MCD ಉಪಚುನಾವಣೆ ಫಲಿತಾಂಶ: ಬಿಜೆಪಿ 7, ಎಎಪಿ 3ರಲ್ಲಿ ಗೆಲುವು; ಖಾತೆ ತೆರೆದ ಕಾಂಗ್ರೆಸ್ಕಾಂಗ್ರೆಸ್ ಮತ್ತು ಎಐಎಫ್ಬಿ ತಲಾ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ದೆಹಲಿ ಮಹಾನಗರ ಪಾಲಿಕೆಯಲ್ಲಿ ತಮ್ಮ ಖಾತೆ ತೆರೆದಿವೆ.
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ- ವಿದ್ಯಾರ್ಥಿಗಳ ಘರ್ಷಣೆ, ಕಲ್ಲು ತೂರಾಟ; ಇಬ್ಬರ ಬಂಧನಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಹಲವು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಕಲ್ಲು ತೂರಾಟ ಸಹ ನಡೆದಿದೆ.
Putin–Modi meet: ತೈಲ ಆಮದು, ರಕ್ಷಣಾ ಮಾತುಕತೆ, ದ್ವಿಪಕ್ಷೀಯ ಅಜೆಂಡಾ ಏನೇನು?ಪುಟಿನ್ ನಾಳೆ ಭಾರತಕ್ಕೆ ಆಗಮಿಸಲಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
50 ದಿನಗಳ ನಿರಂತರ ಶುಕ್ಲ ಯಜುರ್ವೇದದ ದಂಡಕ್ರಮ ಪಾರಾಯಣ: ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೂ ಸಹ ಮಹೇಶ್ ರೇಖೆ ಅವರ ಸಾಧನೆಯನ್ನು ಮೆಚ್ಚಿ ವೇದಿಕೆಯಲ್ಲಿ ಸನ್ಮಾನ ಮಾಡಿದ್ದಾರೆ.
ರೆಡ್ ಕಾರ್ಪೆಟ್ ನಲ್ಲಿ ಪ್ರಧಾನಿ ಮೋದಿ ಚಹಾ ಮಾರುತ್ತಿರುವ AI ವಿಡಿಯೋ: ಕಾಂಗ್ರೆಸ್ ಪೋಸ್ಟ್ ಗೆ BJP ತೀವ್ರ ಖಂಡನೆಈ ವೀಡಿಯೊದಲ್ಲಿ ಪ್ರಧಾನಿಯವರು ತಿಳಿ ನೀಲಿ ಬಣ್ಣದ ಕೋಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ, ರೆಡ್ ಕಾರ್ಪೆಟ್ ಕಾರ್ಯಕ್ರಮವೊಂದರಲ್ಲಿ ಕೆಟಲ್ ಮತ್ತು ಟೀ ಗ್ಲಾಸ್ ಹಿಡಿದುಕೊಂಡು ಚಾಯ್ ಬೇಕಾ ಚಾಯ್ ಎಂದು ಕೇಳಿಕೊಂಡು ಹೋಗುತ್ತಿರುವುದನ್ನು ನೋಡಬಹುದು.
Shocking: 'ನವಜಾತ ಶಿಶು'ವನ್ನು ರಾತ್ರಿಯಿಡೀ ಕಾವಲು ಕಾಯ್ದು ರಕ್ಷಿಸಿದ ಬೀದಿ ನಾಯಿಗಳು.!ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ರೈಲ್ವೆ ಕಾರ್ಮಿಕರಿರುವ ವಸಾಹತು ಪ್ರದೇಶದ ಶೌಚಾಲಯದ ಹೊರಗೆ ಬಿಟ್ಟು ಹೋಗಲಾಗಿತ್ತು. ಆಗಷ್ಟೇ ಹುಟ್ಟಿದ ಮಗುವಿನ ಮೈಮೇಲಿದ್ದ ರಕ್ತವನ್ನೂ ಒರೆಸಿರಲಿಲ್ಲ.
'ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ಹಣ ಬಳಸಲು ನೆಹರು ಬಯಸಿದ್ದರು; ಸರ್ದಾರ್ ವಲ್ಲಭಭಾಯಿ ಪಟೇಲ್ ತಡೆದಿದ್ದರು'!ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ದೇವಾಲಯದ ನವೀಕರಣಕ್ಕೆ ಬೇಕಾದ 30 ಲಕ್ಷ ರೂ.ಗಳನ್ನು ಸಾಮಾನ್ಯ ಜನರು ದಾನ ಮಾಡಿದ ಹಣದಿಂದ ಪುನರ್ ಸ್ಥಾಪಿಸಲಾಯಿತು.
Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿಸೆಂಬರ್ 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆತಮಿಳುನಾಡಿನ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಹಲವಾರು ರಿಯಾಕ್ಟರ್ಗಳನ್ನು ನಿರ್ಮಿಸುತ್ತಿರುವ ರಷ್ಯಾದ ರೋಸಾಟಮ್ ಪರಮಾಣು ನಿಗಮವು, ರಷ್ಯಾದ ಸರ್ಕಾರದ ಪರವಾಗಿ ಸಂಬಂಧಿತ ಭಾರತೀಯ ಅಧಿಕಾರಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದೆ.
ಪೊಲಿಟಿಕಲ್ ಟ್ವಿಸ್ಟ್: ಕೇರಳದ ಮುನ್ನಾರ್ ಪಂಚಾಯತ್ ಎಲೆಕ್ಷನ್ ಗೆ ಬಿಜೆಪಿಯಿಂದ 'ಸೋನಿಯಾ ಗಾಂಧಿ' ಸ್ಪರ್ಧೆ!2025 ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 13 ರಂದು ಎಣಿಕೆ ನಡೆಯಲಿದೆ.
ಕುಡುಕರಿಗೊಬ್ಬ, ಬ್ಯಾಚುಲರ್ಗಳಿಗೆ ಮತ್ತೊಬ್ಬ ದೇವರು; ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ? 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆಹಿಂದೂಗಳು ಎಷ್ಟು ದೇವರುಗಳನ್ನು ನಂಬುತ್ತಾರೆ? ಮೂರು ಕೋಟಿ? ಇಷ್ಟೊಂದು ದೇವರುಗಳು ಯಾಕಿರಬೇಕು? ಬ್ರಹ್ಮಚಾರಿಗಳಿಗೆ ಹನುಮಂತ ದೇವರಿದ್ದಾರೆ
ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿತುರ್ತು ಮಾನವೀಯ ಸ್ಥಿತಿಯಲ್ಲಿ ಯಾವುದೇ ರಾಜಕೀಯ ಅಥವಾ ದ್ವೇಷ ಮನೋಭಾವಕ್ಕೆ ಆಸ್ಪದವಿಲ್ಲ. ನಾವು ಕೇವಲ ಕೆಲವೇ ಗಂಟೆಗಳಲ್ಲಿ ಅನುಮತಿ ನೀಡಿದ್ದೇವೆ. ಆರೋಪಗಳು ಸಂಪೂರ್ಣ ಸುಳ್ಳು.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ! Videoಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್ನಲ್ಲಿ ನಡೆಯುತ್ತಿದ್ದ ಕಾಶಿ ತಮಿಳು ಸಂಗಮ್ 4.0 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ವ್ಯಕ್ತಿಯೊಬ್ಬ ವೇದಿಕೆಯತ್ತ ಸಾಗಿದ್ದ..
Video: ಗೋಲ್ಗಪ್ಪ ತಿನ್ನೋಕೆ ಹೋಗಿ ದವಡೆ ಲಾಕ್, ಆಸ್ಪತ್ರೆಗೆ ಓಡಿದ ಸಂಬಂಧಿಕರು! ಮುಂದೇನಾಯ್ತು?ಗೋಲ್ಗಪ್ಪಾ ತಿನ್ನಲು ಹೋದ ಗ್ರಾಮದ 42 ವರ್ಷದ ನಿವಾಸಿ ಇಂಕಲಾ ದೇವಿ ಅವರ ದವಡೆ ಲಾಕ್ ಆಗಿದೆ.
Video | 'ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ; ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammadನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ನಾನು ಹೇಳಿದ್ದೆ. ಅವುಗಳೆಂದರೆ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ಶಿವನೊಂದಿಗೆ ಸಂಬಂಧ ಹೊಂದಿರುವ ಜ್ಞಾನವಾಪಿ ದೇಗುಲಗಳಾಗಿವೆ..
ದಿತ್ವಾ ಚಂಡಮಾರುತ ಎಫೆಕ್ಟ್; ಚೆನ್ನೈನಲ್ಲಿ ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆರಾಜ್ಯದಲ್ಲಿ ಇದುವರೆಗೆ ಮಳೆ ಸಂಬಂಧಿತ ಘಟನೆಗಳಿಂದಾಗಿ 1,601 ಗುಡಿಸಲುಗಳು/ವಸತಿ ಪ್ರದೇಶಗಳು ಹಾನಿಗೊಳಗಾಗಿವೆ ಮತ್ತು ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೆ ಕೆ ಎಸ್ ಎಸ್ ಆರ್ ರಾಮಚಂದ್ರನ್ ಅವರು ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video