ರಷ್ಯಾ ಅಧ್ಯಕ್ಷ Putin ಗೆ ಮೋದಿ ನಿವಾಸದಲ್ಲಿ ವಿಶೇಷ ಭೋಜನ ಕೂಟ!ಪ್ರಧಾನಿ ನರೇಂದ್ರ ಮೋದಿ ಅವರು ವ್ಲಾಡಿಮಿರ್ ಪುಟಿನ್ ಅವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಖಾಸಗಿ ಭೋಜನಕ್ಕಾಗಿ ಕರೆದೊಯ್ದರು.
ಭಾರತಕ್ಕೆ ಬಂದ ಆಪ್ತ ಗೆಳೆಯ Putin ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ! ವಿಶೇಷ ಏನು?ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದರು.
IndiGo: ಮತ್ತೆ 550 ವಿಮಾನ ರದ್ದು; ಸಂಸ್ಥೆಯ 20 ವರ್ಷದ ಇತಿಹಾಸದಲ್ಲಿ ಇದೇ ಮೊದಲು!ಕ್ಯಾಬಿನ್ ಸಿಬ್ಬಂದಿ ಸಮಸ್ಯೆಗಳು ಮತ್ತು ತಂತ್ರಜ್ಞಾನ ಸಮಸ್ಯೆಗಳು ಸೇರಿದಂತೆ ಹಲವಾರು ಅಂಶಗಳಿಂದಾಗಿ ವಿಮಾನಯಾನ ಸಂಸ್ಥೆಯು ಗಮನಾರ್ಹ ವಿಮಾನ ಅಡಚಣೆಗಳನ್ನು ಎದುರಿಸುತ್ತಿದೆ.
ಅಮೆರಿಕವೇ ನಮ್ಮಿಂದ ಪರಮಾಣು ಇಂಧನ ಖರೀದಿಸುತ್ತಿದೆ; ರಷ್ಯಾ-ಭಾರತ ಸಂಬಂಧ ಯಾರ ವಿರುದ್ಧದ ಗುರಿ ಹೊಂದಿಲ್ಲ: Putinಅಮೆರಿಕ ತನ್ನ ಪರಮಾಣು ವಿದ್ಯುತ್ ಸ್ಥಾವರಗಳಿಗೆ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತದೆ.. ಭಾರತಕ್ಕೆ ಅದೇ ಸವಲತ್ತು ಏಕೆ ಇರಬಾರದು?..
Modi-Putin ಒಟ್ಟಿಗೆ ತೆರಳಿದ ಕಾರು ಪ್ರಧಾನಿಯ ಅಧಿಕೃತ ವಾಹನ ಅಲ್ಲ; ಯಾವುದು ಈ ಕಾರು?: ಇಲ್ಲಿದೆ ಮಾಹಿತಿಪ್ರಧಾನಿ ಮೋದಿ ವಿಮಾನ ನಿಲ್ದಾಣದಿಂದ ರಷ್ಯಾದ ಅಧ್ಯಕ್ಷ ಪುಟಿನ್ ಅವರೊಂದಿಗೆ ಪ್ರಯಾಣಿಸಿದ ವಾಹನದ ಬಗ್ಗೆ ಸಂಪೂರ್ಣ ವಿವರಗಳು ಹೊರಬಂದಿವೆ.
ವಿಶ್ವದ ಶ್ರೀಮಂತ ವ್ಯಕ್ತಿಯ ಬ್ರಿಟೀಷ್ ಕಾಲದ ಅರಮನೆ: Putin ಗೆ ಆತಿಥ್ಯ ವಹಿಸಿರುವ Hyderabad House ವಿಶೇಷತೆಗಳೇನು? ನಿರ್ಮಾಣ ಆಗಿದ್ದು ಹೇಗೆ?ಮೋದಿ ಜೊತೆ ಸಾಮಾನ್ಯವಾದ ಫಾರ್ಚೂನರ್ ಕಾರಿನಲ್ಲಿ ತೆರಳಿದ್ದು ಈಗ ಎಲ್ಲರ ಗಮನ ಸೆಳೆದಿದೆ. ಈ ಮಧ್ಯೆ ಮತ್ತೊಂದು ಅಂಶವೂ ಹೆಚ್ಚು ಗಮನ ಸೆಳೆಯುತ್ತಿದೆ. ಅದೆಂದರೆ ಹೈದರಾಬಾದ್ ಹೌಸ್!
ಪುಟಿನ್ ರ Flying Kremlin ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್ ಮಾಡಲ್ಪಟ್ಟ ವಿಮಾನ!ಭಾರತ ಪ್ರವಾಸಕ್ಕೆ ದೆಹಲಿಗೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಮಾಸ್ಕೋದಿಂದ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ನನ್ನ ಸ್ನೇಹಿತ ಪುಟಿನ್ರನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ: ಪ್ರಧಾನಿ ಮೋದಿಇಂದು ಸಂಜೆ ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಆಗಮಿಸಿದ ಪುಟಿನ್ ಅವರನ್ನು ಸ್ವಾಗತಿಸಿದ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ನನ್ನ ಸ್ನೇಹಿತ ಪುಟಿನ್ರನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ಸ್ನೇಹ, ನಂಬಿಕೆ: ಮೋದಿ ಜೊತೆ ಸಾಮಾನ್ಯ ಕಾರಿನಲ್ಲಿ Putin ಪ್ರಯಾಣ! Videoಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ವಿಮಾನ ನಿಲ್ದಾಣದಿಂದ ಹೊರಬರುವಾಗ ಒಂದೇ ಅಧಿಕೃತ ಕಾರಿನಲ್ಲಿ ಪ್ರಯಾಣಿಸಿದರು. ಟೊಯೋಟಾ ಸಂಸ್ಥೆಯ ಫಾರ್ಚುನರ್ ಕಾರಿನಲ್ಲಿ ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಪ್ರಯಾಣಿಸಿದರು.
'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ.. ಸಮಸ್ಯೆ ಬಗೆಹರಿಸಲು ಪ್ರಯತ್ನ': IndiGo ಸಿಇಒ ವಿಷಾದಇಂಡಿಗೋ ಏರ್ಲೈನ್ಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗುರುವಾರ ಕಂಪನಿಯು "ಗ್ರಾಹಕರಿಗೆ ಉತ್ತಮ ಅನುಭವವನ್ನು ನೀಡುವ ಭರವಸೆಯನ್ನು ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.
ಪಾಕ್ ಜತೆ ಸೂಕ್ಷ್ಮ ಮಾಹಿತಿ ಹಂಚಿಕೊಂಡ ಮಾಜಿ ಸೇನಾಧಿಕಾರಿ, ಮಹಿಳೆ ಬಂಧನಭಾರತೀಯ ಸೇನೆಯ ರೆಜಿಮೆಂಟ್ಗಳ ಚಲನವಲನ ಮತ್ತು ಪ್ರಮುಖ ಮಿಲಿಟರಿ ಅಧಿಕಾರಿಗಳ ವರ್ಗಾವಣೆಯ ಬಗ್ಗೆ ಮಾಹಿತಿ ನೀಡುವಂತೆ ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಬ್ಬರು ಬಂಧಿತ ಆರೋಪಿ ಅಜಯ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದ್ದಾರೆ.
Video: ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್; ಖುದ್ದು ಪಾಲಂ ಏರ್ಪೋರ್ಟ್ಗೆ ತೆರಳಿ ಸ್ವಾಗತಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್ ಅವರನ್ನು ಸ್ವಾಗತಿಸಿದರು.
ದೆಹಲಿ ಏರ್ ಪೋರ್ಟ್ ನಿಂದ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ!ಸರ್ದಾರ್ 1992 ರಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ 19 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಅವರು ಹೇಳಿದರು.
ಅಗತ್ಯ ವಸ್ತುಗಳ ಮೇಲೆ ಆರೋಗ್ಯ, ರಾಷ್ಟ್ರೀಯ ಭದ್ರತಾ ಸೆಸ್ ಇಲ್ಲ; ರಾಜ್ಯಗಳೊಂದಿಗೆ ಆದಾಯ ಹಂಚಿಕೆ: ನಿರ್ಮಲಾ ಸೀತಾರಾಮನ್"ಇದು ಒಂದು ಸೆಸ್. ಇದನ್ನು ಯಾವುದೇ ಅಗತ್ಯ ವಸ್ತುಗಳ ಮೇಲೆ ವಿಧಿಸಲ್ಲ. ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಅನರ್ಹ ಸರಕುಗಳ ಮೇಲೆ ಸೆಸ್ ವಿಧಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ಹಠಾತ್ ನಿಧನ!ಇಂದು ಮಧ್ಯಾಹ್ನ ಎದೆನೋವು ಕಾಣಿಸಿಕೊಂಡ ನಂತರ AIIMS ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video