಿಕಾರಾವಧಿಯಲ್ಲಿ ಮಂಡಿಸಿದ ಮೂರನೇ ಬಜೆಟ್ ಇದಾಗಿದೆ.
ಕೇಂದ್ರ ಬಜೆಟ್ 2026: ಯುವ ಜನತೆಗೆ ಅವಕಾಶಗಳ ಹೆಬ್ಬಾಗಿಲು- ಪ್ರಧಾನಿ ನರೇಂದ್ರ ಮೋದಿಇಂದಿನ ಬಜೆಟ್ ಐತಿಹಾಸಿಕವಾಗಿದೆ. ಇದು 140 ಕೋಟಿ ಭಾರತೀಯರ ಆಶೋತ್ತರಗಳನ್ನು ಪ್ರತಿಬಿಂಬಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್16ನೇ ಹಣಕಾಸು ಆಯೋಗ ಶಿಫಾರಸ್ಸಿನಂತೆ ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಅದರಂತೆ 2026-27ರಲ್ಲಿ ರಾಜ್ಯಗಳಿಗೆ 1.4 ಲಕ್ಷ ಕೋಟಿ ಹಂಚಿಕೆ ಮಾಡಲಾಗಿದೆ ಎಂದರು.
ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ರೂ ಮೀಸಲು!2025-26ರಲ್ಲಿ ಸಶಸ್ತ್ರ ಪಡೆಗಳಿಗೆ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು, ಇದು ಹಿಂದಿನ ವರ್ಷದ 6.22 ಲಕ್ಷ ಕೋಟಿ ರೂ.ಗಳಿಂದ ಶೇ.9.2 ರಷ್ಟು ಹೆಚ್ಚಳವಾಗಿದೆ.
ವಾಯು ಮಾಲಿನ್ಯ 'ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ' ಎಂದು ಘೋಷಿಸಿ; ಸಂಸತ್ತಿನಲ್ಲಿ ಚರ್ಚೆಗೆ ರಾಹುಲ್ ಆಗ್ರಹಫೇಸ್ಬುಕ್ ಪೋಸ್ಟ್ನಲ್ಲಿ, ನಾಗರಿಕರ ಸಂದೇಶಗಳನ್ನು ಓದಿದ ರಾಹುಲ್ ಗಾಂಧಿ, ವಾಯು ಮಾಲಿನ್ಯವನ್ನು ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಗ್ರಹಿಸಿದರು.
ಬಜೆಟ್ ದಿನ ನಿರ್ಮಲಾ ಸೀತಾರಾಮನ್ ಉಡುವ ಸೀರೆಯ ವಿಶೇಷತೆ: ಈ ವರ್ಷ ಕಾಂಚೀಪುರಂ ರೇಷ್ಮೆಯನ್ನು ಆರಿಸಿಕೊಂಡದ್ದು ಏಕೆ?ತಮಿಳು ನಾಡಿನ ಮೆಜೆಂಟಾ-ಮರೂನ್ ಕಾಂಚೀಪುರಂ ರೇಷ್ಮೆ ಸೀರೆಯನ್ನು ಆಯ್ಕೆ ಮಾಡಿದ್ದು, ಇದು ಬಾಳಿಕೆ ಮತ್ತು ಭವ್ಯತೆಗೆ ಹೆಸರುವಾಸಿಯಾದ ನೇಯ್ಗೆಯಾಗಿದೆ.
Union Budget 2026: ಪ್ರವಾಸೋದ್ಯಮ, ಪಾರಂಪರಿಕ ತಾಣಗಳು ಮತ್ತು ವೈದ್ಯಕೀಯ ಕೇಂದ್ರಗಳ ಉತ್ತೇಜನಕ್ಕೆ ಹಲವು ಘೋಷಣೆಭಾರತೀಯ ನಿರ್ವಹಣಾ ಸಂಸ್ಥೆ (IIM) ಸಹಯೋಗದೊಂದಿಗೆ ನಡೆಸಲಾಗುವ ಪ್ರಮಾಣೀಕೃತ 12 ವಾರಗಳ ಹೈಬ್ರಿಡ್ ತರಬೇತಿ ಕಾರ್ಯಕ್ರಮದ ಮೂಲಕ 20 ಪ್ರತಿಷ್ಠಿತ ತಾಣಗಳಲ್ಲಿ 10,000 ಪ್ರವಾಸಿ ಮಾರ್ಗದರ್ಶಕರ ಕೌಶಲ್ಯವನ್ನು ಹೆಚ್ಚಿಸುವ ಪೈಲಟ್ ಯೋಜನೆಯನ್ನು ಅವರು ಘೋಷಿಸಿದರು.
ಆಡು ಆಟ ಆಡು...: ಕ್ರೀಡಾ ವಲಯದ ಬದಲಾವಣೆಗಾಗಿ 'ಖೇಲೋ ಇಂಡಿಯಾ' ಮಿಷನ್ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಮುಂದಿನ ದಶಕದಲ್ಲಿ ತರಬೇತಿ ಕೇಂದ್ರಗಳು ಮತ್ತು ತರಬೇತುದಾರರ ವ್ಯವಸ್ಥಿತ ಅಭಿವೃದ್ಧಿಯತ್ತ ಗಮನಹರಿಸಲು ಖೇಲೋ ಇಂಡಿಯಾ ಮಿಷನ್ ಅನ್ನು ಪ್ರಾರಂಭಿಸುವ ಪ್ರಸ್ತಾಪವನ್ನು ಮಂಡಿಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್