ಚೀನಾದಲ್ಲಿ ವಿವಾದಕ್ಕೆ ಗುರಿಯಾದ ಸಲ್ಮಾನ್ ನಟನೆಯ Battle of Galwan ಟೀಸರ್! ಅಂತಹದ್ದು ಇದರಲ್ಲಿ ಏನಿದೆ?2020 ರಲ್ಲಿ ಪೂರ್ವ ಲಡಾಖ್ನ ಗಾಲ್ವಾನ್ನಲ್ಲಿ ನಡೆದಿದ್ದ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯನ್ನು ಈ ಚಿತ್ರ ಆಧರಿಸಿದ್ದು, ಅಪೂರ್ವ ಲಖಿಯಾ ನಿರ್ದೇಶಿಸಿದ್ದಾರೆ.
Almora Bus Accident: ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ; Videoಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿದೆ.
AI ಬಳಸಿಕೊಂಡು ನಡೆಸುತ್ತಿರುವ ದೊಡ್ಡ ಹಗರಣವೇ SIR: ಮಮತಾ ಬ್ಯಾನರ್ಜಿಬಂಕುರಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.
ಐದು ದುಬಾರಿ ಕಾರು, ಲಕ್ಸುರಿ ಜೀವನ; ಅನೇಕ ಕ್ರಿಮಿನಲ್ ಕೇಸ್; ED ದಾಳಿ: ಯಾರಿದು ರಾವ್ ಇಂದರ್ ಜೀತ್ ಯಾದವ್? Videoಕಳೆದ ವರ್ಷ ರೋಹ್ಟಕ್ನಲ್ಲಿ ಉದ್ಯಮಿಯೊಬ್ಬರ ಹತ್ಯೆಯ ನಂತರ ಮಧ್ಯಪ್ರಾಚ್ಯ ದೇಶಕ್ಕೆ ಪರಾರಿಯಾಗಿರುವ ಯಾದವ್ ವಿರುದ್ಧ ED ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ.
ಬಿಎಂಸಿ ಚುನಾವಣೆ: 137 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ, ಶಿಂಧೆ ನೇತೃತ್ವದ ಶಿವಸೇನೆಗೆ 90 ಸ್ಥಾನ; ಸೀಟು ಹಂಚಿಕೆ ಅಂತಿಮ!ಬಿಎಂಸಿ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ 90 ಸ್ಥಾನಗಳನ್ನು ನೀಡಲು ಬಿಜೆಪಿ ಒಪ್ಪಿಕೊಂಡಿದೆ. 150 ಸ್ಥಾನಗಳಲ್ಲಿ ಸ್ಪರ್ಧಿಸುವ ಆರಂಭಿಕ ಯೋಜನೆಗೆ ವಿರುದ್ಧವಾಗಿ, ಉಳಿದ 137 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ.
HAL ನಿರ್ಮಿತ 'ಧ್ರುವ್ ಎನ್ಜಿ' ಹೆಲಿಕಾಪ್ಟರ್ಗೆ ಸಚಿವ ರಾಮ್ ಮೋಹನ್ ನಾಯ್ಡು ಹಸಿರು ನಿಶಾನೆ; Videoಹಾರಾಟಕ್ಕೆ ಮುನ್ನ, ಹೆಲಿಕಾಪ್ಟರ್ನ ಸುಧಾರಿತ ವ್ಯವಸ್ಥೆಗಳು ಮತ್ತು ವೈಶಿಷ್ಟ್ಯಗಳ ನೇರ ಅನುಭವವನ್ನು ಪಡೆಯಲು ಕೇಂದ್ರ ಸಚಿವರು ಪೈಲಟ್ನೊಂದಿಗೆ ಕಾಕ್ಪಿಟ್ಗೆ ಪ್ರವೇಶಿಸಿದರು.
BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ; Videoಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆ ಹೆಚ್ಚಳವಾಗಿದೆ. ಬಂಗಾಳ ಗಡಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಬಂಗಾಳಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ, ಈಗ ಅದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ.
ತೀವ್ರ ಚಳಿ ಎಂದು ಕ್ಯಾಬ್ ನಲ್ಲೇ ಮಲಗಿದ ಚಾಲಕ, ಅಲ್ಲೇ ಸಾವು.. ಕಾರಣ ಏನು ಗೊತ್ತಾ?ಉತ್ತರ ಪ್ರದೇಶದ ಮಥುರಾದ ಮನೀಶ್ ಗಂಧರ್ ಎಂಬ ಟ್ಯಾಕ್ಸಿ ಚಾಲಕ ತನ್ನ ಕಾರಿನೊಳಗೆ ಮೃತಪಟ್ಟಿರುವುದು ಪತ್ತೆಯಾಗಿದೆ.
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರನಿಗೆ ಕಂಕಣ ಭಾಗ್ಯ: ವಾದ್ರಾ ಕುಟುಂಬದ ಭಾವಿ ಸೊಸೆ ಯಾರು ಗೊತ್ತೆ?ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ.
ಕಮಲ್ ಹಾಸನ್ ರೀತಿ ನಟ ವಿಜಯ್ ಆಗದಿದ್ದರೆ ಸಾಕು: ಟಿವಿಕೆ ಮುಖ್ಯಸ್ಥ ಕುರಿತು ಎಐಎಡಿಎಂಕೆ ನಾಯಕ ಟೀಕೆ!ವಿಧಾನಸಭಾ ಚುನಾವಣೆಯ ಸ್ಪರ್ಧೆಯು ತಮ್ಮ ಪಕ್ಷ ಮತ್ತು ಡಿಎಂಕೆ ನಡುವೆ ನಡೆಯುತ್ತದೆ ಎಂಬ ವಿಜಯ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಡಿಎಂಕೆ ನಾಯಕ, ಜನರು ಮಾತ್ರ ತಮ್ಮ ಉಪಸ್ಥಿತಿಯನ್ನು ನಿರ್ಧರಿಸಬಹುದು ಎಂದರು.
ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ; ರೀಲ್ಸ್ ಮಾಡಿ ಪೋಸ್ಟ್; ತೀವ್ರ ಆಕ್ರೋಶಚೆನ್ನೈನಿಂದ ತಿರುತ್ತಣಿಗೆ ತೆರಳುತ್ತಿದ್ದ ಉಪನಗರ ರೈಲಿನೊಳಗೆ ನಾಲ್ವರು ಹದಿಹರೆಯದ ಬಾಲಕರು ಒಡಿಶಾದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಒಡಿಶಾ: Airport ನಲ್ಲಿ ಇಬ್ಬರು ಬಾಂಗ್ಲಾದೇಶಿಯರಿಗೆ ಕಿರುಕುಳ; ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆ; ವಾಪಸ್ ತೆರಳಿದ ರೋಗಿ!ಇದಲ್ಲದೆ ಸಂಬಂಧಪಟ್ಟ ಆಸ್ಪತ್ರೆಯು ತೊಂದರೆಯಾಗುವ ಭೀತಿಯಿಂದ ರೋಗಿಗೆ ಚಿಕಿತ್ಸೆ ನೀಡಲು ನಿರಾಕರಿಸಿತು. ಭುವನೇಶ್ವರಕ್ಕೆ ಬಂದಿದ್ದ ಇಬ್ಬರನ್ನು ವಾಪಸ್ ಮುಂಬೈಗೆ ಹಿಂತಿರುಗುವಂತೆ ಒತ್ತಾಯಿಸಲಾಯಿತು ಎಂದು ವರದಿಯಾಗಿದೆ.
Mumbai: ಪಾದಚಾರಿಗಳ ಮೇಲೆ ಹರಿದ BEST bus; ನಾಲ್ವರ ದುರ್ಮರಣ; Videoಬಸ್ ಇದ್ದಕ್ಕಿದ್ದಂತೆ ಹಿಂಬದಿಗೆ ಚಲಿಸಿದ್ದು, ಈ ವೇಳೆ ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ.
ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ: ಪಾಕ್ ಗೆ ಭಾರತ ತಿರುಗೇಟು!ಪಾಕಿಸ್ತಾನದ ಹೇಳಿಕೆಗಳನ್ನು ತಿರಸ್ಕರಿಸಿದ ನವದೆಹಲಿ, ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಇಸ್ಲಾಮಾಬಾದ್ನ ಕಳಪೆ ದಾಖಲೆಯು "ಸ್ವತಃ ಮಾತನಾಡುತ್ತದೆ" ಎಂದು ಹೇಳಿದೆ.
ಬಾಂಗ್ಲಾ ಬಿಕ್ಕಟ್ಟು: '1971ರಲ್ಲೇ ವಶವಾಗಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ'; ಸಿಲಿಗುರಿ ಕಾರಿಡಾರ್ ಕುರಿತು Sadhguru ಮಾತು!78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಜಗ್ಗಿ ವಾಸುದೇವ್ ಟೀಕಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ