ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ: ದೇಶಾದ್ಯಂತ ED ಶೋಧ..ಗ್ಯಾಂಗ್ ನಕಲಿ ನೇಮಕಾತಿ ಪತ್ರ ನೀಡಲು ಅಧಿಕೃತ ಸರ್ಕಾರಿ ಡೊಮೇನ್ಗಳನ್ನು ದುರ್ಬಳಕೆ ಮಾಡಿಕೊಂಡು ನಕಲಿ ಇಮೇಲ್ ಖಾತೆಗಳನ್ನು ಬಳಸಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
'ನನ್ನ ಜೀವನದ ಅತ್ಯಂತ ಕರಾಳ ದಿನ': ವೇದಾಂತ ಲಿಮಿಟೆಡ್ ಅಧ್ಯಕ್ಷ ಅನಿಲ್ ಅಗರ್ವಾಲ್ ಪುತ್ರನಿಗೆ ಹೃದಯ ಸ್ತಂಭನ; ನ್ಯೂಯಾರ್ಕ್ನಲ್ಲಿ ನಿಧನ!ಜೂನ್ 3, 1976 ರಂದು ಪಾಟ್ನಾದಲ್ಲಿ ಜನಿಸಿದಾಗಿನಿಂದ ಬ್ಯುಸಿನೆಲ್ ಲೀಡರ್ ಆಗುವವರೆಗಿನ ಅಗ್ನಿವೇಶ್ ಅವರ ಪ್ರಯಾಣವನ್ನು ಅನಿಲ್ ಅಗರ್ವಾಲ್ ನೆನಪಿಸಿಕೊಂಡಿದ್ದಾರೆ.
ಯುವಕರನ್ನು ರಾಜಕೀಯಕ್ಕೆ ತರುವ ಪ್ರಧಾನಿ ಮೋದಿ ಆಶಯಕ್ಕೆ ನಿತಿನ್ ನಬಿನ್ ಸಾಥ್: ಪಕ್ಷ ಸಂಘಟನೆಗೆ ಹೊಸ ಮುಖಗಳಿಗೆ ಆದ್ಯತೆಪ್ರಧಾನಿ ನರೇಂದ್ರ ಮೋದಿಯವರ ಯುವ ಶಕ್ತಿಯ ಸಾಮರ್ಥ್ಯವನ್ನು ಬಳಸಿಕೊಳ್ಳುವ ದೃಷ್ಟಿಕೋನಕ್ಕೆ ಅನುಗುಣವಾಗಿ, ಮತ್ತೊಮ್ಮೆ ಯುವ ಮುಖಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ಮೋರ್ಚಾಗಳಲ್ಲಿ (ರಂಗಗಳಲ್ಲಿ) ಪ್ರಮುಖ ಸಾಂಸ್ಥಿಕ ಹುದ್ದೆಗಳಿಗೆ ಪರಿಗಣಿಸಬಹುದು.
ಹೋಟೆಲ್ ನಲ್ಲಿ 17 ವರ್ಷದ ಶೂಟರ್ ಗೆ ಲೈಂಗಿಕ ಕಿರುಕುಳ: ರಾಷ್ಟ್ರೀಯ ತರಬೇತುದಾರ ಅಮಾನತು!ಶೂಟರ್ ಕುಟುಂಬ ಸಲ್ಲಿಸಿದ ವಿವರವಾದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮಂಗಳವಾರ ಎಫ್ಐಆರ್ ದಾಖಲಾಗಿದ್ದು, ಸಾಕ್ಷಿಗಳಿಂದ ಹೇಳಿಕೆ ದಾಖಲೆ ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ತನಿಖೆ ಮುಂದುವರೆದಿದೆ.
ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು.
ಜನಗಣತಿ 2027: ಮನೆ, ಮೂಲಭೂತ ಸೌಕರ್ಯ ದಾಖಲಾತಿ ಒಳಗೊಂಡ ಮೊದಲ ಹಂತ ಏಪ್ರಿಲ್ 1 ರಿಂದ ಆರಂಭಜನಗಣತಿಯ ಮೊದಲ ಹಂತವಾಗಿದ್ದು, ಮನೆಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ವಿವರಗಳನ್ನು ದಾಖಲಿಸುತ್ತದೆ. ಆದರೆ ಇದು ಜನಸಂಖ್ಯೆಯ ಬಗ್ಗೆ ಅಲ್ಲ ಎನ್ನಲಾಗಿದೆ.
10 ವರ್ಷಗಳಲ್ಲಿ ಗುಜರಾತ್ ಬಿಜೆಪಿ ಸಂಸದರ ಆಸ್ತಿ ಹಲವು ಪಟ್ಟು ಹೆಚ್ಚಳ: ADR ವರದಿಕೇಂದ್ರ ಸಚಿವ ಸಿ ಆರ್ ಪಾಟೀಲ್ ಅವರನ್ನು ಹೊರತುಪಡಿಸಿ, ಒಂದು ದಶಕದ ಸತತ ಚುನಾವಣಾ ಗೆಲುವಿನ ಬಳಿಕ ಅನೇಕ ಬಿಜೆಪಿ ಸಂಸದರಿಗೆ ಆಸ್ತಿ ಆಶ್ಚರ್ಯಕರ ರೀತಿಯಲ್ಲಿ ಹಲವು ಪಟ್ಟು ಹೆಚ್ಚಾಗಿದೆ.
ಕಚ್ಚುತ್ತೋ, ಇಲ್ಲವೋ ಎಂದು ನಾಯಿಯ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾಗದು: ಸುಪ್ರೀಂ ಕೋರ್ಟ್ನಾಯಿಗಳು ಕಚ್ಚುತ್ತವೆ ಎಂಬುದಷ್ಟೇ ವಿಚಾರವಲ್ಲ. ದ್ವಿಚಕ್ರ ವಾಹನಗಳಲ್ಲಿ ಚಲಿಸುವವರನ್ನು ನಾಯಿಗಳು ಕಚ್ಚಬಹುದು ಅಥವಾ ಅಟ್ಟಾಡಿಸಿಕೊಂಡು ಹೋಗಬಹುದು.ಸವಾರರು ಕೆಳಗೆ ಬಿದ್ದು ಅಪಘಾತಕ್ಕೀಡಾಗುವ ಅಪಾಯವಿದೆ.
ಬಿಹಾರ: ಆಭರಣ ಅಂಗಡಿಗಳಿಗೆ ಹಿಜಾಬ್ ಸೇರಿ ಮುಖ ಮುಚ್ಚಿಕೊಂಡ ಗ್ರಾಹಕರಿಗೆ ನಿಷೇಧ; ವಿವಾದ ಸೃಷ್ಟಿಅಪರಾಧವನ್ನು ತಡೆಗಟ್ಟುವ ಉದ್ದೇಶವನ್ನು ಅಂಗಡಿ ಮಾಲೀಕರು ಹೊಂದಿದ್ದಾರೆ ಎಂದು ಹೇಳಿದ್ದರೂ, ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಇದನ್ನು ತೀವ್ರವಾಗಿ ವಿರೋಧಿಸಿದೆ.
ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಿ: ಟ್ರಂಪ್ ಹೇಳಿಕೆಗೆ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ1971 ರ ಯುದ್ಧದಲ್ಲಿ ಅಮೆರಿಕ ತನ್ನ ಏಳನೇ ನೌಕಾಪಡೆಯನ್ನು ಕಳುಹಿಸಿದರೂ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹಿಂದೆ ಸರಿಯಲಿಲ್ಲ, "ಇದು ವ್ಯತ್ಯಾಸ" ಎಂದು ರಾಹುಲ್ ಗಾಂಧಿ ಹೇಳಿದ್ದರು.
ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗ ನೋಟಿಸ್; ಜನವರಿ 16 ರಂದು ವಿಚಾರಣೆಅನಿವಾಸಿ ಭಾರತೀಯ(NRI) ಸೇನ್ ಅವರಿಗೆ ಜನವರಿ 16 ರಂದು ಅವರ ನಿವಾಸದಲ್ಲಿಯೇ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
SIR ಒತ್ತಡಕ್ಕೆ ಏಳನೇ ಬಲಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಸಾವು; ವಿವಾದಕ್ಕೆ ನಾಂದಿಸನ್ಯಾಲ್ ಅವರು ಐಸಿಡಿಎಸ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಮತ್ತು ಇಂಗ್ಲಿಷ್ ಬಜಾರ್ ಪುರಸಭೆ ಪ್ರದೇಶದ ಬೂತ್ ಸಂಖ್ಯೆ 163ರ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿತ್ತು.
ಏಕನಾಥ್ ಶಿಂಧೆ ದೂರವಿಡಲು ಬದ್ಧವೈರಿ ಕಾಂಗ್ರೆಸ್ ಜತೆ ಬಿಜೆಪಿ ಮೈತ್ರಿ: ಕೈ ಕಾರ್ಪೊರೇಟರ್ಗಳ ಅಮಾನತು; ಫಡ್ನವೀಸ್ ಹೇಳಿದ್ದೇನು?ಈ ಮೈತ್ರಿ "ಸಂಪೂರ್ಣವಾಗಿ ತಪ್ಪು ಕ್ರಮ" ಎಂದು ಕರೆದ ಮಹಾರಾಷ್ಟ್ರ ಕಾಂಗ್ರೆಸ್, ಅಂಬರ್ನಾಥ್ ಬ್ಲಾಕ್ ಸಮಿತಿಯನ್ನು ವಿಸರ್ಜಿಸಿ ಅದರ ಅಧ್ಯಕ್ಷ ಮತ್ತು ಪಕ್ಷದ ಹಿರಿಯ ನಾಯಕ ಪ್ರದೀಪ್ ಪಾಟೀಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.
ಭಯೋತ್ಪಾದನೆ ವಿರುದ್ಧದ ಹೋರಾಟ ಕುರಿತು ಪ್ರಧಾನಿ ಮೋದಿ-ನೆತನ್ಯಾಹು ಮಹತ್ವದ ಚರ್ಚೆ"ಮುಂದಿನ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಿದ್ದೇವೆ" ಎಂದು ಮೋದಿ ಹೇಳಿದರು.
ದುಡ್ಡು ಕೇಳಿದ್ರೆ ಲೈಂಗಿಕ ಕಿರುಕುಳ ಕೇಸ್ ಹಾಕ್ತೀನಿ: ನೂರಾರು ಕಿ.ಮೀ ಪ್ರಯಾಣಿಸಿ ಕ್ಯಾಬ್ ಚಾಲಕನಿಗೆ ಮಹಿಳೆ ಬೆದರಿಕೆ!ಜ್ಯೋತಿ ದಲಾಲ್ ಎಂಬ ಈ ಮಹಿಳೆ ಈ ಹಿಂದೆ ಕ್ಯಾಬ್ ಚಾಲಕ ಮತ್ತು ಸಲೂನ್ ನವರಿಗೆ ವಂಚಿಸಿದ್ದಾಳೆ ಎಂಬುದನ್ನು ಪೊಲೀಸರಿಗೆ ತಿಳಿಸಿದ್ದಾನೆ. ಜ್ಯೋತಿ ದಲಾಲ್ ಸಲೂನ್ಗೆ 20,000 ರೂ. ಹಾಗೂ ಕ್ಯಾಬ್ ಚಾಲಕನಿಗೆ 2,000 ರೂ. ವಂಚಿಸಿದ್ದಾಳೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್