ಒಮನ್ ಭೇಟಿ ವೇಳೆ ಮೋದಿ ಹೊಸ ಸ್ಟೈಲ್ ಬಗ್ಗೆ ಭಾರಿ ಚರ್ಚೆ: ಪ್ರಧಾನಿ ಕಿವಿಗೆ ಧರಿಸಿದ್ದೇನು?ಪ್ರಧಾನಿ ಮೋದಿ ದೇಶದ ವಿಷಯಗಳಲ್ಲಿ ವ್ಯಸ್ತರಾಗಿರಬಹುದು, ಆದರೆ ಅವರು ತಮ್ಮ ಉಡುಗೆ-ತೊಡುಗೆಗಳ ಬಗ್ಗೆ ಸಾಕಷ್ಟು ಗಮನ ನೀಡುತ್ತಾರೆ ಎಂದು ತಿಳಿದುಬಂದಿದೆ.
ಟಾಗೋರ್ ಅವಮಾನದೊಂದಿಗೆ ಆರಂಭವಾದ ಚಳಿಗಾಲದ ಅಧಿವೇಶನ, ಗಾಂಧಿ ಅಪಮಾನದೊಂದಿಗೆ ಅಂತ್ಯ: ಕಾಂಗ್ರೆಸ್ ಕಿಡಿ!ಸಾಮಾನ್ಯವಾಗಿ ಅಧಿವೇಶನದ ಕೊನೆಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಜೊತೆಗೆ ಅವರು ಬರ್ತಾರೆ ಅಂತಾ ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ಗೆ ಹೇಳಿದ್ದೆ. ಅವರು ನಕ್ಕಿದ್ದರು. ಈ ಬಾರಿಯೂ ಅದು ಆಯಿತು ಎಂದು ಜೈರಾಮ್ ರಮೇಶ್ ಹೇಳಿದರು.
G Ram G ಮಸೂದೆ 'ಗ್ರಾಮ ವಿರೋಧಿ'; ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶಹೊಸದಾಗಿ ಅಂಗೀಕರಿಸಲಾದ ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ "ಗ್ರಾಮ ವಿರೋಧಿ" ಮತ್ತು "ರಾಜ್ಯಗಳ ವಿರೋಧಿ" ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಇಂದು ಲೋಕಸಭೆ ಕಲಾಪ ಆರಂಭವಾದ ಸ್ವಲ್ಪ ಸಮಯದ ನಂತರ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMDಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಈಶಾನ್ಯ ಮಧ್ಯಪ್ರದೇಶ ಮತ್ತು ಬಿಹಾರದಲ್ಲಿ ವ್ಯಾಪಕವಾದ ಮಂಜು ಆವರಿಸಿದೆ.
ಮಧ್ಯಪ್ರದೇಶ: ರಕ್ತದಾನ ಪಡೆದ 6 ಮಕ್ಕಳಲ್ಲಿ HIV ಸೋಂಕು: ಮೂವರು ಅಧಿಕಾರಿಗಳು ಅಮಾನತುಜೀವರಕ್ಷಣೆಗಾಗಿ ನಿರಂತರ ರಕ್ತ ಮರುಪೂರಣ ಚಿಕಿತ್ಸೆ ಪಡೆಯುತ್ತಿದ್ದ ತಲೆಸ್ಸೇಮಿಯಾ ಮಕ್ಕಳಿಗೆ ವಿವಿಧ ಬ್ಲಡ್ಬ್ಯಾಂಕ್ಗಳಿಂದ ತಂದ ಒಟ್ಟು 189 ಯುನಿಟ್ ರಕ್ತ ನೀಡಲಾಗಿತ್ತು.
Vizag beach ನಲ್ಲಿ ಕೆಂಪು ಅಲೆ: ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್; ಸಾಗರ ತಜ್ಞರು ಏನಂತಾರೆ?ಈ ಘಟನೆಯನ್ನು ಸ್ಥಳೀಯ ಇನ್ಸ್ಟಾಗ್ರಾಮರ್ ಎಂ. ಜ್ಞಾನೇಶ್ ಅವರು ಕ್ಯಾಮೆರಾದಲ್ಲಿ ಸೆರೆಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು ವೈರಲ್ ಆಗಿದೆ.
'ನರೇಗಾ' ಹೆಸರಿನಲ್ಲಿ UPA ಸರ್ಕಾರದಿಂದ ಬಡವರ ವಂಚನೆ: ಆಡಳಿತ-ವಿಪಕ್ಷ ಸದಸ್ಯರ ಮಾತಿನ ಚಕಮಕಿ ಮಧ್ಯೆ 'G Ram G' ಅಂಗೀಕಾರ; Videoಈ ಮಸೂದೆಯು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ, 2005 (MGNREGA) ನ್ನು ಬದಲಾಯಿಸುತ್ತದೆ.
Video | 'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಮಾಡಿದ್ದು ಸರಿ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ ಸಮರ್ಥಿಸಿಕೊಂಡ BJP ಸಚಿವಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
ಇದೇ ಮೊದಲು: YouTuber ಮನೆ ಮೇಲೆ ED ದಾಳಿ; ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳ ನೋಡಿ ಅಧಿಕಾರಿಗಳು ದಂಗು!ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಉನ್ನಾವೊ ನಿವಾಸಿ ಅನುರಾಗ್ ದ್ವಿವೇದಿ ನಿವಾಸದ ಮೇಲೆ ಈ ದಾಳಿ ನಡೆದಿದ್ದು, ಆತನ ಗ್ಯಾರೇಜ್ ನಲ್ಲಿದ್ದ ಐಷಾರಾಮಿ ಕಾರುಗಳನ್ನು ನೋಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಂಗಾಗಿದ್ದಾರೆ.
ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದ್ದರೂ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಯಾವುದೇ ಔಪಚಾರಿಕ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ...
ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ 26 ಭಾರತೀಯರು ಸಾವು: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ!ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, 50 ವ್ಯಕ್ತಿಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.
HIV ಪೀಡಿತ ಎಂಬ ಕಾರಣಕ್ಕೆ BSF ಯೋಧನ ವಜಾ: ದೆಹಲಿ ಹೈಕೋರ್ಟ್ ಕೊಟ್ಟ ತೀರ್ಪೇನು ಅಂದರೆ...ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್ ಶುಕ್ಲಾ ಅವರ ಪೀಠ ಬಿಎಸ್ಎಫ್ ಸಿಬ್ಬಂದಿ ಸೇವೆಯಲ್ಲಿ ಮರು ನೇಮಕ ಮಾಡಿಕೊಳ್ಳುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದ್ದು...
Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್ ಭದ್ರತೆ ಹೆಚ್ಚಳ!ಹೊಸದಾಗಿ ನೇಮಕಗೊಂಡ ವೈದ್ಯರಿಗೆ ನೇಮಕಾತಿ ಪತ್ರ ವಿತರಣೆಯ ಸಮಯದಲ್ಲಿ ಮಹಿಳಾ ಅಭ್ಯರ್ಥಿಯ ಹಿಜಾಬ್ ಎಳೆದ ವಿವಾದದ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಂಚಿಯ ಇಟ್ಕಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ.
ಯಾವ ಕಾಲದಲ್ಲಿದ್ದೀರಾ?: ಲಿವ್-ಇನ್ ಸಂಬಂಧ ಅಪರಾಧವಲ್ಲ, ದಂಪತಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು- ಹೈಕೋರ್ಟ್ಲಿವ್-ಇನ್ ಸಂಬಂಧಗಳ ಪರಿಕಲ್ಪನೆಯು ಎಲ್ಲರಿಗೂ ಸ್ವೀಕಾರಾರ್ಹವಲ್ಲದಿದ್ದರೂ ಅಂತಹ ಸಂಬಂಧವು ಕಾನೂನುಬಾಹಿರ ಅಥವಾ ಮದುವೆಯ ಪಾವಿತ್ರ್ಯವಿಲ್ಲದೆ ಒಟ್ಟಿಗೆ ವಾಸಿಸುವುದು ಅಪರಾಧ ಎಂದು ಹೇಳಲು ಆಗಲ್ಲ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ