ಸಿಎಂ ವಿಜಯ್‌ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: TVK ಸೇರಿದ್ದ 6 AIADMK ಶಾಸಕರ ವಿರುದ್ಧದ ಅರ್ಜಿ ವಜಾ!
ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇತೃತ್ವದ TVKಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪಕ್ಷದ ವಿಪ್ ವಿರುದ್ಧ ಮತ ಚಲಾಯಿಸಿದ ನಂತರ ಸ್ವಯಂಪ್ರೇರಣೆಯಿಂದ ವಿಧಾನಸಭೆಗೆ ರಾಜೀನಾಮೆ ನೀಡಿ ಟಿವಿಕೆ ಸೇರಿದ ಆರು ಎಐಎಡಿಎಂಕೆ ಶಾಸಕರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.


