ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆ ಮಂಡನೆ: 2027ರಲ್ಲಿ ದೇಶದ GDP 6.8% ರಿಂದ 7.2% ಅಂದಾಜುಸಮೀಕ್ಷೆ ಭಾರತದ ಮಧ್ಯಾವಧಿ ಬೆಳವಣಿಗೆಯ ಸಾಮರ್ಥ್ಯದಲ್ಲಿ ಮಹತ್ವದ ಏರಿಕೆಯನ್ನು ಒತ್ತಿ ಹೇಳುತ್ತದೆ. ಮಧ್ಯಾವಧಿ ಬೆಳವಣಿಗೆಯ ದರವನ್ನು ಹಿಂದಿನ ಶೇಕಡಾ 6.5 ಅಂದಾಜಿನಿಂದ ಶೇಕಡಾ 7.0ಕ್ಕೆ ಹೆಚ್ಚಿಸಲಾಗಿದೆ.
'ಮರಾಠ ರಾಜಕೀಯ ದುಷ್ಟಶಕ್ತಿಯ ಅಡಿಯಲ್ಲಿ ಬಿದ್ದಂತೆ ಭಾಸವಾಗುತ್ತಿದೆ': ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಅಜಿತ್ ಪವಾರ್ ಬಣ್ಣನೆತನ್ನ ಸಂಪಾದಕೀಯದಲ್ಲಿ, ಸಾಮ್ನಾ, ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ನೆರಳಿನಲ್ಲಿ ಕೆಲಸ ಮಾಡುತ್ತಿದ್ದರೂ ಸ್ವತಂತ್ರ ನಾಯಕತ್ವವನ್ನು ಪ್ರದರ್ಶಿಸಿದ ಸಹಜ ನಾಯಕ ಎಂದು ಬಣ್ಣಿಸಿದೆ.
Ajit Pawar Plane Crash: ವಿಮಾನ ದುರಂತ ಸ್ಥಳದಲ್ಲಿ Black Box ಪತ್ತೆ..!ಜಿತ್ ಪವಾರ್ ಅವರು ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ದೃಢಪಡಿಸಿದೆ.
ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ಫಡ್ನವೀಸ್ ಭಾಗಿ; ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ ವಿದ್ಯಾ ಪ್ರತಿಷ್ಠಾನದ ಕ್ರೀಡಾ ಮೈದಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಶಾಸಕರು, ಸಚಿವರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.
ಅಜಿತ್ ಪವಾರ್ ಪ್ರಮಾಣವಚನ ಹೇಳಿಕೆ; ಶಿಂಧೆ ಹಾಸ್ಯ-ಫಡ್ನವೀಸ್ ನಗು; ಮುದನೀಡುವ ಹಳೆಯ Video viralಮಹಾರಾಷ್ಟ್ರ ಮಹಾಯುತಿ ಸರ್ಕಾರದಲ್ಲಿ ರಾಜಕೀಯ ನಾಯಕರ ಮಧ್ಯೆ ಎಂತಹ ಹಾಸ್ಯ ವಿನೋದ ಇತ್ತು. ಅಜಿತ್ ಪವಾರ್ ಅವರಿಗೆ ಎಷ್ಟೊಂದು ಹಾಸ್ಯಪ್ರಜ್ಞೆ ಇತ್ತು, ಇನ್ನು ಇದು ಕಾಣಿಸಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.
ಆತ್ಮವಿಶ್ವಾಸದ ಭಾರತ ಇಂದು ಜಗತ್ತಿಗೆ ಭರವಸೆಯ ದಾರಿದೀಪ; ಸುಗಮ ಬಜೆಟ್ ಅಧಿವೇಶನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಮನವಿ; Videoರಾಷ್ಟ್ರಪತಿಗಳ ಭಾಷಣವು ದೇಶದ 140 ಕೋಟಿ ಭಾರತೀಯರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ, ರಾಷ್ಟ್ರದ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತದೆ ಮತ್ತು ಯುವಜನತೆಯ ಆಕಾಂಕ್ಷೆಗಳನ್ನು ವಿವರಿಸುತ್ತದೆ ಎಂದು ಅವರು ಹೇಳಿದರು.
ತಮಿಳುನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ; ಒಪ್ಪಂದಕ್ಕೆ ಬಾರದ ಮಾತುಕತೆ; ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?ರಾಹುಲ್ ಗಾಂಧಿ ನಿವಾಸದಿಂದ ಹೊರಬಂದ ಕನಿಮೋಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡದೆ ಹೊರನಡೆದರು.
'ಅಪ್ಪಾ, ನಾನು ಅಜಿತ್ ಪವಾರ್ ಜೊತೆ ಬಾರಾಮತಿಗೆ ಹೋಗುತ್ತಿದ್ದೇನೆ': ತಂದೆಗೆ ಕೊನೆಯ ಕರೆ ಮಾಡಿದ್ದ ಪಿಂಕಿ ಮಾಲಿ!ಕೆಲಸ ಮುಗಿದ ನಂತರ ನಾಳೆ ನಿಮ್ಮೊಂದಿಗೆ ಖಂಡಿತ ಮಾತನಾಡುತ್ತೇನೆ ಎಂದು ಮಗಳು ಭರವಸೆ ನಿಡಿದ್ದಳು. ಆದರೆ, ಆ ಕ್ಷಣ ಇನ್ನೆಂದಿಗೂ ಬರುವುದಿಲ್ಲ’ ಎಂದು ಶಿವಕುಮಾರ್ ನೋವಿನಿಂದ ನುಡಿದರು.
ಜಾರ್ಖಂಡ್ ಕಾಂಗ್ರೆಸ್'ನಲ್ಲಿ ಭುಗಿಲೆದ್ದ ಅಸಮಾಧಾನ: ಸಚಿವರ ವಿರುದ್ಧ ತಿರುಗಿಬಿದ್ದ ಶಾಸಕರು, ಹೈಕಮಾಂಡ್'ಗೆ ದೂರುಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿರುವ ಬಂಡಾಯ ಶಾಸಕರು, ಸಚಿವರು ಪಕ್ಷ ಹಾಗೂ ಶಾಸಕರ ನಿರೀಕ್ಷೆಯಂತೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
Ajit Pawar: ಇಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಂತ್ಯಕ್ರಿಯೆ; ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸುವ ನಿರೀಕ್ಷೆಜನರು ಅಂತಿಮ ನಮನ ಸಲ್ಲಿಸಲು ಅವರ ಸ್ವಗೃಹದಲ್ಲಿರುವ ವಿದ್ಯಾ ಪ್ರತಿಷ್ಠಾನದ ಆವರಣಕ್ಕೆ ಅವರ ಪಾರ್ಥಿವ ಶರೀರವನ್ನು ತರುವಾಗ "ಅಜಿತ್ ದಾದಾ ಅಮರ್ ರಹೇ", "ಅಜಿತ್ ದಾದಾ ಪರತ್ ಯಾ" (ಅಜಿತ್ ದಾದಾ ದೀರ್ಘಕಾಲ ಬದುಕಲಿ; ಅಜಿತ್ ದಾದಾ, ಹಿಂತಿರುಗಿ) ಎಂಬ ಘೋಷಣೆಗಳು ಪ್ರತಿಧ್ವನಿಸಿದವು.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರಂತ ಸಾವು: ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAFಬಾರಾಮತಿ ವಿಮಾನ ನಿಲ್ದಾಣವು ಶಾಶ್ವತ ಎಟಿಸಿ ಟವರ್ ಹೊಂದಿಲ್ಲ. ಹೀಗಾಗಿ ತುರ್ತು ಸಂದರ್ಭಗಳಲ್ಲಿ ವಿಮಾನಗಳನ್ನು ಇಳಿಸಲು ಪೈಲಟ್ ಗಳಿಗೆ ತೊಂದರೆಯಾಗುತ್ತಿತ್ತು.
ಯುಜಿಸಿ ನಿಯಮಗಳ ವಿವಾದದ ಬಗ್ಗೆ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ವ್ಯಕ್ತಿಜನವರಿ 13 ರಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ನಿಯಮಗಳನ್ನು ಪ್ರಕಟಿಸಿದ ನಂತರ ಈ ಗಲಾಟೆ ಭುಗಿಲೆದ್ದಿತು.
ಛತ್ತೀಸ್ಗಢ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಒಂದು ತಿಂಗಳಿಂದ ಪ್ರತಿಭಟನೆ; ಇಬ್ಬರು ಬಿಸಿಯೂಟ ಸಿಬ್ಬಂದಿ ಸಾವುಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...ತನ್ನ ಸೋದರಳಿಯನ ದುರಂತ ಮತ್ತು ಹಠಾತ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಆತನ ಸಾವಿನಿಂದ ಆಗಿರುವ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ. ಘಟನೆಯಲ್ಲಿ ಯಾವುದೇ ಪಿತೂರಿ ನಡೆದಿಲ್ಲ ಎಂದಿದ್ದಾರೆ.
ನನ್ನ ಹೃದಯ ಭಾರವಾಗಿದೆ: ಪ್ರಯಾಗರಾಜ್ ಮಾಘ ಮೇಳದಿಂದ ಪುಣ್ಯ ಸ್ನಾನ ಮಾಡದೆ ಹಿಂತಿರುಗಿದ ಅವಿಮುಕ್ತೇಶ್ವರಾನಂದ!ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರು ಪ್ರಯಾಗರಾಜ್ನಲ್ಲಿ ನಡೆದ ಮಾಘ ಮೇಳದಿಂದ ಹಿಂದಿರುಗುವುದಾಗಿ ಘೋಷಿಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!