ಪ್ರಾಜೆಕ್ಟ್ ಚೀತಾ ಯೋಜನೆಗೆ ಅತಿ ದೊಡ್ಡ ಹಿನ್ನೆಡೆ! ಕುನೋದಲ್ಲಿ ಬೇಟೆಗಾರರ ಗುಂಡಿಗೆ ಚೀತಾ ಮರಿ ಬಲಿ?
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿದ್ದ ನಿರ್ವಾ ಎಂಬ ಹೆಣ್ಣು ಚೀತಾದ 19 ತಿಂಗಳ ಗಂಡು ಮರಿಯೊಂದು ಗುಂಡೇಟಿನ ಗಾಯಗಳಿಂದಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಭಾರತದ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ಚೀತಾ ಯೋಜನೆ ಇತಿಹಾಸದಲ್ಲೇ ಇಂತಹದ್ದೊಂದು ಘಟನೆ ನಡೆದಿರುವುದು ಇದೇ ಮೊದಲು. ಆ ಕುರಿತ ವರದಿ ಇಲ್ಲಿದೆ:

