ಪಂಜಾಬ್‌ನಲ್ಲಿ ಮಾದಕವಸ್ತು ಸೇವಿಸುತ್ತಿರುವ ಬಾಲಕನ ವಿಡಿಯೋ ವೈರಲ್: ತೀವ್ರ ಆತಂಕ
ಈ ಘಟನೆ ಕೇವಲ ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ಮೀರಿ, ಇಷ್ಟು ಚಿಕ್ಕ ವಯಸ್ಸಿನ ಮಕ್ಕಳಿಗೆ ಮಾದಕವಸ್ತುಗಳು ಹೇಗೆ ತಲುಪುತ್ತಿವೆ ಮತ್ತು ಆ ಪ್ರದೇಶದಲ್ಲಿರುವ ಇತರ ಮಕ್ಕಳು ಕೂಡ ಇದೇ ರೀತಿಯ ಅಪಾಯಕ್ಕೆ ಸಿಲುಕಿದ್ದಾರೆಯೇ ಎಂಬ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.


