ಕೇಂದ್ರದಿಂದ MGNREGA ಯೋಜನೆ 'ಬುಲ್ಡೋಜ್'; 'ಕರಾಳ ಕಾನೂನಿನ' ವಿರುದ್ಧ ಹೋರಾಡಲು ಸೋನಿಯಾ ಪ್ರತಿಜ್ಞೆಕಾಂಗ್ರೆಸ್ನ X ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಲಾದ ಸೋನಿಯಾ ಗಾಂಧಿ ಅವರ ವಿಡಿಯೋ ಸಂದೇಶದಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ MGNREGA ಯೋಜನೆ "ಬುಲ್ಡೋಜ್" ಮಾಡಿದೆ ಎಂದು ಕಿಡಿ ಕಾರಿದ್ದಾರೆ.
ಮಾನವಸಹಿತ ಗಗನಯಾನ: ಇಸ್ರೋದಿಂದ ಡ್ರೋಗ್ ಪ್ಯಾರಾಚೂಟ್ ಅರ್ಹತಾ ಪರೀಕ್ಷೆ ಯಶಸ್ವಿಗಗನಯಾನ ಕ್ರೂ ಮಾಡ್ಯೂಲ್ನ ವೇಗವರ್ಧನೆ ವ್ಯವಸ್ಥೆಯ ನಿರ್ಣಾಯಕ ಹಂತವಾದ ಡ್ರೋಗ್ ಪ್ಯಾರಾಚೂಟ್ಗಳ ಅರ್ಹತಾ ಪರೀಕ್ಷೆಗಳ ಸರಣಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಇಸ್ರೋ ಶನಿವಾರ ಘೋಷಿಸಿದೆ.
ತೆಲಂಗಾಣ: ಜನಪ್ರಿಯ ತೆಲುಗು ನಟಿ ಆಮಾನಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಆಮಾನಿ ಜೊತೆಗೆ ಖ್ಯಾತ ಮೇಕಪ್ ಕಲಾವಿದೆ ಶೋಭಾ ಲತಾ ಕೂಡ ಕೇಸರಿ ಪಕ್ಷಕ್ಕೆ ಸೇರಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?ದಟ್ಟವಾದ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆಯಿಂದಾಗಿ ಪಶ್ಚಿಮ ಬಂಗಾಳದ ತಾಹೆರ್ ಪುರ ಹೆಲಿಪ್ಯಾಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ವಿಫಲವಾದ ನಂತರ ವರ್ಚಯಲ್ ಮೂಲಕ ಬಿಜೆಪಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.
ಜಾರ್ಖಂಡ್: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಯೋಧನ ಬಂಧನಗುರುವಾರ ಸಂಜೆ 5.30ರ ಸುಮಾರಿಗೆ ತತಿಸಿಲ್ವಾಯಿ ರೈಲು ನಿಲ್ದಾಣದಲ್ಲಿ ಮಹಿಳೆ ಚಿಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.
ದೆಹಲಿ: ದಟ್ಟ ಮಂಜು, ವಾಯು ಗುಣಮಟ್ಟ ಸೂಚ್ಯಂಕ ಮತ್ತಷ್ಟು ಕುಸಿತಅಧಿಕೃತ ಮಾಹಿತಿಯ ಪ್ರಕಾರ, ಬೆಳಗ್ಗೆ 8.30 ರವರೆಗಿನ ಅತ್ಯಂತ ಕಡಿಮೆ ಗೋಚರತೆ ಸಫ್ದರ್ಜಂಗ್ನಲ್ಲಿ ದಾಖಲಾಗಿದೆ. 200 ಮೀಟರ್ಗೆ ಇಳಿದಿದ್ದು, ಪಾಲಂ 350 ಮೀಟರ್ನಲ್ಲಿದೆ.
Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತತನ್ನ ನಾಲ್ಕು ತಿಂಗಳ ಮಗಳು ಸೇರಿದಂತೆ ತನ್ನ ಕುಟುಂಬ ಸ್ಟ್ರಾಲರ್ನಲ್ಲಿ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ ಕಾರಣ ಸಿಬ್ಬಂದಿ ಬಳಸುವ ಭದ್ರತಾ ಚೆಕ್-ಇನ್ ಲೈನ್ ಅನ್ನು ಬಳಸಲು ಮಾರ್ಗದರ್ಶನ ನೀಡಲಾಗಿತ್ತು.
ಮಲಯಾಳಂ ಕಲಿಯುತ್ತಿದ್ದೇನೆ: ಪ್ರಧಾನಿ ಜೊತೆ 'ಚಾಯ್ ಪೇ ಚರ್ಚಾ' ಕೂಟದಲ್ಲಿ ಪ್ರಿಯಾಂಕಾ ಗಾಂಧಿ ಹರಟೆಪ್ರಿಯಾಂಕಾ ಅವರ ಕ್ಷೇತ್ರ ಕೇರಳದ ವಯನಾಡ್ ನ ಹಳದಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಇಥಿಯೋಪಿಯಾ ಭೇಟಿಯ ಬಗ್ಗೆ ಕೂಡ ಆತ್ಮೀಯ ಮಾತುಕತೆ ನಡೆಸಿದರು.
ಅಸ್ಸಾಂ: ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವುಘಟನೆಯಿಂದಾಗಿ ರೈಲಿನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿನಾಡು ರೈಲ್ವೆ (ಎನ್ಎಫ್ಆರ್) ವಕ್ತಾರರು ತಿಳಿಸಿದ್ದಾರೆ.
ಆಂಧ್ರಪ್ರದೇಶ: ಶ್ರೀಕಾಳಹಸ್ತಿ ದೇವಸ್ಥಾನದಲ್ಲಿ ರಾಹು ಕೇತು ಪೂಜೆಯಲ್ಲಿ ರಷ್ಯಾ ಪ್ರಜೆಗಳು ಭಾಗಿ; Videoಶ್ರೀಕಾಳಹಸ್ತಿಯಲ್ಲಿರುವ ಮೂರು ದೇವಾಲಯಗಳಿಗೆ ಭೇಟಿ ನೀಡಲು ಬಂದಿದ್ದ ರಷ್ಯಾದ ಯಾತ್ರಿಕರು ಈ ಸಂಪ್ರದಾಯವನ್ನು ಪೂರ್ಣ ಭಕ್ತಿಯಿಂದ ಅನುಸರಿಸಿದರು.
₹1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ ಅವರಿಗೆ ಸಂಬಂಧಿಸಿದ 2002 ರ PMLA ಅಡಿಯಲ್ಲಿ ಸಂಸ್ಥೆಯು ಚರ ಮತ್ತು ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ; 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!ಹೆಸರು ನಾಪತ್ತೆಯಾಗಿರುವ, ತಪ್ಪಾಗಿ ಸೇರ್ಪಡೆಗೊಂಡಿರುವ ಮತದಾರರಿಗೆ ಆಕ್ಷೇಪಣೆ ಸಲ್ಲಿಸಲು ಅಥವಾ ಸೇರ್ಪಡೆಗೆ 2026ರ ಜನವರಿ 18ರವರೆಗೆ ಕಾಲಾವಕಾಶ ನೀಡಲಾಗಿದೆ.
AQI ಏರಿಕೆಗೂ ಶ್ವಾಸಕೋಶ ಕಾಯಿಲೆಗೂ ಸಂಬಂಧವಿದೆ ಎನ್ನಲು ನಿರ್ಣಾಯಕ ದತ್ತಾಂಶವಿಲ್ಲ: ಕೇಂದ್ರ ಸರ್ಕಾರರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ, ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ವಾಯು ಮಾಲಿನ್ಯ ಉಸಿರಾಟದ ಕಾಯಿಲೆಗಳು ಮತ್ತು ಸಂಬಂಧಿತ ಕಾಯಿಲೆಗಳಿಗೆ ಒಂದು ಪ್ರಚೋದಕ ಅಂಶವಾಗಿದೆ..
ತಮಿಳುನಾಡು: ಡಿಎಂಕೆಗೆ SIR ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!ರಾಜ್ಯದ ಎಲ್ಲಾ 38 ಜಿಲ್ಲೆಗಳಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು (DEO) ಶುಕ್ರವಾರ ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಕೈಬಿಡಲಾಗಿದೆ
ಸಂಸತ್ ಅಧಿವೇಶನ: ಟೀ ಪಾರ್ಟಿಯಲ್ಲಿ ಪ್ರಧಾನಿ, ರಾಜನಾಥ್ ಸಿಂಗ್ ಎದುರು "ಗಿಡಮೂಲಿಕೆ ರಹಸ್ಯ" ಬಿಚ್ಚಿಟ್ಟ ಪ್ರಿಯಾಂಕ ಗಾಂಧಿ; ಮೋದಿ ಪ್ರತಿಕ್ರಿಯೆ ಏನು?ಸುಮಾರು ಮೂರು ವಾರಗಳ ತೀಕ್ಷ್ಣವಾದ ರಾಜಕೀಯ ಆರೋಪಗಳು ಮತ್ತು ಪ್ರತಿವಾದಗಳ ನಂತರ ವಿಶ್ರಾಂತಿ ಪಡೆಯಲು ಒಂದು ಕ್ಷಣವನ್ನು ನೀಡಿದ ಟೀ ಪಾರ್ಟಿಯಲ್ಲಿ ವಿರೋಧ ಪಕ್ಷದ ಸದಸ್ಯರು ಸಹ ಭಾಗವಹಿಸಿದ್ದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ