ವೋಟ್ ಚೋರಿ ಮೂಲಕ ಸರ್ಕಾರ ರಚಿಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ: ಹಿಮಾಚಲ ಪ್ರದೇಶ ಸಿಎಂದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ 'ಮತ ಕಳ್ಳತನ' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 'ಮತ ಕಳ್ಳತನ'ಕ್ಕೆ ಅವಕಾಶ ನೀಡಬೇಡಿ ಎಂದು ಜನರಿಗೆ ಮನವಿ ಮಾಡಿದರು.
Vote chori ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ನುಸುಳುಕೋರರನ್ನು ರಕ್ಷಿಸುವ ಪ್ರಯತ್ನ ಎಂದ ಬಿಜೆಪಿ!ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಅವರನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
Vote chori ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗಿ..!ರಾಮಲೀಲಾ ಮೈದಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದಾರೆ.
Kerala: ಸ್ಥಳೀಯ ಚುನಾವಣೆಯಲ್ಲಿ LDF ಸೋಲು; ಕೊಟ್ಟ ಮಾತಿನಂತೆ ಮೀಸೆ ಬೋಳಿಸಿಕೊಂಡ ಕಾರ್ಯಕರ್ತ; Videoಪತ್ತನಂತಿಟ್ಟ ಪುರಸಭೆ ಚುನಾವಣೆಗೆ ಮುನ್ನ, ಈ ಭಾಗದಲ್ಲಿ ಎಲ್ ಡಿಎಫ್ ಅಧಿಕಾರವನ್ನು ಉಳಿಸಿಕೊಳ್ಳಲು ವಿಫಲವಾದರೆ ತಮ್ಮ ಮೀಸೆಯನ್ನು ಬೋಳಿಸಿಕೊಳ್ಳುವುದಾಗಿ ವರ್ಗೀಸ್ ಸಾರ್ವಜನಿಕವಾಗಿ ಮಾತು ಕೊಟ್ಟಿದ್ದರು.
ಹರ್ಯಾಣ ಹೆದ್ದಾರಿಯಲ್ಲಿ ದಟ್ಟ ಮಂಜು: ಡಜನ್ಗೂ ಅಧಿಕ ವಾಹನಗಳ ಸರಣಿ ಡಿಕ್ಕಿ, ಹಲವರಿಗೆ ಗಾಯ; Videoಹರ್ಯಾಣದ ಹಿಸಾರ್ನಲ್ಲಿ, ರಾಷ್ಟ್ರೀಯ ಹೆದ್ದಾರಿ 52 ರ ಧಿಕ್ತಾನಾ ಮೋಡಾದಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಸರಣಿ ಡಿಕ್ಕಿ ಸಂಭವಿಸಿದೆ.
GOAT India Tour: ಹೈದರಾಬಾದ್ ನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿದ ಫುಟ್ಬಾಲ್ ದಂತಕಥೆ!ಕೋಲ್ಕತ್ತಾದಿಂದ ತನ್ನ ಬಹು ನಿರೀಕ್ಷಿತ ಭಾರತ ಭೇಟಿಯನ್ನು ಪ್ರಾರಂಭಿಸಿದ ನಂತರ, ವಿಶ್ವ ಶ್ರೇಷ್ಠ ಪುಟ್ ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭಾರೀ ಉತ್ಸಾಹ ಮತ್ತು ಬಿಗಿ ಭದ್ರತೆಯ ನಡುವೆ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ವಿಮಾನದಲ್ಲಿ ಅಮೆರಿಕ ಯುವತಿ ಅಸ್ವಸ್ಥ: ಚಿಕಿತ್ಸೆ ನೀಡಿ ಪ್ರಾಣ ಕಾಪಾಡಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್!ಅಮೆರಿಕ ಮೂಲದ ಯುವತಿಗೆ ಇದ್ದಕ್ಕಿದ್ದಂತೆ ಕೈ-ಕಾಲುಗಳಲ್ಲಿ ನಡುಕ ಉಂಟಾಗಿದ್ದು, ಕೆಲವೇ ಕ್ಷಣದಲ್ಲಿ ಆಕೆ ಮೂರ್ಛೆ ಹೋಗಿದ್ದಾಳೆ. ಇದನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್ ಅವರು ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಜನರಿಗಾಗಿ ಏನು ಮಾಡದಿದ್ದರೂ ದಿಢೀರ್ ಅಂತ ನಾಳೆಯೇ ಪ್ರಧಾನಿ ಆಗಿಬಿಡಬೇಕು: ರಾಹುಲ್-ಸಿಧು ವಿರುದ್ಧ ಮಾನ್ ವಾಗ್ದಾಳಿಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ನವಜೋತ್ ಸಿಂಗ್ ಸಿಧು ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತೀವ್ರ ವಾಗ್ದಾಳಿ ನಡೆಸಿದರು. ಇಬ್ಬರೂ ನಾಯಕರು ಉನ್ನತ ಹುದ್ದೆಗಳಿಗೇರಲು ಹಂಬಲಿಸುತ್ತಾರೆ.
ಪಾಕ್ ಜೊತೆಗೆ ನಂಟು: ಅರುಣಾಚಲ ಪ್ರದೇಶದಲ್ಲಿ ಮೂವರು ಕಾಶ್ಮೀರ ನಿವಾಸಿಗಳ ಬಂಧನ!ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ 26 ವರ್ಷದ ವ್ಯಕ್ತಿಯನ್ನು ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿ ಸೋರಿಕೆ: ಅಸ್ಸಾಂ ನಲ್ಲಿ ವಾಯುಪಡೆಯ ನಿವೃತ್ತ ಅಧಿಕಾರಿ, ಕಾಶ್ಮೀರಿಗಳ ಬಂಧನಪ್ರಾಥಮಿಕ ತನಿಖೆಯಲ್ಲಿ ಅವರು ಪಾಕಿಸ್ತಾನಿ ಕಾರ್ಯಕರ್ತರೊಂದಿಗೆ ಸೂಕ್ಷ್ಮ ದಾಖಲೆಗಳು ಮತ್ತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
2026 ಬಂಗಾಳ ಚುನಾವಣೆ ಮೇಲೆ ಬದಲಾದ ಧರ್ಮ ರಾಜಕೀಯದ ಪರಿಣಾಮ ಏನು? ದೀದಿ ಜಾತ್ಯತೀತ ತಂತ್ರ ಬುಡಮೇಲು?ಪಶ್ಚಿಮ ಬಂಗಾಳವು ಚುನಾವಣಾ ವರ್ಷಕ್ಕೆ ಕಾಲಿಡುತ್ತಿದ್ದಂತೆ ದೇವಾಲಯ-ಮಸೀದಿ ಘೋಷಣೆಗಳು, ಧರ್ಮಗ್ರಂಥಗಳ ಪ್ರದರ್ಶನಗಳು ರಾಜ್ಯದ ರಾಜಕೀಯವು ಬೇರೊಂದು ಮಜಲನ್ನು ಪಡೆದುಕೊಳ್ಳುತ್ತಿದೆ.
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಗೆಲುವನ್ನು ಶ್ಲಾಘಿಸಿದ್ದಾರೆ.
ಮನ್ರೇಗಾಗೆ ಮರು ನಾಮಕರಣ: ಕ್ರಾಂತಿಕಾರಿ ಯೋಜನೆಯ 'ಕ್ರೆಡಿಟ್' ತೆಗೆದುಕೊಳ್ಳಲು ಪ್ರಧಾನಿ ಹುನ್ನಾರ- ಕಾಂಗ್ರೆಸ್MGNREGAಗೆ ಮರು ನಾಮಕರಣ ಮತ್ತು ಕೆಲಸದ ದಿನಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ನಗರ ಪಾಲಿಕೆ, ಪಂಚಾಯಿತಿ ಕ್ಲೀನ್ ಸ್ವೀಪ್ ಮಾಡಿದ ಯುಡಿಎಫ್; ತಿರುವನಂತಪುರಂ NDA ವಶ!ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಎಂಬ ಆರು ಪಾಲಿಕೆಗಳ ಪೈಕಿ ನಾಲ್ಕರಲ್ಲಿ UDF ಗೆದ್ದಿದೆ. LDF ಕೋಝಿಕ್ಕೋಡ್ ಅನ್ನು ಉಳಿಸಿಕೊಂಡಿದೆ. ಆದರೆ ಎನ್ ಡಿಎ ತಿರುವಂನಪುರವನ್ನು ಎಲ್ ಡಿಎಫ್ ನಿಂದ ಕಿತ್ತುಕೊಂಡಿದೆ.
ಸಂಪಾದನೆ ಮಾಡುವ ಮಹಿಳೆ ಜೀವನಾಂಶಕ್ಕೆ ಅನರ್ಹ: ಅಲ್ಲಾಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು!ನ್ಯಾಯಮೂರ್ತಿ ಮದನ್ ಪಾಲ್ ಸಿಂಗ್ ಅವರನ್ನೊಳಗೊಂಡ ಪೀಠ ಅಂಕಿತ್ ಸಹಾ ಎಂಬ ವ್ಯಕ್ತಿ ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಹ ಅನುಮತಿಸಿತು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video