Union Budget 2026: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ ಗೆ ಹೆಚ್ಚಳದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು, ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಮೂರು ಮೀಸಲಾದ ಕೆಮಿಕಲ್ ಪಾರ್ಕ್ ಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.
Union Budget 2026: 10,000 ಕೋಟಿ ರೂ SME ನಿಧಿ, ಸ್ವಾವಲಂಬಿ ಭಾರತ ನಿಧಿಗೆ 4,000 ಕೋಟಿ ರೂ ನಿಗದಿದೊಡ್ಡ ಘಟಕಗಳಾಗಿ ಬೆಳೆಯುವ ಸಾಮರ್ಥ್ಯ ಮತ್ತು ಕಾರ್ಯಸಾಧ್ಯತೆಯನ್ನು ಹೊಂದಿರುವ MSME ಗಳಿಗೆ 50,000 ಕೋಟಿ ರೂಪಾಯಿ ಆರ್ಥಿಕ ಧನ ಸಹಾಯ ನೀಡಲು ಈ ನಿಧಿಯನ್ನು 2023 ರಲ್ಲಿ ಘೋಷಿಸಲಾಗಿತ್ತು.
ಕೇಂದ್ರ ಬಜೆಟ್ 2025-26 ಪ್ರಸ್ತಾಪಗಳು 6 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್2026-27ರ ಬಜೆಟ್ನಲ್ಲಿ ಉತ್ಪಾದನಾ ವಲಯಕ್ಕೆ ಉತ್ತೇಜನ, ಮೂಲಸೌಕರ್ಯ ಅಭಿವೃದ್ಧಿ, ಎಂಎಸ್ಎಂಇ ಸಬಲೀಕರಣ, ನಗರಾಭಿವೃದ್ಧಿ, ಭದ್ರತೆ ಮತ್ತು ರಕ್ಷಣಾ ವಲಯ, ಮಾನವ ಸಂಪನ್ಮೂಲದ ಮೇಲೆ ಕೇಂದ್ರೀಕರಿಸಿದ 6 ಪ್ರಮುಖ ಅಭಿವೃದ್ಧಿ ಕ್ರಮಗಳನ್ನು ವಿವರಿಸಿದರು.
ಕೇಂದ್ರ ಬಜೆಟ್ 2026: ಹಣಕಾಸು ಶಿಸ್ತು, ನಿರಂತರ ಬೆಳವಣಿಗೆಯೇ ನಮ್ಮ ಗುರಿ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಆರ್ಥಿಕ ಪ್ರಗತಿ. ಜನರ ನಿರೀಕ್ಷೆ ಈಡೇರಿಸುವುದು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮೂರು ಕರ್ತವ್ಯಗಳ ನಿರ್ಮಲಾ ಸೀತಾರಾಮನ್ ಅವರು ಉಲ್ಲೇಖಿಸಿದ್ದಾರೆ.
ಕೇಂದ್ರ ಬಜೆಟ್ 2026-27: ಆಯವ್ಯಯ ಮಂಡನೆ ಆರಂಭ; ಚಿದಂಬರಂ ಸಮಕ್ಕೆ ನಿರ್ಮಲಾ ಸೀತಾರಾಮನ್ಸತತ 9 ಬಾರಿ ಬಜೆಟ್ ಮಂಡಿಸಿದ ಸಚಿವೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಅವರು ಪಾತ್ರರಾಗಿದ್ದು, ಹೆಚ್ಚು ಬಜೆಟ್ ಮಂಡಿಸಿದವರಲ್ಲಿ 2ನೇ ಸ್ಥಾನದಲ್ಲಿರುವ ಚಿದಂಬರಂ ಅವರ ಸಾಲಿಗೆ ಸೇರಿದ್ದಾರೆ.
ರಾಜಸ್ಥಾನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಸಾವು: ಕುಟುಂಬಸ್ಥರಿಂದ ವೈದ್ಯರ ಮೇಲೆ ಹಲ್ಲೆ; Videoಇಂದೌಲಿ ಬಸಾಯಿ ನವಾಬ್ ಸಂಪುವಿನ ಮೂಲದ ಸಂತ್ರಸ್ತೆ ಬಬಿತಾ ಜನವರಿ 20 ರಂದು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಅಂದೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.
2026-27ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆಈ ಬಾರಿ ಮಂಡನೆ ಆಗುತ್ತಿರುವುದು ಮೋದಿ ಸರ್ಕಾರದ ಒಟ್ಟಾರೆ 15ನೇ ಬಜೆಟ್, ಮೋದಿ ಅವರ ಮೂರನೇ ಅವಧಿಯ ಎರಡನೇ ಪೂರ್ಣಾವಧಿ ಬಜೆಟ್ ಹಾಗೂ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ ಒಂಬತ್ತನೇ ಬಜೆಟ್ ಆಗಿದೆ.
Union Budget 2026: ಬಜೆಟ್ ಮಂಡನೆ ಮುನ್ನ ನಿರ್ಮಲಾ ಸೀತಾರಾಮನ್ಗೆ ‘ದಹಿ ಚೀನಿ’ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Videoಪ್ರಮುಖ ಕಾರ್ಯಗಳಿಗೆ ಅದೃಷ್ಟ ಮತ್ತು ಶುಭವನ್ನು ಸಾಂಪ್ರದಾಯಿಕ ಸನ್ನೆ ಸೂಚಿಸುತ್ತದೆ.
Union Budget 2026: ನಿರ್ಮಲಾ ಸೀತಾರಾಮನ್ ಈ ಬಾರಿ ಬಜೆಟ್ ಮಂಡನೆಗೆ ಧರಿಸಿದ್ದು ಕೆನ್ನೇರಳೆ ಬಣ್ಣದ ರೇಷ್ಮೆ ಸೀರೆ! ಏನಿದರ ವಿಶೇಷತೆ?ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೀರೆ ಹಲವರ ಗಮನ ಸೆಳೆಯುತ್ತಿದೆ.
ನಾನು ಪಕ್ಷ ತೊರೆದಿದ್ದೇನೆ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಸಮರ್ಥ, ಅತೀ ಭ್ರಷ್ಟ; ನವಜೋತ್ ಕೌರ್ ಸಿಧು ವಾಗ್ದಾಳಿಪಂಜಾಬ್ನಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಒಪ್ಪಂದದ ಮೂಲಕ ವಾರಿಂಗ್ ಪಕ್ಷವನ್ನು ಸಣ್ಣ ಲಾಭಕ್ಕಾಗಿ ಮಾರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕಿ ಆರೋಪಿಸಿದ್ದಾರೆ.
2027ನೇ ಹಣಕಾಸು ವರ್ಷ: ಕೇಂದ್ರ ಸರ್ಕಾರ 54.1 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಸಾಧ್ಯತೆ, ವರ್ಷದಿಂದ ವರ್ಷಕ್ಕೆ ಶೇ 7.9 ರಷ್ಟು ಬೆಳವಣಿಗೆಆರ್ಥಿಕ ವರ್ಷ 2023-25ರ ಅವಧಿಯಲ್ಲಿ ಜಿಡಿಪಿಯ ಶೇಕಡಾ 14.8 ರ ಸರಾಸರಿಯನ್ನು ಹೊಂದಿದ್ದ ನಂತರ, ಆರ್ಥಿಕ ವರ್ಷ 2026 ರ ಬಜೆಟ್ ಅಂದಾಜುಗಳಲ್ಲಿ (BE) ಒಟ್ಟು ವೆಚ್ಚವನ್ನು ಜಿಡಿಪಿಯ ಶೇಕಡಾ 14.2 ಅಥವಾ 50.65 ಲಕ್ಷ ಕೋಟಿ ರೂಪಾಯಿ ಬಜೆಟ್ ಮಾಡಲಾಗಿದೆ.
ಕೇಂದ್ರ ಬಜೆಟ್ 2026: ಸತತ 9ನೇ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ; ಅಪಾರ ನಿರೀಕ್ಷೆಈ ಬಾರಿಯ ಬಜೆಟ್ ಕುರಿತು ವಿವಿಧ ವಲಯಗಳು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿವೆ. 140 ಕೋಟಿ ಭಾರತೀಯರ ಕನಸುಗಳು ಈಡೇರಿಸುವ ಹಂಬಲ ಹೊತ್ತಿರುವ ಕೇಂದ್ರ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿ ಇದೆ.
Epstein ಕಡತಗಳಲ್ಲಿ ಪ್ರಧಾನಿ ಮೋದಿ ಉಲ್ಲೇಖ: ಭಾರತದ ಪ್ರತಿಕ್ರಿಯೆ ಏನು?ಇದನ್ನು 'ಅತ್ಯಂತ ತಿರಸ್ಕಾರ'ದೊಂದಿಗೆ ವಜಾಗೊಳಿಸಲು ಅರ್ಹವಾದ 'ಶಿಕ್ಷೆಗೊಳಗಾದ ಅಪರಾಧಿಯ ಕಸದ ವದಂತಿಗಳಿಗಿಂತ ಸ್ವಲ್ಪ ಹೆಚ್ಚು' ಎಂದು ವಿವರಿಸಿದೆ.
ಮಹಾರಾಷ್ಟ್ರ ನೂತನ DCM ಸುನೇತ್ರಾ ಪವಾರ್ಗೆ ಕಂದಾಯ ಸೇರಿ ಮೂರು ಖಾತೆ ಹಂಚಿಕೆ; ಕೈತಪ್ಪಿದ ಹಣಕಾಸುಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದರು.
ಕೋಲ್ಕತ್ತಾ: ಯೂಟ್ಯೂಬರ್ಗೆ ಗೋಮಾಂಸ ಬಡಿಸಿದ ಜನಪ್ರಿಯ ರೆಸ್ಟೋರೆಂಟ್; ವೇಟರ್ ಬಂಧನಎರಡನೇ ಖಾದ್ಯವನ್ನು ಟೇಬಲ್ಗೆ ತಂದ ನಂತರ ಈ ವಿಷಯ ಬೆಳಕಿಗೆ ಬಂದಿತು. ನಂತರ ರೆಸ್ಟೋರೆಂಟ್ ಸಿಬ್ಬಂದಿ ಮೊದಲು ಬಡಿಸಿದ್ದು ಗೋಮಾಂಸ ಎಂದು ಸೂಚಿಸಿದರು
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!