ಭಾರತದಾದ್ಯಂತ ಮತದಾರರ 'ಮೊದಲ ಆಯ್ಕೆ' BJP: ಪ್ರಧಾನಿ ಮೋದಿಅಸ್ಸಾಂನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ದಶಕಗಳ ಕಾಲದ ಆಡಳಿತದಲ್ಲಿ ಮತಗಳಿಗೆ ಪ್ರತಿಯಾಗಿ ಕಾಂಗ್ರೆಸ್ ರಾಜ್ಯದಲ್ಲಿ ಭೂಮಿಯನ್ನು ನುಸುಳುಕೋರರಿಗೆ ಹಸ್ತಾಂತರಿಸಿದೆ ಎಂದು ಆರೋಪಿಸಿದರು.
RSS ಏನೆಂದು ಅರ್ಥಮಾಡಿಕೊಳ್ಳಲು ಬಯಸಿದರೆ, ಜನರು ಅದರ ಶಾಖೆಗಳಿಗೆ ಬರಬೇಕು: ಸಂಘದ ಮುಖ್ಯಸ್ಥ ಮೋಹನ್ ಭಾಗವತ್ಜಾತಿ ವ್ಯವಸ್ಥೆಯ ಸಮಸ್ಯೆಯನ್ನು ಪ್ರಸ್ತಾಪಿಸಿದ ಭಾಗವತ್, ಜನರು ತಮ್ಮ ಮನಸ್ಸಿನಿಂದಲೇ ಅದನ್ನು ತೆಗೆದುಹಾಕಬೇಕು ಎಂದು ಮನವಿ ಮಾಡಿದರು.
ಅಸ್ಸಾಂ: 6,957 ಕೋಟಿ ರೂ ವೆಚ್ಚದ ಕಾಜಿರಂಗ ಕಾರಿಡಾರ್ಗೆ ಪ್ರಧಾನಿ ಶಂಕುಸ್ಥಾಪನೆ; Videoಎರಡು ದಿನಗಳ ರಾಜ್ಯ ಭೇಟಿಯ ಕೊನೆಯ ಹಂತದಲ್ಲಿ ಗುವಾಹಟಿಯಿಂದ ಇಲ್ಲಿಗೆ ಆಗಮಿಸಿದ ಮೋದಿ, ಕಾಜಿರಂಗ ಯೋಜನೆಗೆ 'ಭೂಮಿ ಪೂಜೆ' ನೆರವೇರಿಸಿದರು.
ಗುವಾಹಟಿಯಲ್ಲಿ 10,000 ಬೋಡೋ ನೃತ್ಯಗಾರರ ದಾಖಲೆಯ ಚಿಟ್ಟೆ ನೃತ್ಯ ಪ್ರದರ್ಶನ ನೋಡಿ; Videoಇದನ್ನು ಕೆಂಪು ಡೋಖೋನಾ ಉಡುಪಿನಲ್ಲಿರುವ ಯುವತಿಯರು ಮತ್ತು ಖಮ್ ಡ್ರಮ್ಸ್ ಮತ್ತು ಸಿಫಂಗ್ ಹಾರ್ನ್ಗಳಲ್ಲಿ ಪುರುಷರು ಮುನ್ನಡೆಸಿದರು.
ದೇಶ ವಿಭಜನೆ ತಪ್ಪು ಎಂದು ಮಕ್ಕಳಿಗೆ ತಿಳಿಸಬೇಕು: ಸುಧಾ ಮೂರ್ತಿಅವರು ತಮ್ಮ ಇತ್ತೀಚಿನ ಪುಸ್ತಕ 'ದಿ ಮ್ಯಾಜಿಕ್ ಆಫ್ ದಿ ಲಾಸ್ಟ್ ಇಯರಿಂಗ್ಸ್' ನಲ್ಲಿ ಈ ಸೂಕ್ಷ್ಮ ವಿಷಯವನ್ನು ಪ್ರಜ್ಞಾಪೂರ್ವಕವಾಗಿ ಉಲ್ಲೇಖಿಸಿದ್ದಾರೆ.
ಯಾವುದೇ ದೇವಸ್ಥಾನ ಕೆಡವಿಲ್ಲ; ಕಾಶಿಗೆ ಕಳಂಕ ತರಲು ಕಾಂಗ್ರೆಸ್ ನಿಂದ AI ಬಳಕೆ: UP ಸಿಎಂ ಯೋಗಿಮಣಿಕರ್ಣಿಕಾ ಘಾಟ್ ನವೀಕರಣದ ಸಮಯದಲ್ಲಿ ಮರಾಠಾ ರಾಣಿ ಅಹಲ್ಯಾಬಾಯಿ ಹೋಳ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಕೃತಕ ಬುದ್ಧಿಮತ್ತೆ ಆಧಾರಿತ ವಿಡಿಯೋವನ್ನು ಪ್ರಸಾರ ಮಾಡುವ ಮೂಲಕ ಕಾಂಗ್ರೆಸ್ ಕಾಶಿಗೆ ಕಳಂಕ ತರಲು ಯತ್ನಿಸುತ್ತಿದೆ.
ದೇಶದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿಒಳನುಸುಳುವಿಕೆ ರಾಜ್ಯದ ಮುಂದೆ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ ಮತ್ತು ಪ್ರಪಂಚದಾದ್ಯಂತದ ಶ್ರೀಮಂತ ರಾಷ್ಟ್ರಗಳು ಸಹ ಅಕ್ರಮ ವಲಸಿಗರನ್ನು ಗುರುತಿಸಿ, ಅವರನ್ನು ಗಡೀಪಾರು ಮಾಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ಪ್ರತಿಪಾದಿಸಿದರು.
ದಟ್ಟ ಮಂಜಿನಿಂದಾಗಿ ವಿಭಜಕಕ್ಕೆ ಫಾರ್ಚೂನರ್ ಕಾರು ಡಿಕ್ಕಿ: ಮಹಿಳಾ ಪೇದೆ ಸೇರಿ ಐವರ ದುರ್ಮರಣಪಂಜಾಬ್ನ ಬಟಿಂಡಾದಲ್ಲಿ ಇಂದು ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಗುರ್ತಾರಿ ಗ್ರಾಮದ ಬಳಿ ವೇಗವಾಗಿ ಬಂದ ಎಸ್ಯುವಿ ವಿಭಜಕಕ್ಕೆ ಡಿಕ್ಕಿ ಹೊಡೆದು ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
'ದೇವರ ದಯೆ'ಯಿದ್ದರೆ ನನ್ನ ಕನಸು ನನಸು! BMC ರಿಸಲ್ಟ್ ಬಗ್ಗೆ ಉದ್ಧವ್ ಠಾಕ್ರೆ ಮೊದಲ ಪ್ರತಿಕ್ರಿಯೆ...ದೇವರ ದಯೆಯಿದ್ದರೆ, ಮುಂಬೈಯಲ್ಲಿ ತಮ್ಮ ಪಕ್ಷದವರು ಮೇಯರ್ ಆಗಬಹುದು ಎಂದಿದ್ದಾರೆ. ಬಿಜೆಪಿ-ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ ಭರ್ಜರಿ ಗೆಲುವಿನ ಬೆನ್ನಲ್ಲೇ ಉದ್ಧವ್ ಠಾಕ್ರೆ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಚುನಾವಣೆಗಳು ಬರುತ್ತವೆ ಹೋಗುತ್ತವೆ, ಆದರೆ...: BMC ಸೋಲಿನ ಬಗ್ಗೆ ರಾಜ್ ಠಾಕ್ರೆಇಂದು ಬಿಎಂಸಿ ಚುನಾವಣೆ ಸೋಲಿನ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಜ್ ಠಾಕ್ರೆ, ಬಿಎಂಸಿ ಚುನಾವಣೆ "ಶಿವಶಕ್ತಿ ಮತ್ತು ಹಣಬಲದ " ನಡುವಿನ ಹೋರಾಟವಾಗಿತ್ತು ಎಂದಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ: ಕೇವಲ 40 ದಿನದಲ್ಲೇ ತೀರ್ಪು ಪ್ರಕಟ; ಕಾಮುಕನಿಗೆ ಗಲ್ಲು ಶಿಕ್ಷೆ!ಎಫ್ಐಆರ್ನಿಂದ ಮರಣದಂಡನೆಯವರೆಗಿನ ಸಂಪೂರ್ಣ ನ್ಯಾಯ ಪ್ರಕ್ರಿಯೆಯು ಕೇವಲ 40 ದಿನಗಳಲ್ಲಿ ಪೂರ್ಣಗೊಂಡಿದ್ದು, ವಿಶೇಷ ಕೋರ್ಟ್ ಸಂತ್ರಸ್ತೆಗೆ ತ್ವರಿತ ನ್ಯಾಯ ಒದಗಿಸುವ ಮೂಲಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಕಾಮುಕರಿಗೆ ಕಠಿಣ ಎಚ್ಚರಿಕೆ ರವಾನಿಸಿದೆ.
ಮುಂಬೈ: BMC ಚುನಾವಣೆ ಬಳಿಕ ಕುದುರೆ ವ್ಯಾಪಾರದ ಭೀತಿ; ಶಿಂಧೆ ಬಣದಿಂದ 'ರೆಸಾರ್ಟ್ ಪಾಲಿಟಿಕ್ಸ್ '; ಏನಿದರ ಗುಟ್ಟು?ದೇಶದ ಅತ್ಯಂತ ಶ್ರೀಮಂತ ನಾಗರಿಕ ಸಂಸ್ಥೆಯ ನಿಯಂತ್ರಣ ತೆಗೆದುಕೊಳ್ಳುವ ಮುನ್ನಾ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆ ಸೇರಿದಂತೆ ಪ್ರಮುಖ ಎರಡು ಆಯಾಮಗಳಲ್ಲಿ ಈ ಬೆಳವಣಿಗೆಯನ್ನು ನೋಡಲಾಗುತ್ತಿದೆ.
ಇಂದೋರ್: ಕಲುಷಿತ ನೀರು ಸೇವನೆಯಿಂದ ಸಾವು; ಕುಟುಂಬಸ್ಥರು, ಸಂತ್ರಸ್ತರನ್ನು ಭೇಟಿಯಾದ ರಾಹುಲ್ ಗಾಂಧಿ! Videoಇಂದೋರ್ ನ ಬಾಂಬೆ ಆಸ್ಪತ್ರೆಗೆ ಭೇಟಿ ನೀಡಿ, ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ಅವರು ಕುಟುಂಬಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಪುರುಷರಿಗೆ ಉಚಿತ ಬಸ್ ಪ್ರಯಾಣ, ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ: ಎಐಎಡಿಎಂಕೆ ಚುನಾವಣಾ ಭರವಸೆನಗರ ಬಸ್ಗಳಲ್ಲಿ ಪ್ರಯಾಣಿಸುವ ಪುರುಷರಿಗೆ ಮಹಿಳೆಯರಂತೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಿಸಿದ್ದಾರೆ
ಗ್ರಂಥಗಳಲ್ಲಿ ಬರೆದಿರುವುದರಿಂದ SC-ST ಮಹಿಳೆಯರು ಸುಂದರವಾಗಿರದಿದ್ದರೂ ಅತ್ಯಾಚಾರ ನಡೆಯುತ್ತೆ: ಕಾಂಗ್ರೆಸ್ ಶಾಸಕನ ರೇಪ್ ಸಿದ್ಧಾಂತ!ಅತ್ಯಾಚಾರದ ಸಿದ್ಧಾಂತವೆಂದರೆ, ಒಬ್ಬ ಪುರುಷ, ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸುಂದರ ಹುಡುಗಿಯನ್ನು ನೋಡಿದರೆ, ಅವನು ವಿಚಲಿತನಾಗಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಬಹುದು ಎಂದು ಭಂದೇರ್ನ ಕಾಂಗ್ರೆಸ್ ಶಾಸಕ ಹೇಳಿದರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್