ದೇಶ

ಅಸ್ಸಾಂನಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಓರ್ವ ಸಾವು; ಇಂಟರ್ನೆಟ್ ಸೇವೆ ಸ್ಥಗಿತ

ಮೂವರು ನಿವಾಸಿಗಳ ಮೇಲೆ ಹತ್ತಿರದ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಮತ್ತು ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅಸ್ಸಾಂನಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಓರ್ವ ಸಾವು; ಇಂಟರ್ನೆಟ್ ಸೇವೆ ಸ್ಥಗಿತ