ಇಸ್ರೋದ ಉಪಗ್ರಹ ಉಡಾವಣೆ ವೈಫಲ್ಯಗಳಿಗಿಂತ ಕಾಂಗ್ರೆಸ್ ನಾಯಕನ ರೀ ಲಾಂಚ್ ಫೇಲ್ಯೂರ್ ಗಳೇ ಹೆಚ್ಚು: ಪ್ರಧಾನಿ ಮೋದಿ ವ್ಯಂಗ್ಯ; Video
ಗಾಂಧಿ ಕುಟುಂಬವು ಕಾಂಗ್ರೆಸ್‌ಗೆ ಹೊರೆಯಾಗಿ ಪರಿಣಮಿಸಿದೆ ಎಂದು ಬಣ್ಣಿಸಿದ ಪ್ರಧಾನಿ, ಪಕ್ಷದ ಹಿರಿಯ ನಾಯಕರು ಖಾಸಗಿಯಾಗಿ ಈ ಅಭಿಪ್ರಾಯವನ್ನು ಒಪ್ಪಿಕೊಂಡರೂ ಬಹಿರಂಗವಾಗಿ ಮಾತನಾಡಲು ಮೌನ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.


