ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇ: ದಟ್ಟ ಮಂಜಿನಿಂದ ಭೀಕರ ಅಪಘಾತ, ಹಲವು ವಾಹನಗಳಿಗೆ ಬೆಂಕಿ; 13 ಸಾವು, 66 ಮಂದಿ ಗಾಯ; Videoಆಗ್ರಾ-ನೋಯ್ಡಾ ಎಕ್ಸ್ಪ್ರೆಸ್ವೇಯಲ್ಲಿ ನಸುಕಿನ ಜಾವ 4 ಗಂಟೆ ಸುಮಾರಿಗೆ ದಟ್ಟವಾದ ಮಂಜಿನಿಂದಾಗಿ ಗೋಚರತೆ ತೀರಾ ಕಡಿಮೆ ಇದ್ದಾಗ ಈ ಅಪಘಾತ ಸಂಭವಿಸಿದೆ.
ಜಮ್ಮು-ಕಾಶ್ಮೀರದ ಉಧಂಪುರ್ ನಲ್ಲಿ ಎನ್ ಕೌಂಟರ್: ಪೊಲೀಸ್ ಹುತಾತ್ಮಭದ್ರತಾ ಪಡೆಗಳು ಭದ್ರತೆಯನ್ನು ಪ್ರದೇಶದಲ್ಲಿ ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು.
ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಕಳೆದ ಕೆಲವು ದಿನಗಳಿಂದ ಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚಾಗಿದೆ. ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಂತಕ್ಕೆ ಪರಿಸ್ಥಿತಿ ಹದಗೆಟ್ಟಿದೆ.
ನವೆಂಬರ್ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!ನಿರುದ್ಯೋಗದಲ್ಲಿನ ಕುಸಿತದ ಜೊತೆಗೆ, ಕಾರ್ಮಿಕ ಬಲ, ಭಾಗವಹಿಸುವಿಕೆಯ ದರ ಮತ್ತು ಕಾರ್ಮಿಕರ ಜನಸಂಖ್ಯಾ ಅನುಪಾತ ಎರಡೂ ಈ ತಿಂಗಳಲ್ಲಿ ಸುಧಾರಣೆಯನ್ನು ತೋರಿಸಿವೆ.
ಲಿವ್-ಇನ್ ಸಂಬಂಧದಲ್ಲಿದ್ದ ವಿವಾಹಿತ ಹಿಂದೂ ಮಹಿಳೆಯ ಶಿರಚ್ಛೇದ ಮಾಡಿದ ಮುಸ್ಲಿಂ ಯುವಕ!ಮುಸ್ಲಿಂ ಯುವಕನೊಬ್ಬ ತನ್ನ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದ ವಿವಾಹಿತ ಹಿಂದೂ ಮಹಿಳೆಯ ಶಿರಚ್ಛೇದ ಮಾಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ.
ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| videoX ನಲ್ಲಿ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, "ಇದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ನಾಚಿಕೆಯಿಲ್ಲದ ನಡೆಯನ್ನು ನೋಡಿ, ಒಬ್ಬ ವೈದ್ಯೆ ತನ್ನ ನೇಮಕಾತಿ ಪತ್ರವನ್ನು ಪಡೆಯಲು ಬಂದಿದ್ದಾಗ...
ಚೀನಾಗೆ ಟಕ್ಕರ್: ಯುದ್ಧಭೂಮಿ ಪ್ರವಾಸೋದ್ಯಮಕ್ಕಾಗಿ ಸಿಕ್ಕಿಂನ ಚೋ ಲಾ, ಡೋಕ್ ಲಾ ಪಾಸ್ಗಳನ್ನು ತೆರೆದ ಭಾರತ!ಡೋಕ್ಲಾಮ್ ಮತ್ತು ಚೋ ಲಾ ಪಾಸ್ಗಳನ್ನು ತೆರೆಯುವುದು ಗಡಿ ಅಭಿವೃದ್ಧಿಗಾಗಿ ಸಮಗ್ರ ರಾಷ್ಟ್ರೀಯ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಹೇಳಿದರು.
ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!ಚಾರ್ಜ್ಶೀಟ್ನಲ್ಲಿ ಪಾಕಿಸ್ತಾನ ಮೂಲದ LeT ಮತ್ತು TRF ಭಯೋತ್ಪಾದಕ ಸಂಘಟನೆಗಳ ಹೆಸರುಗಳಿವೆ.
ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕ ರಾಮವಿಲಾಸ್ ವೇದಾಂತಿ ವಿಧಿವಶ!ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೇದಾಂತಿಯನ್ನು ಮಧ್ಯಪ್ರದೇಶದ ರೇವಾದಲ್ಲಿ ಚಿಕಿತ್ಸೆಯೊಂದರಲ್ಲಿ ನೀಡಲಾಗುತ್ತಿತ್ತು.
Video: ಧಾರ್ಮಿಕ ಆಚರಣೆ ವೇಳೆ ಗುರಾಣಿಯಿಂದ ಬಾರಿಸಿದ ತೆಯ್ಯಂ; ಪ್ರಜ್ಞೆ ತಪ್ಪಿದ ಯುವಕ; ಆಗಿದ್ದೇನು?ಕಾಸರಗೋಡಿನ ನೀಲೇಶ್ವರದಲ್ಲಿ ತೆಯ್ಯಂ ಮರದ ಗುರಾಣಿಯಿಂದ ತಲೆಗೆ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ.40ರಷ್ಟು ಹೊರೆ! ವಿಶೇಷತೆ ಏನು?ಕೇಂದ್ರ ಸರ್ಕಾರವು MGNREGA ಯೋಜನೆ ಬದಲಿಗೆ ವಿಕಸಿತ್ ಭಾರತ್ - ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಅನ್ನು ಪರಿಚಯಿಸುವ ನಿರೀಕ್ಷೆಯಿದೆ.
'ಚುನಾವಣೆಗೆ ಬೇಡ; ಸೆಕ್ಸ್ಗಾಗಿ, ಮಕ್ಕಳಿಗಾಗಿ ಮಾತ್ರ ಮಹಿಳೆಯರನ್ನು ಮದುವೆಯಾಗಿ: ನಾಲಗೆ ಹರಿಬಿಟ್ಟ ಕೇರಳ ಮುಸ್ಲಿಂ ನಾಯಕಈಮಧ್ಯೆ, ಚುನಾವಣಾ ಫಲಿತಾಂಶಗಳು ಮುಂದಿನ ವರ್ಷದ ಚುನಾವಣೆಗೆ ಮುನ್ನ ಆಡಳಿತಾರೂಢ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರಕ್ಕೆ ಹಿನ್ನಡೆಯಾಗಿ ಕಂಡುಬರುತ್ತಿವೆ.
ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ; ಬಿಜೆಪಿ ಸೇರಿದ ತೇಜಸ್ವಿ ಘೋಸಲ್ಕರ್ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್ ಅವರು ಇಂದು ಬಿಜೆಪಿ ಮುಂಬೈ ಘಟಕದ ಮುಖ್ಯಸ್ಥ ಅಮೀತ್ ಸತಮ್ ಮತ್ತು ಎಂಎಲ್ ಸಿ ಪ್ರವೀಣ್ ದಾರೇಕರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
Video: Messi ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂಗೆ ಪ್ರೇಕ್ಷಕರಿಂದ boo, boo... ಮುಜುಗರ ತಪ್ಪಿಸಿದ ಫಡ್ನವಿಸ್ ಚಾಣಾಕ್ಷತನ!ಪ್ರೇಕ್ಷಕರು ಬೂಬೂ ಎಂದು ಕೂಗಿದರು. ಇಬ್ಬರೂ ನಟರು ಮೌನವಾಗಿದ್ದರು. ಆದರೆ ಈ ವೇಳೆ ಫಡ್ನವಿಸ್ ಮಾತ್ರ ಗಣಪತಿ ಬಪ್ಪಾ.. ಎಂದು ಕೂಗಿ ಪ್ರೇಕ್ಷಕರ ಗಮನ ಬೇರೆಡೆ ಸೆಳೆದು ಅವರಿಂದ ಮೋರಿಯಾ ಎಂದು ಹೇಳಿಸಿದರು.
ಪುಣೆ: ಕೋಚಿಂಗ್ ಸೆಂಟರ್ನಲ್ಲಿ ಕ್ಲಾಸ್ಮೇಟ್ಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ; ಬಾಲಕ ಸಾವು!10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗರ ನಡುವಿನ ಹಿಂದಿನ ಜಗಳದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video