ದೇಶ

ಲಂಡನ್-ಹೈದರಾಬಾದ್ 'ಬ್ರಿಟಿಷ್ ಏರ್‌ವೇಸ್' ವಿಮಾನಕ್ಕೆ ಬಾಂಬ್ ಬೆದರಿಕೆ: ಸುರಕ್ಷಿತವಾಗಿ ಲ್ಯಾಂಡಿಂಗ್!

ಹೀಥ್ರೂದಿಂದ ಹೈದರಾಬಾದ್‌ಗೆ ಹೊರಟಿದ್ದ ಬಿಎ 277 ವಿಮಾನಕ್ಕೆ ಬಾಂಬ್ ಇಡಲಾಗಿದೆ ಎಂದು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರಾಹಕ ಸೇವಾ ಕೇಂದ್ರಕ್ಕೆ ಬೆದರಿಕೆಯ ಮೇಲ್ ಬಂದಿತ್ತು.

ಲಂಡನ್-ಹೈದರಾಬಾದ್ 'ಬ್ರಿಟಿಷ್ ಏರ್‌ವೇಸ್' ವಿಮಾನಕ್ಕೆ ಬಾಂಬ್ ಬೆದರಿಕೆ: ಸುರಕ್ಷಿತವಾಗಿ ಲ್ಯಾಂಡಿಂಗ್!
ದೇವರೇ ಇದ್ದಿದ್ದರೆ ಗಾಜಾದಲ್ಲಿ ಅಷ್ಟು ಜನ ಯಾಕೆ ಸಾಯ್ತಿದ್ರೂ! ಆ ದೇವರಿಗಿಂತ ನಮ್ಮ ಪ್ರಧಾನಿಯೇ ಉತ್ತಮ; ಮುಫ್ತಿಗೆ ಜಾವೇದ್ ಅಖ್ತರ್ ತಿರುಗೇಟು

ದೇವರೇ ಇದ್ದಿದ್ದರೆ ಗಾಜಾದಲ್ಲಿ ಅಷ್ಟು ಜನ ಯಾಕೆ ಸಾಯ್ತಿದ್ರೂ! ಆ ದೇವರಿಗಿಂತ ನಮ್ಮ ಪ್ರಧಾನಿಯೇ ಉತ್ತಮ; ಮುಫ್ತಿಗೆ ಜಾವೇದ್ ಅಖ್ತರ್ ತಿರುಗೇಟು

ಪ್ರಸಿದ್ಧ ಬಾಲಿವುಡ್ ಸಾಹಿತಿ ಮತ್ತು ಕವಿ ಜಾವೇದ್ ಅಖ್ತರ್ ತಮ್ಮ ನೇರ ನುಡಿಯ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ದೇಶ, ಪ್ರಪಂಚ ಮತ್ತು ಉದ್ಯಮಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತದೆ.