ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!ಪ್ರಧಾನಿ ನರೇಂದ್ರ ಮೋದಿ ಮತ್ತು ಮೆರ್ಜ್ ಅವರು ಇಂದು ಬೆಳಗ್ಗೆ ಅಹಮದಾಬಾದ್ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.
ಪ್ಯಾಕ್ಸ್ ಸಿಲಿಕಾ ಅಲೈಯನ್ಸ್ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್ಭಾರತದಷ್ಟು ಯಾವುದೇ ದೇಶವು ಅಮೆರಿಕಕ್ಕೆ ಮುಖ್ಯವಲ್ಲ ಎಂದು ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ. ವ್ಯಾಪಾರ ಒಪ್ಪಂದವನ್ನು ಬಲಪಡಿಸಲು ಎರಡೂ ಕಡೆಯವರು ಸಕ್ರಿಯವಾಗಿ ಮಾತುಕತೆ ನಡೆಸುತ್ತಿದ್ದಾರೆ.
ನಾನು ರೈತನ ಮಗ, ರಾಜಕೀಯ ಬೆದರಿಕೆಗಳಿಗೆ ಹೆದರಲ್ಲ: ರಾಜ್ ಠಾಕ್ರೆ 'ರಸ್ಮಲೈ' ವ್ಯಂಗ್ಯಕ್ಕೆ ಅಣ್ಣಾಮಲೈ ತಿರುಗೇಟುನನ್ನನ್ನು ಬೆದರಿಸಲು ಆದಿತ್ಯ ಠಾಕ್ರೇ ಮತ್ತು ರಾಜ್ ಠಾಕ್ರೇ ಯಾರು?...ರೈತನ ಮಗನಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ರಾಜಕೀಯ ಬೆದರಿಕೆಗಳಿಗೆ ಭಯಪಡುವ ವ್ಯಕ್ತಿ ನಾನಲ್ಲ.
ಅಣ್ಣಾಮಲೈರನ್ನು 'ರಸ್ಮಲೈ' ಎಂದು ಕರೆದ ರಾಜ್ ಠಾಕ್ರೆ: ಮುಂಬೈ ಬಗ್ಗೆ ಮಾತನಾಡಲು ಅವರು ಯಾರು ಎಂದು ಪ್ರಶ್ನೆ; Videoಕೆಲವು ದಿನಗಳ ಹಿಂದೆ ಕೆಲ "ರಸಮಲೈ" ತಮಿಳುನಾಡಿನಿಂದ ಮುಂಬೈಗೆ ಬಂದು ಬಾಂಬೆ ಮಹಾರಾಷ್ಟ್ರ ನಗರವಲ್ಲ. ಮುಂಬೈ ಮತ್ತು ಮಹಾರಾಷ್ಟ್ರದ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದನ್ನು ಹೇಳಲು ಅವರು ಯಾರು?
PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ; VideoPSLV-C62 ಅನ್ನು ನಿಗದಿತ ಸಮಯಕ್ಕೆ ಉಡಾವಣೆ ಮಾಡಲಾಯಿತು. ಮೂರನೇ ಹಂತದ ವಿಭಜನೆವರೆಗೆ ಎಲ್ಲವೂ ಯೋಜನೆಯಂತೆ ನಡೆಯಿತು. ಆದರೆ ಮೂರನೇ ಹಂತದ ಅಂತ್ಯದಲ್ಲಿ ಸಮಸ್ಯೆಗಳು ಕಂಡುಬಂದವು.
ಕರೂರ್ ಕಾಲ್ತುಳಿತ ಪ್ರಕರಣ: ಸೋಮವಾರ ಸಿಬಿಐ ಮುಂದೆ ವಿಚಾರಣೆಗೆ ವಿಜಯ್ ಹಾಜರು! ಭದ್ರತೆಗೆ ಮನವಿಅವರಿಗೆ ಭದ್ರತೆಯನ್ನು ಒದಗಿಸಲು ರಾಷ್ಟ್ರ ರಾಜಧಾನಿಯ ಪೊಲೀಸರಿಗೆ ಪಕ್ಷವು ಮನವಿ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆ (LOC )ಬಳಿ ಭಾನುವಾರ ಸಂಜೆ ಪಾಕಿಸ್ತಾನದ ಡ್ರೋನ್ ಗಳ ಹಾರಾಟ ಪತ್ತೆಯಾಗಿದೆ.
ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿತ್ರಿಪುರಾದ ಉನಕೋಟಿ ಜಿಲ್ಲೆಯ ಫಾತಿಕ್ರಾಯ್ ಪ್ರದೇಶದಲ್ಲಿ ನಡೆದ ನಿಧಿಸಂಗ್ರಹಣೆ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ವಿವಾದವೊಂದು ಎರಡು ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು.
ಪ್ರಶ್ನೆ ಪತ್ರಿಕೆಯಲ್ಲಿ ನಾಯಿಗೆ 'ರಾಮ್' ಹೆಸರು: ಛತ್ತೀಸ್ಗಢ ಶಿಕ್ಷಕಿ ಅಮಾನತುಈ ವಿಷಯ ಮೊದಲು ಮಹಾಸಮುಂಡ್ ಜಿಲ್ಲೆಯಲ್ಲಿ ಮತ್ತು ನಂತರ ರಾಯ್ಪುರ ವಿಭಾಗದ ಇತರ ಜಿಲ್ಲೆಗಳಲ್ಲಿ ಬೆಳಕಿಗೆ ಬಂದಿತು, ಇದು ಬಲಪಂಥೀಯ ಸಂಘಟನೆಗಳಿಂದ ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಯಿತು.
Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?ಹಿಮಂತಾ ಬಿಸ್ವಾ ಶರ್ಮಾ ತಲೆಯಲ್ಲಿ ಟ್ಯೂಬ್ ಲೈಟ್ ಇದೆ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಅದರಲ್ಲಿ ಏನು ಬರೆಯಲಾಗಿದೆ ಎಂದು ಅವರಿಗೆ ತಿಳಿದಿದೆಯೇ? ಎಂದು ಓವೈಸಿ ಪ್ರಶ್ನಿಸಿದ್ದಾರೆ.
ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಈಗ ಚೇತರಿಸಿಕೊಂಡಿದ್ದಾರೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸುಮಾರು ಒಂದು ವಾರದ ಚಿಕಿತ್ಸೆಯ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಕೇಬಲ್ ಕಳ್ಳತನ ಯತ್ನ: ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಸೇವೆಗಳು ವಿಳಂಬ!ನಂತರ ತಪಾಸಣೆಯ ಸಮಯದಲ್ಲಿ ಕತ್ತರಿಸಿದ ಕೇಬಲ್ ತುಣುಕುಗಳು ಮೆಟ್ರೋ ಕಂಬ ಸಂಖ್ಯೆ 09 ರ ಬಳಿ ಬಿದ್ದಿರುವುದು ಕಂಡುಬಂದಿದೆ ಎಂದು ಡಿಎಂಆರ್ ಸಿ ಹೇಳಿದೆ.
ವಾರಣಾಸಿಯ ಶಾಲೆ, ಕಾಲೇಜುಗಳಲ್ಲಿ ನಿಯಮಿತ ತಮಿಳು ತರಗತಿಗಳನ್ನು ನಡೆಸಲು ಯುಪಿ ಸರ್ಕಾರ ಮುಂದುಪ್ರಧಾನಿ ನರೇಂದ್ರ ಮೋದಿಯವರ ಕಾಶಿ ತಮಿಳು ಸಂಗಮಮ್ನ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ಕೈಗೊಳ್ಳಲಾಗಿದೆ.
43ನೇ ವಯಸ್ಸಿಗೆ Indian Idol 3 ವಿಜೇತ ಹಠಾತ್ ನಿಧನ, ದುಃಖದ ಮಡುವಿನಲ್ಲಿ ಕುಟುಂಬ!Indian Idol 3 ವಿಜೇತ, ಗಾಯಕ-ನಟ ಪ್ರಶಾಂತ್ ತಮಂಗ್ 43ನೇ ವಯಸ್ಸಿನಲ್ಲಿ ಹಠಾತ್ತನೆ ನಿಧನರಾಗಿದ್ದಾರೆ. ಪ್ರಶಾಂತ್ ಅವರೊಂದಿಗೆ ಇಂಡಿಯನ್ ಐಡಲ್ 3ನಲ್ಲಿ ಸಹ ಸ್ಪರ್ಧಿಯಾಗಿದ್ದ ಭವೇನ್ ಧನಕ್ ಅವರು ಸಾವಿನ ಸುದ್ದಿಯನ್ನು ದೃಢಪಡಿಸಿದ್ದಾರೆ.
'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!ಐಎಎಸ್ ಹುದ್ದೆಯಿಂದ ವಜಾಗೊಂಡ ಪೂಜಾ ಖೇಡ್ಕರ್, ಚತುರ್ಶೃಂಗಿ ಪೊಲೀಸ್ ಠಾಣೆಗೆ ಕರೆ ಮಾಡಿ, ಮನೆಕೆಲಸದವಳು ತನ್ನ ಹೆತ್ತವರನ್ನು ಪ್ರಜ್ಞೆ ತಪ್ಪಿಸಿ ಮನೆಯಲ್ಲಿ ಕಳ್ಳತನ ಮಾಡಿದ್ದಾಳೆ ಎಂದು ದೂರು ನೀಡಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್