ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು!ಮತ್ತತ್ತೂರಿನ 24 ವಾರ್ಡ್ಗಳಲ್ಲಿ, ಯುಡಿಎಫ್ ಎಂಟು, ಎಲ್ಡಿಎಫ್ 10 ಮತ್ತು ಎನ್ಡಿಎ ನಾಲ್ಕು ವಾರ್ಡ್ಗಳನ್ನು ಗೆದ್ದುಕೊಂಡಿತು.
ಮೊಬೈಲ್ ನಲ್ಲಿ ಕೊಹ್ಲಿ ಸೆರೆಗೆ ಬಸ್ ಡ್ರೈವರ್ 'ಉಪಾಯ': Video ವೈರಲ್!ಬೆಂಗಳೂರಿನ BCCI ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ದೆಹಲಿ ಪರ ಎರಡೂ ಪಂದ್ಯಗಳನ್ನು ಕೊಹ್ಲಿ ಆಡಿದರು. ಶುಕ್ರವಾರ ಗುಜರಾತ್ ವಿರುದ್ಧ ದೆಹಲಿ ಗೆಲುವು ಸಾಧಿಸಿದ ನಂತರ ವೀಡಿಯೊ ವೈರಲ್ ಆಗಿದೆ.
ಜಮ್ಮು-ಕಾಶ್ಮೀರ: ಭೀಕರ ಅಪಘಾತದಲ್ಲಿ ಸಿಬಿಐ ವಕೀಲ ಶೇಖ್ ಆದಿಲ್ ಸಾವು; ಅಪಘಾತದ ದೃಶ್ಯ ವೈರಲ್!ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಶೇಖ್ ಆದಿಲ್ ನಬಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ವಾಹನವು ಸಿಬಿಐ ಪ್ರಾಸಿಕ್ಯೂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿತ್ತು.
ಬಿಜೆಪಿಗೆ ನೂತನ ಸಾರಥಿ: ಜನವರಿ 20ರೊಳಗೆ ನಿತಿನ್ ನಬಿನ್ 'ರಾಷ್ಟ್ರೀಯ ಅಧ್ಯಕ್ಷ'ರಾಗಿ ಆಯ್ಕೆ ಸಾಧ್ಯತೆ!ಜನವರಿ 18 ರಿಂದ ಜನವರಿ 20 ರೊಳಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಪೂರ್ಣಗೊಳ್ಳುವ ನಿರೀಕ್ಷೆಯಿದೆ
Pushpa 2 ಕಾಲ್ತುಳಿತ ಪ್ರಕರಣ: ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ; ನಟ ಅಲ್ಲು ಅರ್ಜುನ್ 11ನೇ ಆರೋಪಿ!ಹೈದರಾಬಾದ್ ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿ (A11) ಎಂದು ಹೆಸರಿಸಿ ಒಟ್ಟು 23 ಆರೋಪಿಗಳ ಪಟ್ಟಿ ಸಲ್ಲಿಸಿದ್ದಾರೆ.
ಜನವರಿ 5 ರಿಂದ ಕಾಂಗ್ರೆಸ್ ನಿಂದ 'MGNREGA ಬಚಾವೋ ಅಭಿಯಾನ': CWC ಸಭೆ ಬಳಿಕ ಘೋಷಣೆ; Videoಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಖರ್ಗೆ, MGNREGA ಹೆಸರು ಬದಲಾವಣೆ ಬಗ್ಗೆ ಸಾರ್ವಜನಿಕರ ಕೋಪ ಹೆಚ್ಚುತ್ತಿದೆ ಮತ್ತು ಸರ್ಕಾರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
Kogilu layout Demolition: ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟುಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ- ಸಿದ್ದರಾಮಯ್ಯಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಆಪರೇಷನ್ ಆಘಾತ್ 3.0: ಹೊಸ ವರ್ಷಾಚರಣೆಗೂ ಮುನ್ನ ಪೊಲೀಸ್ ಕಾರ್ಯಾಚರಣೆ; 24 ಗಂಟೆಗಳಲ್ಲಿ 660 ಮಂದಿ ಬಂಧನ!ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ದೆಹಲಿಯಲ್ಲಿ ಅಪರಾಧ ತಡೆಗಟ್ಟಲು ಪೊಲೀಸರು ನೂರಾರು ಆರೋಪಿಗಳನ್ನು ಬಂಧಿಸಿ ಅವರಿಂದ ಕದ್ದ ಆಸ್ತಿಯನ್ನು ವಶಪಡಿಸಿಕೊಂಡರು.
ಸ್ವಯಂ ಘೋಷಿತ ದೇವಮಾನವನ 'ಪಾದ'ಕ್ಕೆ ಎರಗಿದ ಪೊಲೀಸ್ ಅಧಿಕಾರಿ! Video ವೈರಲ್!ಸ್ವಯಂಘೋಷಿತ ದೇವಮಾನವ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಸರ್ಕಾರಿ ವಿಮಾನವೊಂದರಲ್ಲಿ ಛತ್ತೀಸ್ಗಢಕ್ಕೆ ಬಂದಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಅವರ ಪಾದಗಳಿಗೆ ಎರಗಿರುವ ವಿಡಿಯೋ
ಬಹಿರಂಗವಾಗಿ BJP- RSS ಹೊಗಳಿ, 'ವಿವಾದದ ಕಿಡಿ' ಹೊತ್ತಿಸಿದ ದಿಗ್ವಿಜಯ್ ಸಿಂಗ್!ಪಕ್ಷದಲ್ಲಿನ ಆಂತರಿಕ ಸುಧಾರಣೆಗಳ ಅಗತ್ಯವನ್ನು ರಾಹುಲ್ ಗಾಂಧಿಗೆ ಸೂಚಿಸಿದ ಒಂದು ವಾರದ ನಂತರ ಈ ಹೇಳಿಕೆ ನೀಡುವ ಮೂಲಕ ದಿಗ್ವಿಜಯ ಸಿಂಗ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.
Year Ender 2025: ಭಾರತದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗಳುಈ ಕಾಲ್ತುಳಿತಗಳಿಗೆ ಕಾರಣಗಳು ಬದಲಾಗಬಹುದಾದರೂ, ಕಳಪೆ ಮಟ್ಟದಲ್ಲಿ ಜನಸಂದಣಿ ನಿರ್ವಹಣೆ ಮತ್ತು ಸರಿಯಾದ ಸಾರ್ವಜನಿಕ ಮೂಲಸೌಕರ್ಯಗಳ ಕೊರತೆಯನ್ನು ನಿರ್ಲಕ್ಷಿಸಲಾಗುವುದಿಲ್ಲ.
Udaipur Gangrape: ಮೈ ಮೇಲೆ ಗಾಯ, ಒಳ ಉಡುಪು ನಾಪತ್ತೆ..; ಅತ್ಯಾಚಾರ ಪ್ರಕರಣದ ಸ್ಫೋಟಕ ಮಾಹಿತಿ!ಅತ್ಯಾಚಾರವನ್ನು ದೃಢಪಡಿಸಿದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ, ಸಂತ್ರಸ್ತೆಗೆ ಗಾಯಗಳಾಗಿದ್ದು, ಆಕೆಯ ಖಾಸಗಿ ಭಾಗಗಳು ಮತ್ತು ದೇಹದ ಇತರ ಭಾಗಗಳಲ್ಲಿ ನೋವು ಅನುಭವಿಸಲಾಗಿದೆ...
ಉತ್ತರ ಪ್ರದೇಶ SIR: 2.89 ಕೋಟಿ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ಹೆಸರುಗಳನ್ನು ಅಳಿಸಲಾಗುವ 2.89 ಕೋಟಿ ಮತದಾರರಲ್ಲಿ 1.26 ಕೋಟಿ ಜನರು ವಲಸೆ ಹೋಗಿದ್ದಾರೆ. 46 ಲಕ್ಷ ಜನರು ಮೃತಪಟ್ಟಿದ್ದಾರೆ. 23.70 ಲಕ್ಷ ಜನರು ನಕಲು ಮಾಡಿದ್ದಾರೆ, 83.73 ಲಕ್ಷ ಜನರು ಗೈರುಹಾಜರಾಗಿದ್ದಾರೆ ಮತ್ತು 9.57 ಲಕ್ಷ ಜನರು ಇತರ ವರ್ಗಗಳಿಗೆ ಸೇರಿದವರು.
'ಜೀವ ಬೆದರಿಕೆ.. ದಯವಿಟ್ಟು ರಕ್ಷಣೆ ಕೊಡಿ': ಬಿಹಾರ ಸರ್ಕಾರಕ್ಕೆ ಲಾಲೂ ಪುತ್ರ Tej Pratap ಪತ್ರ!ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಜೆಜೆಡಿ ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್ ಬಿಹಾರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
CWC meet: 2026 ರ ಚುನಾವಣೆ ಕಾರ್ಯತಂತ್ರ, G-RAM G ಕಾನೂನು ಚರ್ಚೆ; ಇಂದಿನ ಸಭೆಯ ಅಜೆಂಡಾ...ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ, 2005 ನ್ನು ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ (VB-G RAM G)
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ