ಅನಾಥರಿಗೆ ಶೇ.1 ರಷ್ಟು ಮೀಸಲಾತಿ 'ಐತಿಹಾಸಿಕ'; ಇದು ನಿಜವಾದ ಸಾಮಾಜಿಕ ಪರಿವರ್ತನೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್"ಅನಾಥರು, ಅಂಗವಿಕಲರು ಮತ್ತು ಇತರ ವಂಚಿತ ವರ್ಗಗಳು ಸಹ ಅವಕಾಶಗಳಿಗೆ ಅರ್ಹವಾಗಿವೆ. ಈ ಮೀಸಲಾತಿ ಅನೇಕ ಜನರ ಜೀವದಲ್ಲಿ ನಿಜವಾದ ಬದಲಾವಣೆಯನ್ನು ತಂದಿದೆ" ಎಂದು ಅವರು ತಿಳಿಸಿದರು.
ಭಾರತಕ್ಕೆ ರಷ್ಯಾ ತೈಲ ಸರಬರಾಜು ನಿಲ್ಲುವುದಿಲ್ಲ, ರೂಪಾಯಿ-ರುಬೆಲ್ ನಲ್ಲೇ ವ್ಯವಹರಿಸುತ್ತೇವೆ- ಪುಟಿನ್; ಅಮೆರಿಕಾಗೆ ಪರೋಕ್ಷ ಟಾಂಗ್!"ರಷ್ಯಾ ತೈಲ, ಅನಿಲ, ಕಲ್ಲಿದ್ದಲು ಮತ್ತು ಭಾರತದ ಇಂಧನ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲದರ ವಿಶ್ವಾಸಾರ್ಹ ಪೂರೈಕೆದಾರ" ಎಂದು ಪುಟಿನ್ ಹೇಳಿದರು.
ದಿಢೀರ್ ನೂರಾರು ವಿಮಾನ ರದ್ದು: ಪ್ರಯಾಣಿಕರ ಕ್ಷಮೆ ಕೇಳಿದ ಇಂಡಿಗೋ!ವಿಮಾನಯಾನ ಸಂಸ್ಥೆಯು ಸಿಲುಕಿಕೊಂಡಿರುವ ತನ್ನ ಗ್ರಾಹಕರಿಗಾಗಿ ನಗರಗಳಾದ್ಯಂತ ಸಾವಿರಾರು ಹೋಟೆಲ್ ಕೊಠಡಿಗಳನ್ನು ವ್ಯವಸ್ಥೆ ಮಾಡಿದೆ ಮತ್ತು ಮೇಲ್ಮೈ ಸಾರಿಗೆಯನ್ನು ವ್ಯವಸ್ಥೆ ಮಾಡಲಾಗಿದೆ.
ಇಂಡಿಗೋ ಅವ್ಯವಸ್ಥೆಯ ನಂತರ, ಪೈಲಟ್ಗಳ ರಜಾ ನಿಯಮ ಸಡಿಲಿಸಿದ DGCA"ವಾರದ ವಿಶ್ರಾಂತಿ ಜೊತೆ ಯಾವುದೇ ರಜೆಯನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುವುದಿಲ್ಲ", ಅಂದರೆ ವಾರದ ವಿಶ್ರಾಂತಿ ಅವಧಿ ಮತ್ತು ರಜೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ.
ಭಾರತದ ಕಂಪನಿಗಳಿಂದ ರಫ್ತು ವಿಸ್ತರಣೆಗೆ 6 ವಲಯ ಗುರುತಿಸಿದ ರಷ್ಯಾ: 2030 ರ ವೇಳೆಗೆ $100 ಬಿಲಿಯನ್ ದ್ವಿಪಕ್ಷೀಯ ವ್ಯಾಪಾರದ ಗುರಿ!ಭಾರತೀಯ ರಫ್ತುದಾರರನ್ನು ಬೆಂಬಲಿಸಲು ಪಾವತಿಗಳು, ಪ್ರಮಾಣೀಕರಣಗಳು ಮತ್ತು ಇತರ ನಿಯಂತ್ರಕ ಷರತ್ತುಗಳಿಗೆ ಸಂಬಂಧಿಸಿದ ಅವಶ್ಯಕತೆಗಳನ್ನು ಸಡಿಲಿಸಲು ಸಿದ್ಧರಿದ್ದೇವೆ- ರಷ್ಯ ಅಧಿಕಾರಿಗಳು
"ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ಹೋರಾಟ": ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ, ಪುಟಿನ್ದ್ವಿಪಕ್ಷೀಯ ಸಭೆ ನಂತರ ಇಂದು ಮಧ್ಯಾಹ್ನ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು, ಭಯೋತ್ಪಾದನೆಯನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಮಾಸ್ಕೋ ಬಲವಾದ ಬೆಂಬಲ ನೀಡುತ್ತದೆ ಎಂದರು.
ಉತ್ತರಾಖಂಡ: ಆಳವಾದ ಕಂದಕಕ್ಕೆ ಉರುಳಿದ ಜೀಪ್; ಭೀಕರ ಅಪಘಾತದಲ್ಲಿ ಐವರು ಸಾವುಕುಟುಂಬವೊಂದು ಮದುವೆ ಕಾರ್ಯಕ್ರಮ ಮುಗಿಸಿ ಮಹೀಂದ್ರಾ ಬೊಲೆರೊ ಜೀಪಿನಲ್ಲಿ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಬರಾಕೋಟ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ ಎಂದು ವರದಿಯಾಗಿದೆ.
Ukraine ಯುದ್ಧದ ಬಗ್ಗೆ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್ ಜೊತೆಗಿನ ಮಾತುಕತೆ ವೇಳೆ ಮೋದಿ ಸಂದೇಶ; Videoರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಪುಟಿನ್ ಭಾರತ ಭೇಟಿ ಬೆನ್ನಲ್ಲೇ; ಭಾರತದೊಂದಿಗೆ ವ್ಯಾಪಾರ ಮಾತುಕತೆಗೆ ತುದಿಗಾಲಲ್ಲಿ ನಿಂತ ಅಮೆರಿಕ; ಮುಂದಿನ ವಾರ...ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದೊಂದಿಗೆ ಆರಂಭಿಕ ಒಪ್ಪಂದವನ್ನು ಅಂತಿಮಗೊಳಿಸಲು ಉತ್ಸುಕವಾಗಿದೆ.
ಮದುವೆ ವಯಸ್ಸು ತಲುಪದಿದ್ದರೂ ವಯಸ್ಕರು ಲಿವ್-ಇನ್ ಸಂಬಂಧದಲ್ಲಿರಬಹುದು: ರಾಜಸ್ಥಾನ ಹೈಕೋರ್ಟ್ಒಪ್ಪಂದದ ಮೇರೆಗೆ ತಾವು ಇದೇ ವರ್ಷ ಅಕ್ಟೋಬರ್ 27ರಿಂದ ಸಹಜೀವನ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿರುವ ಜೋಡಿ, ಯುವತಿಯ ಕುಟುಂಬದವರು ಅದಕ್ಕೆ ಅಸಮ್ಮತಿ ಸೂಚಿಸಿದ್ದು, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.
ದೆಹಲಿಯಲ್ಲಿ ಇಂದು ಬಹುನಿರೀಕ್ಷಿತ ಭಾರತ-ರಷ್ಯಾ 23ನೇ ಶೃಂಗಸಭೆ: ರಾಷ್ಟ್ರಪತಿ ಭವನದಲ್ಲಿ Vladimir Putin ಗೆ ಸೇನಾಪಡೆಗಳಿಂದ ಗೌರವ; Videoನಿನ್ನೆ ಸಂಜೆ ದೆಹಲಿಗೆ ಆಗಮಿಸಿದ ವ್ಲಾಡಿಮಿರ್ ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವತಃ ಪ್ರಧಾನಿ ಮೋದಿ ಅವರು ಆತ್ಮೀಯ ಅಪ್ಪುಗೆ ಮತ್ತು ಹಸ್ತಲಾಘವದೊಂದಿಗೆ ಬರಮಾಡಿಕೊಂಡರು.
ರತನ್ ಟಾಟಾ ಮಲತಾಯಿ ಹಾಗೂ ಟಾಟಾ ಟ್ರಸ್ಟ್ ಅಧ್ಯಕ್ಷ ನೋಯೆಲ್ ತಾಯಿ ಸಿಮೋನ್ ನಿಧನರತನ್ ಟಾಟಾ ಅವರ ಮಲತಾಯಿ ಸಿಮೋನ್ ಅವರಿಗೆ 95 ವರ್ಷ ವಯಸ್ಸಾಗಿತ್ತು. ಉದ್ಯಮ ವ್ಯವಹಾರದಲ್ಲಿ ತೊಡಗಿಕೊಂಡಿದ್ದ ಸಿಮೋನ್ ಅವರು, ಪರೋಪಕಾರಿ ಕೆಲಸಗಳಿಗೂ ಹೆಸರಾಗಿದ್ದರು
ಇಂಡಿಗೋ ವಿಮಾನಗಳ ಅವ್ಯವಸ್ಥೆಗೆ ಸರ್ಕಾರದ ಏಕಸ್ವಾಮ್ಯ ಮಾದರಿಯೇ ಕಾರಣ: ರಾಹುಲ್ ಗಾಂಧಿ ಕಿಡಿಇಂಡಿಗೋ ವೈಫಲ್ಯವು ಸರ್ಕಾರದ ಏಕಸ್ವಾಮ್ಯ ಮಾದರಿಯ ಬೆಲೆಯಾಗಿದೆ. ಮತ್ತೊಮ್ಮೆ, ವಿಳಂಬ, ರದ್ದತಿ ಮತ್ತು ಅಸಹಾಯಕತೆಯಿಂದ ಸಾಮಾನ್ಯ ಭಾರತೀಯರು ಬೆಲೆ ತೆರುತ್ತಿದ್ದಾರೆ.
IndiGo Airlines: ಮತ್ತೆ 500 ವಿಮಾನ ಹಾರಾಟ ರದ್ದು; ವಿಮಾನಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ, ಶುಕ್ರವಾರ ಮತ್ತೆ 500 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ.
ಇನ್ನೂ 2-3 ದಿನ ಅವಾಂತರ; ಫೆಬ್ರವರಿ 10 ರವರೆಗೆ ನಿಯಮಗಳ ವಿನಾಯಿತಿ ಕೋರಿದ IndiGo!ಕ್ಯಾಬಿನ್ ಸಿಬ್ಬಂದಿ ಸಮಸ್ಯೆಗಳು ಮತ್ತು ತಂತ್ರಜ್ಞಾನ ಸಮಸ್ಯೆಗಳು ಸೇರಿದಂತೆ ಹಲವಾರು ಅಂಶಗಳಿಂದಾಗಿ ವಿಮಾನಯಾನ ಸಂಸ್ಥೆಯು ಗಮನಾರ್ಹ ವಿಮಾನ ಅಡಚಣೆಗಳನ್ನು ಎದುರಿಸುತ್ತಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video