'ಇನ್ಯಾವತ್ತೂ ಭಾರತಕ್ಕೆ ಕಾಲಿಡಲ್ಲ..': ಎದೆಗೆ ಕೈ ಹಾಕಿದ ಅಪ್ರಾಪ್ತ; ಮೆಟ್ರೋ ರೈಲಿನಲ್ಲಿ ಅಮೆರಿಕ ಮಹಿಳೆಗೆ ಲೈಂಗಿಕ ಕಿರುಕುಳ!ಭಾರತ ಪ್ರವಾಸದ ಸಮಯದಲ್ಲಿ ಆಕೆಗೆ ನಾನು ಎಚ್ಚರಿಸಿದ್ದೆ. ನಾನು ಅವಳಿಗೆ ಲೈಂಗಿಕ ಕಿರುಕುಳದ ಬಗ್ಗೆ ಎಚ್ಚರದಿಂದಿರಿ ಎಂದು ಹೇಳಿದ್ದೆ.
ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರುಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆಲಂಗಾಣದಲ್ಲಿ ಕವಿತಾ ಹೊಸ ಪಕ್ಷ ಸ್ಥಾಪನೆ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ ಕವಿತಾ ಮಾತುಕತೆ ನಡೆಸಿದ್ದಾರೆ. ಹೊಸ ಪಕ್ಷ ಸ್ಥಾಪನೆ, ಅದಕ್ಕೆ ತೆಲಂಗಾಣದಲ್ಲಿ ರಾಜಕೀಯ ನೆಲೆ, ಮತ್ತಿತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ಶಿವಸೇನಾ ಕಾರ್ಪೊರೇಟರ್ಗಳು ಹೋಟೆಲ್ಗೆ ಶಿಫ್ಟ್ ಆಗಿದ್ದು ಏಕೆ: ಯಾರು ಯಾರಿಗೆ ಹೆದರಿಸುತ್ತಿದ್ದಾರೆ? PM ಮೋದಿ ಇತಿಹಾಸ ಮರೆತಿದ್ದಾರೆಯೇ?ಶಿವಸೇನೆ (ಯುಬಿಟಿ) ಬಿಎಂಸಿಯಲ್ಲಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾವತ್, ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಮತ್ತು ಪಕ್ಷವು ಕೇವಲ ರಾಜಕೀಯ ಬೆಳವಣಿಗೆಗಳನ್ನು ನೋಡುತ್ತಿದೆ ಎಂದು ವಿವರಿಸಿದ್ದಾರೆ.
'ಸಂಬಂಧಗಳನ್ನು ಹಾಳು ಮಾಡಿದ್ದಾಳೆ': ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ!ಪ್ರತೀಕ್ ಯಾದವ್ ಅವರು ಅಪರ್ಣಾ ಯಾದವ್ ಅವರನ್ನು 'ಕುಟುಂಬ ವಿಧ್ವಂಸಕ' ಎಂದು ಬಣ್ಣಿಸಿದ್ದಾರೆ. ಅವರು ಸ್ವಾರ್ಥಿಯಾಗಿದ್ದು, ಖ್ಯಾತಿ ಮತ್ತು ಪ್ರಭಾವವೇ ಮುಖ್ಯವಾಗಿದೆ ಎಂದು ಆರೋಪಿಸಿದ್ದಾರೆ.
ಗುಂಡಿಗೆ ಬಿದ್ದು ಜೀವ ಉಳಿಸಿಕೊಳ್ಳಲು 2 ಗಂಟೆ ಒದ್ದಾಡಿದ ಟೆಕ್ಕಿ; ವಿಡಿಯೋ ಮಾಡುತ್ತಿದ್ದ ಜನರು!ಸೆಕ್ಟರ್ 150ಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟ ಮಂಜಿನ ಪರಿಣಾಮ ರಸ್ತೆ ಕಾಣದೇ ಕಾರು ಸಮೇತ ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು 27 ವರ್ಷದ ಟೆಕ್ಕಿ ಯುವರಾಜ್ ಮೆಹ್ತಾ ಸಾವನ್ನಪ್ಪಿದ್ದಾರೆ. ತನ್ನ ಪುತ್ರನ ಸಾವಿನ ಅಂತಿಮ ಕ್ಷಣದ ಪರಿಸ್ಥಿತಿ ಹೇಳಿಕೊಂಡು ತಂದೆ ಕಣ್ಣೀರು ಹಾಕಿದ್ದಾರೆ.
ಉತ್ತರ ಪ್ರದೇಶ: ಮದುವೆಯಾಗಿ ಬಿಟ್ಟು ಹೋಗಿದ್ದಕ್ಕೆ ಸೇಡು; 'ಮಹಿಳಾ ಆಟೋ ರಿಕ್ಷಾ' ಚಾಲಕಿ ಕೊಲೆ!ಆರೋಪಿ ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಮಹಿಳೆ ಜೊತೆಗೆ ಮದುವೆಯಾಗಿತ್ತು. ಆದರೆ ಆಕೆ ಬಿಟ್ಟು ಹೋಗಿದ್ದಳು.
ವೈರಲ್ ಆಗಬೇಕೆಂಬ ಗೀಳು: ಹತ್ತಿರ ಹೋಗಿ ವಿಡಿಯೋ ರೆಕಾರ್ಡ್; ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ; ನೊಂದು ವ್ಯಕ್ತಿ ಆತ್ಮಹತ್ಯೆ!ಸ್ಥಳೀಯ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ವ್ಯಕ್ತಿ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಳು.
ಜಮ್ಮು-ಕಾಶ್ಮೀರದ ಕಿಶ್ತ್ವಾರ್ನಲ್ಲಿ ಎನ್ಕೌಂಟರ್: ಉಗ್ರರ ಸುತ್ತುವರಿದ ಸೇನಾಪಡೆ; ಗುಂಡಿನ ಚಕಮಕಿ, 8 ಯೋಧರಿಗೆ ಗಾಯ; Videoಶೋಧ ಕಾರ್ಯಾಚರಣೆಯ ಸಮಯದಲ್ಲಿ ಕಿಶ್ತ್ವಾರ್ ಜಿಲ್ಲೆಯ ಛಾತ್ರುವಿನ ಈಶಾನ್ಯದಲ್ಲಿರುವ ಸಾಮಾನ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದು ಖಚಿತವಾಗಿತ್ತು. ಈ ವೇಳೆ ಭದ್ರತಾಪಡೆಗಳು ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ಆರಂಭಿಸಿದ್ದರು.
ಜಾರ್ಖಂಡ್: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ 'ಬಸ್' ಪಲ್ಟಿ; ಏಳು ಮಂದಿ ದುರ್ಮರಣ, 80 ಮಂದಿಗೆ ಗಾಯಈ ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಲತೇಹರ್ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಬಂಗಾಳದಲ್ಲಿ 830 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ, ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆಇಂದು ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ನಡೆದ ಸಮಾರಂಭದಲ್ಲಿ, ಪ್ರಧಾನಿ ಮೋದಿ, ಜಯರಾಂಬಟಿ-ಬರೋಗೋಪಿನಾಥಪುರ-ಮೇನಾಪುರ ರೈಲು ಮಾರ್ಗವನ್ನು ಉದ್ಘಾಟಿಸಿದರು.
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತದಿಂದ ಸೇನಾ-ಯುಬಿಟಿ ಅಭ್ಯರ್ಥಿ ಗೆಲವು!ಉದ್ಧವ್ ಠಾಕ್ರೆ ನೇತೃತ್ವದ ಸೇನಾ-ಯುಬಿಟಿ ಪಕ್ಷದ ಅಭ್ಯರ್ಥಿ ವ್ಯಂಕತ್ ದಹಲೆ ಅವರು 4312 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿಯ ಪ್ರಸಾದ್ ನಗರೆ ಅವರು 4311 ಮತಗಳನ್ನು ಪಡೆದಿದ್ದಾರೆ.
'ಕನ್ನಡ' ಸೇರಿದಂತೆ ಹಿಂದಿಯೇತರ ಭಾಷೆ'ಗಳಿಗೆ ತಮಿಳುನಾಡು ಸರ್ಕಾರದ ವಾರ್ಷಿಕ ಸಾಹಿತ್ಯ ಪ್ರಶಸ್ತಿ: ಸಿಎಂ ಸ್ಟಾಲಿನ್ ಘೋಷಣೆಚೆನ್ನೈ ಅಂತಾರಾಷ್ಟ್ರೀಯ ಪುಸ್ತಕ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಎಂ. ಸ್ಟಾಲಿನ್, ಈ ವಿಷಯ ತಿಳಿಸಿದರು.
ಕೇರಳ: CPI-M ಮಾಜಿ ಶಾಸಕ ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ!ಪಕ್ಷದ ರಾಜ್ಯ ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಂದ ಪಕ್ಷದ ಸದಸ್ಯತ್ವ ಸ್ವೀಕರಿಸಿದರು.
ಛತ್ತೀಸ್ಗಢ ಎನ್ಕೌಂಟರ್: ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಸೇನೆ; 2 ದಿನದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ!ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ಅವರ ಪ್ರಕಾರ, ಜಿಲ್ಲೆಯ ವಾಯುವ್ಯ ಪ್ರದೇಶದ ಕಾಡುಗಳು ಮತ್ತು ಬೆಟ್ಟಗಳಲ್ಲಿ ಭಾನುವಾರ ಬೆಳಿಗ್ಗೆ ಈ ಎನ್ಕೌಂಟರ್ ನಡೆದಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್