Kolkata: 'ಫುಟ್ಬಾಲ್ ಫ್ಯಾನ್ ಕ್ಲಬ್' ವಿರುದ್ಧ ಸೌರವ್ ಗಂಗೂಲಿ ದೂರು ದಾಖಲು!ಯಾವುದೇ ವಾಸ್ತವಿಕ ಆಧಾರವಿಲ್ಲದೆ ಉದ್ದೇಶಪೂರ್ವಕವಾಗಿ ಗಂಭೀರ ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Op Sindoor: ಮೊದಲ ದಿನ ಭಾರತ ಸಂಪೂರ್ಣವಾಗಿ ಸೋತಿತು ಹೇಳಿಕೆ! ಪೃಥ್ವಿರಾಜ್ ಚವಾಣ್ ವಜಾಕ್ಕೆ ಬಿಜೆಪಿ ಒತ್ತಾಯ!ಅಲ್ಲದೇ ಪೃಥ್ವಿರಾಜ್ ಚವಾಣ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.
SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!ಸಂಸದೆ ಸುಧಾ ಮೂರ್ತಿ ಅವರು ಮಸೂದೆಯನ್ನು ಬೆಂಬಲಿಸಿದರು. ಕ್ಷೇತ್ರದ ಖಾಸಗೀಕರಣ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಬಡತನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರತಿಪಾದಿಸಿದರು.
ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ: ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!ಅವರು MNREGA ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ನನಗೆ ನಾಚಿಕೆಯಾಗುತ್ತದೆ, ಏಕೆಂದರೆ ನಾನು ಕೂಡ ಈ ದೇಶಕ್ಕೆ ಸೇರಿದ್ದೇನೆ.
ಸೆಲ್ಫಿಗಾಗಿ ಯುವಕನ ಹುಚ್ಚಾಟ: ಕಾಡಾನೆ ಸಮೀಪಕ್ಕೆ ಹೋಗಿ ಫೋಟೋ ತೆಗೆದುಕೊಳ್ಳಲು ಯತ್ನ; ತುಳಿದು ಕೊಂದ ಆನೆ, Video!ಕಾಡಿನಲ್ಲಿ ಅತ್ಯಂತ ಅಪಾಯಕಾರಿ ಪ್ರಾಣಿ ಯಾವುದು? ಹುಲಿ... ಸಿಂಹ... ಚಿರತೆ... ಅಥವಾ ಕರಡಿ! ತಪ್ಪು ಉತ್ತರ. ಶಾಂತವಾಗಿರುವ ಆನೆಯ ಬಳಿ ಎಂದಿಗೂ ಹೋಗಬಾರದು ಎಂದು ತಜ್ಞರು ಹೇಳುತ್ತಾರೆ. ಜಾರ್ಖಂಡ್ನ ರಾಮಗಢದಿಂದ ಬಂದ ಅಪಾಯಕಾರಿ ವೀಡಿಯೊ ಇದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಅಧ್ಯಯನಕ್ಕೆಂದು 'ರಷ್ಯಾ'ಕ್ಕೆ ಹೋದ ಉತ್ತರಾಖಂಡ ಯುವಕ, ಬಂದದ್ದು ಶವವಾಗಿ! ಕಾರಣ ಕೇಳಿದ್ರೆ, ನಿಜಕ್ಕೂ ಬೆಚ್ಚಿ ಬೀಳ್ತಿರಾ?ಉಕ್ರೇನ್ ವಿರುದ್ಧದ ಸಂಘರ್ಷದಲ್ಲಿ ಬಲವಂತವಾಗಿ ಅವರನ್ನು ರಷ್ಯಾ ಸೇನೆಯಲ್ಲಿ ಸೇರಿಸಿಕೊಂಡಿದ್ದು, ಯುದ್ಧದಲ್ಲಿ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನಿವೃತ್ತಿಗೂ ಮುನ್ನ ಅನೇಕ ಆದೇಶ ನೀಡುವ ಜಡ್ಜ್ ಗಳು ಫೈನಲ್ ಓವರ್ ನಲ್ಲಿ ಬ್ಯಾಟರ್ ಸಿಕ್ಸರ್ ಗಳ ಹೊಡೆದಂತೆ! ಏನಿದು ಟ್ರೆಂಡ್? ಸುಪ್ರೀಂ ಕೋರ್ಟ್ ಆಕ್ಷೇಪನಿವೃತ್ತಿಗೆ ಕೇವಲ 10 ದಿನ ಬಾಕಿ ಇರುವಂತೆಯೇ ತನ್ನನ್ನು ಅಮಾನತುಮಾಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಧ್ಯಪ್ರದೇಶದ ಪ್ರದಾನ ಮತ್ತು ಜಿಲ್ಲಾ ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠ ನಡೆಸಿತು.
'ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಬಿಸಿಸಿಐಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲಹೆ; Videoಲಖನೌನಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯವು ರದ್ದಾದ ಒಂದು ದಿನದ ನಂತರ ಅವರ ಹೇಳಿಕೆಗಳು ಬಂದಿವೆ.
ಅಜಿತ್ ಪವಾರ್ NCP ಜೊತೆಗೆ NCP(SP) ಮೈತ್ರಿ, ಬಿಜೆಪಿಯೊಂದಿಗೆ ಕೈಜೋಡಿಸಿದಂತೆ- ಸಂಜಯ್ ರಾವತ್ ಕಿಡಿ!ಅಜಿತ್ ಪವಾರ್ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಬಿಜೆಪಿಯೊಂದಿಗೆ ಕೈಜೋಡಿಸದಂತೆ ಆಗುತ್ತದೆ. ಅಜಿತ್ ಪವಾರ್ ಬಿಜೆಪಿಯ ಏಜೆಂಟ್, ಅವರೊಂದಿಗಿನ ಯಾವುದೇ ಒಪ್ಪಂದ ಎಂದರೆ ಅದು ಬಿಜೆಪಿಯನ್ನು ಬಲಪಡಿಸುತ್ತದೆ ಎಂದು ಸಂಜಯ್ ರಾವತ್ ಹೇಳಿದರು.
ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025 ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.
ಮನೆ ಬಾಡಿಗೆ ಕೇಳಿದ್ದೇ ತಪ್ಪಾಯ್ತು: ಮಾಲಕಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಖತರ್ನಾಕ್ ದಂಪತಿ!ಉಮೇಶ್ ಶರ್ಮಾ ಮತ್ತು ದೀಪ್ಸಿಕಾ ಶರ್ಮಾ ಸೊಸೈಟಿಯಲ್ಲಿ ಎರಡು ಫ್ಲಾಟ್ಗಳನ್ನು ಹೊಂದಿದ್ದರು. ಒಂದರಲ್ಲಿ ಅವರು ವಾಸಿಸುತ್ತಿದ್ದರು. ಇನ್ನೊಂದನ್ನು ಗುಪ್ತಾ ದಂಪತಿಗಳಿಗೆ ಬಾಡಿಗೆಗೆ ನೀಡಲಾಗಿತ್ತು.
ಭಾರತದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿ: RSS ನಾಯಕ ದತ್ತಾತ್ರೇಯ ಹೊಸಬಾಳೆಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ ಸೂರ್ಯ ನಮಸ್ಕಾರ ಮಾಡಿದರೆ, ಅವರಿಗೆ ಏನೂ ಆಗಲ್ಲ. ಹಾಗೆ ಹೇಳಿದ ಮಾತ್ರಕ್ಕೆ ಅವರು ಮಸೀದಿಗೆ ಹೋಗುವುದನ್ನು ಯಾರೂ ತಡೆಯುವುದಿಲ್ಲ.
ತಮಿಳುನಾಡು ಚುನಾವಣೆ 2026: 'ಶುದ್ಧ ಶಕ್ತಿ' ಟಿವಿಕೆ ಮತ್ತು 'ದುಷ್ಟ ಶಕ್ತಿ' ಡಿಎಂಕೆ ನಡುವಿನ ಸ್ಪರ್ಧೆ- ನಟ ವಿಜಯ್ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವಿಗೀಡಾದ ನಂತರ, ತಮಿಳುನಾಡಿನಲ್ಲಿ ನಟ ವಿಜಯ್ ನಡೆಸಿದ ಮೊದಲ ಸಾರ್ವಜನಿಕ ಸಭೆ ಇದಾಗಿದೆ.
ರಾಹುಲ್ ಗಾಂಧಿ ಆಪ್ತನ ಪತ್ನಿ ಕಾಂಗ್ರೆಸ್ MLC ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ಸಾಧ್ಯತೆಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಪ್ರಜ್ಞಾ ಸತವ್ ಅವರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ.
ಬೆಂಗಳೂರಿನ ಕೆಂಪೇಗೌಡ, ಗುಜರಾತ್ ನ ಏಕತಾ ಪ್ರತಿಮೆಗಳ ಶಿಲ್ಪಿ ಶತಾಯುಷಿ ರಾಮ್ ಸುತಾರ್ ನಿಧನಭಾರತದ ಅತ್ಯಂತ ಪ್ರಸಿದ್ಧ ಕಲಾವಿದರಲ್ಲಿ ಒಬ್ಬರಾದ, ದೇಶದ ಸಾಂಸ್ಕೃತಿಕ ಮತ್ತು ಕಲಾತ್ಮಕ ಕ್ಷೇತ್ರದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಹಿರಿಯ ಶಿಲ್ಪಿ ರಾಮ್ ಸುತಾರ್.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video