'ನಾನು ಸನಾತನ ಧರ್ಮವನ್ನು ಬೆಂಬಲಿಸುತ್ತೇನೆ, ಆದರೆ ಹಿಂದುತ್ವವನ್ನಲ್ಲ': ದಿಗ್ವಿಜಯ್ ಸಿಂಗ್ಕುರಾನ್ ಬಗ್ಗೆಯೂ ಪ್ರಸ್ತಾಪಿಸಿದ ಸಿಂಗ್, ನಾನು ಅದನ್ನು ಓದಿರುವುದಾಗಿ ಹೇಳಿದರು. 'ಕಾಫಿರ್' ಎಂಬ ಪದವು ಯಾವುದೇ ಧರ್ಮವನ್ನು ಅನುಸರಿಸದ ಮತ್ತು 'ಅಧರ್ಮ'ವನ್ನು ಆಚರಿಸುವ ವ್ಯಕ್ತಿಯನ್ನು ಸೂಚಿಸುತ್ತದೆ ಎಂದರು.
ಖರ್ಗೆ ಭಾಷಣದ ವೇಳೆ 'ಮೋದಿ ಎಲ್ಲೂ ಹೋಗಲ್ಲ ಎಂದ ವ್ಯಕ್ತಿ: ಕಾಂಗ್ರೆಸ್ ಕಾರ್ಯಕರ್ತರಿಂದ ಹಿಗ್ಗಾಮುಗ್ಗ ಥಳಿತ, Videoಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ವೇಳೆ ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹೊಗಳಿದ್ದು ನಂತರ ಗದ್ದಲ ಭುಗಿಲೆದ್ದಿತು.
'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ಹೇಳಿಕೆ; ಭುಗಿಲೆದ್ದ ಆಕ್ರೋಶ, Videoಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಟ್ನಾದಲ್ಲಿ ತೀವ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಖರ್ಗೆ ಅವರ ಭಾಷಣ ಸಾಕಷ್ಟು ಗದ್ದಲಕ್ಕೆ ಕಾರಣವಾಗಿದ್ದು ಗಲಾಟೆ ನಡೆಯಿತು.
'ತನ್ನ ಹೆಸರಿನಲ್ಲಿ ಲೂಟಿ ಮಾಡಿದವರಿಗೆ ಶ್ರೀರಾಮನೇ ಕಣ್ಣು ತೆರೆದು ಶಿಕ್ಷಿಸಲಿ': ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿನಿತೀಶ್ ಕುಮಾರ್ ಅವರಂತಹ ಸಮಾಜವಾದಿ ನಾಯಕರು, ಆರ್ಎಸ್ಎಸ್ ಸಿದ್ಧಾಂತವನ್ನು ನಂಬುವವರೊಂದಿಗೆ ಕೈಜೋಡಿಸಿರುವುದು ನನಗೆ ನೋವುಂಟುಮಾಡಿದೆ ಎಂದರು.
'ಮತಗಳ್ಳತನ' ಪ್ರತಿಭಟನೆ: ಅಕ್ಟೋಬರ್ 30 ರಿಂದ ನವೆಂಬರ್ 1 ರವರೆಗೆ ದೆಹಲಿಯಲ್ಲೇ ಇರುವಂತೆ ಕಾಂಗ್ರೆಸ್ ಸಂಸದರಿಗೆ ಸೂಚನೆ!ಚುನಾವಣಾ ಪ್ರಕ್ರಿಯೆಯಲ್ಲಿ ನಡೆದಿರಬಹುದಾದ ಅಕ್ರಮಗಳ ವಿರುದ್ಧ 'ಇಂಡಿಯಾ' ಮೈತ್ರಿಕೂಟದ ಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಹೊತ್ತಲ್ಲೇ ಈ ನಿರ್ದೇಶನ ಹೊರಬಿದ್ದಿದೆ.
ಯೋಗಿ ಆದಿತ್ಯನಾಥ್ ಗೆ ಸವಾಲು: ಯುಪಿ ಚುನಾವಣೆಯಲ್ಲಿ ಎಲ್ಲಾ 403 ಕ್ಷೇತ್ರಗಳಿಂದಲೂ Jan Neeti Bharat ಅಭ್ಯರ್ಥಿಗಳು ಕಣಕ್ಕೆ: ಮಾಜಿ ಐಎಎಸ್ Divya Mittalಉತ್ತರ ಪ್ರದೇಶ ವಿಧಾನಸಭೆಯಲ್ಲಿ ಒಟ್ಟು 403 ಸ್ಥಾನಗಳಿವೆ. ಹೀಗಾಗಿ, ತಮ್ಮ ಪಕ್ಷದ ಚೊಚ್ಚಲ ಚುನಾವಣಾ ಕಣಕ್ಕಿಳಿಯುವಿಕೆಗೆ ಅವರು ಅಷ್ಟೇ ಸಂಖ್ಯೆಯ ಅಭ್ಯರ್ಥಿಗಳನ್ನು ಕಂಡುಕೊಳ್ಳಬೇಕಿದೆ.
ಸುಖೋಯ್, ತೇಜಸ್, ಕಿರಣ್: ವಾರಣಾಸಿಯಲ್ಲಿ ಅದ್ಭುತ ವಾಯು ಪ್ರದರ್ಶನ; ಪ್ರಧಾನಿ ಮೋದಿ ವೀಕ್ಷಣೆ; Videoಮೂರು ದಿನಗಳ ವಾಯು ಪ್ರದರ್ಶನದ ಅಂತಿಮ ದಿನದಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿ ಅವರೊಂದಿಗೆ ಉಪಸ್ಥಿತರಿದ್ದರು.
'JD(U) ಕಥೆ ಮುಗಿದಿದೆ, ಮುಂದಿನ ಚುನಾವಣೆಯಲ್ಲಿ ಪಕ್ಷ 10-12 ಸ್ಥಾನಗಳಿಗೆ ಸೀಮಿತವಾಗಲಿದೆ': ಉಚ್ಚಾಟಿತ ಶಾಸಕ ಅನಂತ್ ಸಿಂಗ್243 ಸದಸ್ಯ ಬಲದ ವಿಧಾನಸಭೆಯಲ್ಲಿ ಜೆಡಿ(ಯು) ಸದ್ಯ 84 ಶಾಸಕರನ್ನು ಹೊಂದಿದೆ. 88 ಸದಸ್ಯರನ್ನು ಹೊಂದಿರುವ ತನ್ನ ಮಿತ್ರಪಕ್ಷ ಬಿಜೆಪಿ ನಂತರ, ಇದು ರಾಜ್ಯದ ಎರಡನೇ ಅತಿದೊಡ್ಡ ಪಕ್ಷವಾಗಿದೆ.
Mann Ki Baat: ಕರ್ನಾಟಕದ ತೊಗರಿಬೇಳೆ ಪ್ರಸ್ತಾಪಿಸಿ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡಿ ಎಂದ ಪ್ರಧಾನಿ ಮೋದಿ; Videoತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ವೋಕಲ್ ಫಾರ್ ಲೋಕಲ್' ಅಭಿಯಾನದ ಪರಿಣಾಮವಾಗಿ ಭಾರತದ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಗಳನ್ನು ತಲುಪುತ್ತಿವೆ ಎಂದು ತಿಳಿಸಿದ್ದಾರೆ.
Mann Ki Baat 12 ವರ್ಷಗಳ ಪಯಣ 'ತೀರ್ಥಯಾತ್ರೆ'ಗೆ ಸಮ; ಜನರ ಕೊಡುಗೆ ಗುರುತಿಸಿ ಗೌರವಿಸಲು ಅವಕಾಶ ಸಿಕ್ಕಿದೆ: ಪ್ರಧಾನಿ ಮೋದಿ; Video'ಮನ್ ಕಿ ಬಾತ್' ಕಾರ್ಯಕ್ರಮದ 139ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಈ ಕಾರ್ಯಕ್ರಮದ ಮೂಲಕ ತಾವು ಒಂದು ರೀತಿಯಲ್ಲಿ ರಾಷ್ಟ್ರದ ಸಾಮೂಹಿಕ ಶಕ್ತಿಯಾದ 'ಲೋಕಶಕ್ತಿ'ಯನ್ನು ಆರಾಧಿಸುತ್ತಿರುವುದಾಗಿ ತಿಳಿಸಿದ್ದಾರೆ.
ಭಯೋತ್ಪಾದನೆಯನ್ನು ರಾಜತಾಂತ್ರಿಕ ಅಸ್ತ್ರವಾಗಿ ಬಳಸುವುದು ಅಕ್ಷಮ್ಯ, ಭಯೋತ್ಪಾದನೆಗೆ ಯಾವುದೇ ಸಮರ್ಥನೆ ಇಲ್ಲ: ಎಸ್. ಜೈಶಂಕರ್ಕೆಲವು ದೇಶಗಳು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸದಿರುವುದರಿಂದ ಈ ಬೆದರಿಕೆ ಮುಂದುವರಿದಿದೆ. ಇತಿಹಾಸದಲ್ಲಿ ಭಯೋತ್ಪಾದನೆಯಿಂದ ಕಲಿಯಬೇಕಾದ ಹಲವು ಪಾಠಗಳಿದ್ದರೂ, ಕೆಲವು ದೇಶಗಳು ಇಂದಿಗೂ ರಾಜಕೀಯ ಲೆಕ್ಕಾಚಾರಗಳಿಗೆ ಆದ್ಯತೆ ನೀಡುತ್ತಿವೆ.
'ಇಂಡಿಯಾ' ಮೈತ್ರಿಕೂಟದ ನವೆಂಬರ್ 1ರ ರ್ಯಾಲಿ 'ಪ್ರಚಾರ' ಮಾಡಿದ್ದಕ್ಕಾಗಿ BJPಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ!'ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು ಮತ್ತು ವ್ಯಾಪಾರಿಗಳು - ಪ್ರಜಾಪ್ರಭುತ್ವದ ಬಗ್ಗೆ ಕಾಳಜಿ ಇರುವ ಪ್ರತಿಯೊಬ್ಬರೂ ಈ ರ್ಯಾಲಿಯಲ್ಲಿ ಪಾಲ್ಗೊಳ್ಳಬೇಕು. ಮತ ನಿಮ್ಮದು. ಹೋರಾಟವೂ ನಿಮ್ಮದೇ' ಎಂದು ಅವರು ಹೇಳಿದರು.
ರಾಮಮಂದಿರ ದೇಣಿಗೆ ಕಳ್ಳತನ: ಕಳ್ಳರ ಪಾಪ ಮುಚ್ಚಿಡಲು ಯತ್ನಿಸುತ್ತಿದೆಯೇ ಸರ್ಕಾರ..? ಕಾಂಗ್ರೆಸ್ ವಾಗ್ದಾಳಿ..!ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ಸಲ್ಲಿಸಿದ ಕಾಣಿಕೆಗಳ ಕಳವು ಪ್ರಕರಣದಲ್ಲಿ ತಪ್ಪಿತಸ್ಥರನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಕ್ಷಿಸುತ್ತಿದ್ದು, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು.
'ಇಲ್ಲಿಗೆ ಬಂದು ಕನ್ನಡದಲ್ಲಿ ಮಾತಾಡಿದರೆ ಜನ ಮತ ಹಾಕೋದಿಲ್ಲ, ಗೋವಾ ಜನತೆಗೆ ಕೊಂಕಣಿ ಭಾಷೆ ಚೆನ್ನಾಗಿ ಗೊತ್ತಿದೆ': ಪ್ರಮೋದ್ ಸಾವಂತ್ ವ್ಯಂಗ್ಯಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಅಸ್ಮಿತೆ ಹಾಗೂ ಹಿತಾಸಕ್ತಿಗಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸುವ ಉದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ 'ಗೋಯ್ ರಾಖೋನ್ ಯಾತ್ರೆ' (ಗೋವಾ ಉಳಿಸಿ ಅಭಿಯಾನ) ಆಯೋಜಿಸಿತ್ತು.
3 ರಾಜ್ಯಗಳಲ್ಲಿ ದಾಳಿ, ₹100 ಕೋಟಿ ಹವಾಲಾ ವಹಿವಾಟು ಬಯಲು; 'ಮಾದಕವಸ್ತು ಕಳ್ಳಸಾಗಣೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಅಮಿತ್ ಶಾಭಾರತ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದಾದ್ಯಂತ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಲು ಶುಕ್ರವಾರ ನಡೆಸಲಾದ 'ಆಪರೇಷನ್ ಟ್ರೈಡೆಂಟ್' ಕಾರ್ಯಾಚರಣೆಯನ್ನು ಅಮಿತ್ ಶಾ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶ್ಲಾಘಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್