ಹಿರಿತನವಿರಬಹುದು.., ಆದರೆ ಮಾತಿನಲ್ಲಿ ಖರ್ಗೆ ತೋರಿದ ಸಣ್ಣತನ ಕ್ಷಮಾರ್ಹವಲ್ಲ: HD ಕುಮಾರಸ್ವಾಮಿ ತರಾಟೆ!
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.


