ಟೇಕಾಫ್ಗೆ ಸಿದ್ಧವಾಗಿದ್ದ ಪುಣೆ-ಬೆಂಗಳೂರು ಆಕಾಶ ಏರ್ ವಿಮಾನದಲ್ಲಿ ತಾಂತ್ರಿಕ ದೋಷ!"ಪ್ರಯಾಣಿಕರು ವಿಮಾನ ಹತ್ತಿದ್ದರು ಮತ್ತು ವಿಮಾನವು ನಿರ್ಗಮನಕ್ಕೆ ಸಿದ್ಧವಾಗುತ್ತಿದ್ದಾಗ ಕೊನೆಯ ಕ್ಷಣದಲ್ಲಿ ವಿಮಾನದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ವರದಿಯಾಗಿದೆ. ನಂತರ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು".
ಮುಂಬೈ: ನಟ ಜೀತೇಂದ್ರ, ಪುತ್ರ ತುಷಾರ್ ಕಪೂರ್ ಪ್ರಾಪರ್ಟಿ ಬರೋಬ್ಬರಿ 559 ಕೋಟಿ ರೂ ಗೆ ಮಾರಾಟ!ಎನ್ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್, ಬಾಲಾಜಿ ಐಟಿ ಪಾರ್ಕ್ನಲ್ಲಿರುವ 30,195 ಚದರ ಮೀಟರ್ಗಿಂತಲೂ ಹೆಚ್ಚು ಜಾಗವನ್ನು 559.24 ಕೋಟಿ ರೂ.ಗೆ ಖರೀದಿಸಿದೆ.
Google map ತಂದಿಟ್ಟ ಸಂಕಷ್ಟ: ದಾರಿ ತಪ್ಪಿ ಭಯಭೀತಳಾಗಿದ್ದ ವಿದೇಶಿ ಮಹಿಳೆಗೆ Rapido ಚಾಲಕಿ ನೆರವು; ಹೃದಯಸ್ಪರ್ಶಿ Video ವೈರಲ್ಒಂಟಿಯಾಗಿದ್ದ ಆಕೆ ಭಯಭೀತಳಾಗಿದ್ದು, ಈ ವೇಳೆ ರ್ಯಾಪಿಡೊ ಚಾಲಕಿ ಸಿಂಧು ಕುಮಾರಿ ಮಹಿಳೆಯನ್ನು ಗಮನಿಸಿ ನೆರವಿಗೆ ಮುಂದಾಗಿದ್ದಾರೆ. ಆಕೆಗೆ ಧೈರ್ಯ ತುಂಬಿದ ಅವರು, ಹೋಟೆಲ್'ಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಿದ್ದಾರೆ.
'ಬಿಜೆಪಿಯವರು ದೇಶವನ್ನು ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡುತ್ತಾರೆ': ಮೋದಿ, ಅಮಿತ್ ಶಾ, ಅದಾನಿ ವಿರುದ್ಧ ಠಾಕ್ರೆ ಸೋದರರ ವಾಗ್ದಾಳಿಗುಜರಾತ್ನ ಇಬ್ಬರು ವ್ಯಕ್ತಿಗಳು ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯ ಲೂಟಿಕೋರರು. ಬ್ರಿಟಿಷರು ಭಾರತದಲ್ಲಿ ಮಾಡಿದ್ದಕ್ಕಿಂತ ದೊಡ್ಡದಾಗಿದೆ ಎಂದು ಉದ್ಧವ್ ಠಾಕ್ರೆ ಟೀಕಿಸಿದರು.
ರಾಷ್ಟ್ರೀಯ ರಕ್ಷಣಾ ಮತ್ತು ನೌಕಾ ಅಕಾಡೆಮಿಗಳಿಗೆ 2026ರ UPSC ಪರೀಕ್ಷಾ ದಿನಾಂಕ ಪ್ರಕಟರಕ್ಷಣಾ ಮತ್ತು ನೌಕಾ 2026 ರ ಪರೀಕ್ಷೆಯನ್ನು ಏಪ್ರಿಲ್ 12, 2026 ರಂದು ದೇಶಾದ್ಯಂತ ಆಫ್ಲೈನ್ ಮೋಡ್ನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಗಿಗ್ ಕಾರ್ಮಿಕರ ಬೇಡಿಕೆ: ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಸಂಸದ ರಾಘವ್ ಚಡ್ಡಾ; Videoವಿತರಣಾ ಪಾಲುದಾರರು ಎದುರಿಸುತ್ತಿರುವ ದೈನಂದಿನ ವಾಸ್ತವಗಳನ್ನು ಅರ್ಥಮಾಡಿಕೊಳ್ಳುವ ಗುರಿಯನ್ನು ರಾಜ್ಯಸಭಾ ಸದಸ್ಯ ರಾಘವ್ ಚಡ್ಡ ಹೊಂದಿದ್ದರು. ಈ ಸಮಸ್ಯೆಯನ್ನು ಅವರು ಸಂಸತ್ತಿನಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿಯೂ ಎತ್ತಿದ್ದಾರೆ.
'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಆ ಸ್ಥಳದಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!ನಿರ್ಧಾರಗಳನ್ನು ದೃಢೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿಯ ಚಾನ್ಸೆಲರ್ ಫ್ರೆಡರಿಕ್ ಮೆರ್ಜ್ ನವೆಂಬರ್ 2025 ರಲ್ಲಿ ನವದೆಹಲಿಯಲ್ಲಿ ನಡೆದ ಉನ್ನತ ರಕ್ಷಣಾ ಸಮಿತಿಯ ಸಭೆಯ ಫಲಿತಾಂಶಗಳನ್ನು ಸ್ವಾಗತಿಸಿದರು.
ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!ಮೂರನೇ ಬಾರಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕೂಡ ಇದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್ಗಳ ಸ್ಥಿತಿ ಗಂಭೀರರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(CCU) ಈ ಇಬ್ಬರು ನಿಪಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೂರ್ ಕಾಲ್ತುಳಿತ ಪ್ರಕರಣ: TVK ಮುಖ್ಯಸ್ಥ ದಳಪತಿ ವಿಜಯ್ ಗೆ 6 ಗಂಟೆ ಸಿಬಿಐ ಗ್ರಿಲ್!ಕಾರ್ಯಕ್ರಮ ಸ್ಥಳದಲ್ಲಿ ಇದ್ದರೆ ಮತ್ತಷ್ಟು ಗದ್ದಲ, ಗೊಂದಲ ಉಂಟಾಗಬಹುಗು ಎಂದು ಭಾವಿಸಿ ಅಲ್ಲಿಂದ ತೆರಳಿದ್ದಾಗಿ ಅವರು ಹೇಳಿರುವುದಾಗಿ ತಿಳಿದುಬಂದಿದೆ.
UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!ಈ ಘಟನೆ ಹಿನ್ನೆಲೆಯಲ್ಲಿ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಸರ್ಕಾರ, ಬಿಜೆಪಿ ಆಡಳಿತದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ದ್ವೇಷ ಹೆಚ್ಚಾಗುತ್ತಿದೆ ಎಂದು ಆರೋಪಿಸಿದೆ.
ರಾಜಸ್ಥಾನ: 12ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಚಲಿಸುವ ಕಾರಿನಲ್ಲೇ ಗ್ಯಾಂಗ್ ರೇಪ್!ದೂರಿನ ಪ್ರಕಾರ, ಜನವರಿ 6 ರ ಬೆಳಗ್ಗೆ ವಿದ್ಯಾರ್ಥಿನಿ ಮನೆಯಿಂದ ಶಾಲೆಗೆ ಹೊರಟಿದ್ದಳು. ಈ ವೇಳೆ ಇಬ್ಬರು ಯುವಕರು ಆಕೆಯನ್ನು ಅಡ್ಡಗಟ್ಟಿ ಕಾರಿನಲ್ಲಿ ಅಪಹರಿಸಿ ಪರಾರಿಯಾಗಿದ್ದಾರೆ.
AI-ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಮಮತಾ ಬ್ಯಾನರ್ಜಿ ಐದನೇ ಪತ್ರಪತ್ರದಲ್ಲಿ, ಸಿಎಂ ಈ ಎಸ್ಐಆರ್ ಪ್ರಕ್ರಿಯೆಯೇ "ಸಂಪೂರ್ಣ ದೋಷಪೂರಿತ" ಎಂದು ಟೀಕಿಸಿದ್ದಾರೆ ಮತ್ತು 2002ರ ಮತದಾರರ ಪಟ್ಟಿಯ ಎಐ-ಚಾಲಿತ ಡಿಜಿಟಲೀಕರಣವು ದೊಡ್ಡ ಪ್ರಮಾಣದ ಡೇಟಾ ಹೊಂದಾಣಿಕೆಗೆ ಕಾರಣವಾಗುತ್ತಿದೆ.
ಮಾಜಿ ಉಪ ರಾಷ್ಟ್ರಪತಿ Jagdeep Dhankhar ಎರಡು ಬಾರಿ ಪ್ರಜ್ಞಾಹೀನ; ಆಸ್ಪತ್ರೆಗೆ ದಾಖಲು!ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಗೆ ದಾಖಲಿಸಲಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್