Shocking: ಫ್ಯಾಮಿಲಿ ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಓರ್ವನ ಬಂಧನಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್ಗಳು ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.
40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Videoಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್ಕ್ಲಬ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಒಟ್ಟು 25 ಮಂದಿ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.
ಮೂರು ವರ್ಷಗಳಿಂದ 'ಮನೆಯ ವಿದ್ಯುತ್ ಬಿಲ್' ಕಟ್ಟದ ತೇಜ್ ಪ್ರತಾಪ್! ಬಾಕಿ ಮೊತ್ತ ಎಷ್ಟು ಗೊತ್ತಾ?ಈ ಬಾರಿ ಪಾಟ್ನಾದ ಬೇವೂರ್ ಪ್ರದೇಶದಲ್ಲಿರುವ ತಮ್ಮ ಖಾಸಗಿ ನಿವಾಸಕ್ಕೆ ಸಂಬಂಧಿಸಿದ 3.6 ಲಕ್ಷ ರೂ.ಗಳಿಗೂ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ ಇದೆ.
Goa nightclub fire: ರೆಸ್ಟೋರೆಂಟ್ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಪೊಲೀಸರು ಅರ್ಪೋರಾ-ನಾಗೋವಾ ಪಂಚಾಯತ್ನ ಸರಪಂಚರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ..
610 ಕೋಟಿ ರೂ ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!ಸಾಮಾನ್ಯವಾಗಿ ಪ್ರತಿದಿನ ಸುಮಾರು 2,300 ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆಯು ಶನಿವಾರ 1,500 ಕ್ಕೂ ಹೆಚ್ಚು ವಿಮಾನಗಳನ್ನು ಓಡಿಸಿದೆ.
I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗ್ರೇಟರ್ ನೋಯ್ಡಾದಲ್ಲಿರುವ ತನ್ನ ಹಾಸ್ಟೆಲ್ನಲ್ಲಿ ಶನಿವಾರ ಜಾರ್ಖಂಡ್ ನಿವಾಸಿ ಕೃಷ್ಣಕಾಂತ್ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ವೈಜಾಗ್ನ ಸಿಂಹಾಚಲಂ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್!ದೇವಾಲಯದ ಅಧಿಕಾರಿಗಳು ಕೊಹ್ಲಿ ಮತ್ತು ಅವರ ಕುಟುಂಬವನ್ನು ಬರಮಾಡಿಕೊಂಡು ದರ್ಶನಕ್ಕೆ ಕರೆದೊಯ್ದರು.
ತೃಣಮೂಲ ಕಾಂಗ್ರೆಸ್ ನ ಮುಸ್ಲಿಂ ವೋಟ್ ಬ್ಯಾಂಕ್ ಮುಳುಗುತ್ತೆ: ಅಮಾನತುಗೊಂಡ ಶಾಸಕ ಹುಮಾಯುನ್ ಕಬೀರ್ ಎಚ್ಚರಿಕೆಮುಂದಿನ ವರ್ಷದ ಚುನಾವಣೆಯಲ್ಲಿ ಬಂಗಾಳದ 294 ಸ್ಥಾನಗಳಲ್ಲಿ 135 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಅವರು ಪ್ರತಿಜ್ಞೆ ಮಾಡಿದರು
Goa Nightclub Tragedy: ನೈಟ್ಕ್ಲಬ್ ಮ್ಯಾನೇಜರ್ ಬಂಧನ; ಮಾಲೀಕನ ವಿರುದ್ಧ ವಾರಂಟ್ ಜಾರಿಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
500 ಕೋಟಿ ರೂ ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ: ನವಜೋತ್ ಸಿಧು ಪತ್ನಿ ಹೇಳಿಕೆಕಾಂಗ್ರೆಸ್ ಪಕ್ಷ 'ಸಿದು' ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.
Arpora fire tragedy: ಸುರಕ್ಷತೆ ಮತ್ತು ಆಡಳಿತದ ಕ್ರಿಮಿನಲ್ ವೈಫಲ್ಯ ಎಂದ ರಾಹುಲ್ ಗಾಂಧಿ; ಪಾರದರ್ಶಕ ತನಿಖೆಗೆ ಆಗ್ರಹಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವಿಗೀಡಾಗಿದ್ದು, ಅವರಲ್ಲಿ ನಾಲ್ವರು ಪ್ರವಾಸಿಗರು ಮತ್ತು ಹದಿನಾಲ್ಕು ಮಂದಿ ಸಿಬ್ಬಂದಿ ಎಂದು ಗುರುತಿಸಲಾಗಿದೆ.
Goa Nightclub Tragedy: ಬೆಂಕಿ ಹೊತ್ತಿಕೊಂಡಿದ್ದು ಡ್ಯಾನ್ಸ್ ಫ್ಲೋರ್ನಲ್ಲಿ, ಕನಿಷ್ಠ 100 ಮಂದಿ ಇದ್ದರು!ಕ್ಲಬ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳದಲ್ಲಿದ್ದವು ಆತಂಕಕ್ಕೊಳಗಾಗಿದ್ದರು. ಇದರಿಂದ ಗದ್ದಲ ಉಂಟಾಗಿತ್ತು. ನಾವು ಹೊರಗೆ ಓಡಿ ಹೋಗಾದ ಬೆಂಕಿಯ ಕೆನ್ನಾಲಿಗೆ ಇಡೀ ಕ್ಲಬ್ ಆವರಿಸಿರುವುದು ಕಂಡು ಬಂದಿತ್ತು.
Indigo ವಿಮಾನ ಬಿಕ್ಕಟ್ಟು: CEOಗೆ ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್; 24 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚನೆಇಂಡಿಗೋ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟಿನ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿರುವ ಡಿಜಿಸಿಎ, ಎಲ್ಬರ್ಸ್ ಅವರಿಗೆ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ ನೀಡಿದೆ. ಒಂದು ವೇಳೆ ಉತ್ತರಿಸಲು ವಿಫಲವಾದಲ್ಲಿ ದಂಡನಾತ್ಮಕ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದೆ.
ಗೋವಾ ನೈಟ್ ಕ್ಲಬ್ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ 50,000 ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಗೋವಾ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ; ತನಿಖೆಗೆ ಆದೇಶದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video