Instagramಗೆ ಸೋನಿಯಾ ಗಾಂಧಿ ಪದಾರ್ಪಣೆ; ತಮ್ಮ ಮುಂಬರುವ ಪುಸ್ತಕದ ಫಸ್ಟ್ ಲುಕ್ ಹಂಚಿಕೊಂಡ ಕಾಂಗ್ರೆಸ್ ಹಿರಿಯ ನಾಯಕಿಹಲವು ಕಾಂಗ್ರೆಸ್ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸೋನಿಯಾ ಗಾಂಧಿ ಅವರನ್ನು ಶ್ಲಾಘಿಸಿದರು ಮತ್ತು ಅವರ ಪುಸ್ತಕದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದರು.
ರಿಹಾನ್ ಸತ್ಯದ ಪರವಾಗಿದ್ದಾನೆ, ಅವನ ಬಗ್ಗೆ ಹೆಮ್ಮೆಪಡುತ್ತೇನೆ: ಮಗನ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿನವದೆಹಲಿಯ ಪ್ರತಿಷ್ಠಿತ ಬಿಕಾನೆರ್ ಹೌಸ್ನಲ್ಲಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ, ದೆಹಲಿಯಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಮತ್ತು ಯುವಕರ ಪ್ರತಿಭಟನೆಗಳನ್ನು ಬಿಂಬಿಸುವ ಸುಮಾರು 74 ಛಾಯಾಚಿತ್ರಗಳನ್ನು ಆಡಳಿತ ಮಂಡಳಿಯು ಬಲವಂತವಾಗಿ ತೆರವುಗೊಳಿಸಿದೆ.
'ಪ್ರಶ್ನಿಸಿದರೆ, ನೀವೊಬ್ಬ ವಿದೇಶಿ ಏಜೆಂಟ್': ಬಿಜೆಪಿ ನಿಜವಾಗಿಯೂ CJPಯನ್ನು ವಿರೋಧಿಸುತ್ತಿದೆಯೇ?; ಸ್ಪಷ್ಟನೆ ಕೋರಿದ ಅಣ್ಣಾಮಲೈಬಿಜೆಪಿ ನೇತೃತ್ವದ ಸರ್ಕಾರವು ಸಿಜೆಪಿ ನಾಯಕರನ್ನು ಬಂಧಿಸುವ ಮೂಲಕ ಮತ್ತು ಅವರ ವಿರುದ್ಧ ನಿರಂತರ ಪೊಲೀಸ್ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅವರ ಜನಪ್ರಿಯತೆಯನ್ನು ಹೆಚ್ಚಿಸುತ್ತಿದೆ ಎಂದರು.
CJPಯ ಸೌರವ್ ದಾಸ್, ಅಶುತೋಷ್ ರಂಕಾಗೆ ಹೊಸ ಸಂಕಷ್ಟ; ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಕ್ರೈಂ ಬ್ರಾಂಚ್ ಸಮನ್ಸ್ ಜಾರಿಅಕ್ಟೋಬರ್ 13ರ ಘಟನೆಗೆ ಸಂಬಂಧಿಸಿದ ಎರಡೂ ಪ್ರಕರಣಗಳನ್ನು ದೆಹಲಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗಕ್ಕೆ (ಕ್ರೈಮ್ ಬ್ರಾಂಚ್) ವರ್ಗಾಯಿಸಿದ್ದಾರೆ.
ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ‘ಶಾಂತಿ ಭದ್ರತಾ ಬಾಂಡ್’ಗಳ ಷರತ್ತು ಏಕೆ?: ಪ್ರಕಾಶ್ ರಾಜ್; Videoಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದೂ ಆಗ್ರಹಿಸಿದ್ದಾರೆ.
Dawood ಪಾಕ್ ಆಶ್ರಯದಲ್ಲೇ ಇದ್ದಾನೆ: ವಿಶ್ವಸಂಸ್ಥೆ ವರದಿಗಾರನ ಪಕ್ಷಪಾತ ಆಟಕ್ಕೆ ಬ್ರೇಕ್; ದಾಖಲೆ ಸಮೇತ ಸುಳ್ಳು ಬಯಲಿಗೆಳೆದ ಭಾರತ..!ವಾಸ್ತವಾಂಶಗಳಲ್ಲಿನ ತಪ್ಪುಗಳಿದ್ದರೂ ವಿಶೇಷ ವರದಿಗಾರರು ವರದಿಗಳನ್ನು ಬಿಡುಗಡೆ ಮಾಡುತ್ತಿರುವುದು ಮತ್ತು ಅದಕ್ಕೆ ಅವರ ಹೊಣೆಗಾರಿಕೆಯನ್ನು ನಿಗದಿಪಡಿಸದಿರುವುದು ಸ್ವೀಕಾರಾರ್ಹವಲ್ಲ. ಇದರಿಂದ ಸದಸ್ಯ ರಾಷ್ಟ್ರಗಳ ಮುಂದೆ ಈಗಾಗಲೇ ನಿರ್ಧಾರವಾದ ಪರಿಸ್ಥಿತಿಯನ್ನು ಒಡ್ಡಿದಂತಾಗುತ್ತದೆ.
ವಿವಾದಕ್ಕೆ ಕಾರಣವಾದ ರಿಹಾನ್ ವಾದ್ರಾ ಫೋಟೋ: ಪ್ರಜಾಪ್ರಭುತ್ವದ ಕಗ್ಗೊಲೆ; ಬಿಕಾನೇರ್ ಹೌಸ್ ವಿರುದ್ಧ ಪ್ರಿಯಾಂಕಾ ಆಕ್ರೋಶ!'ನೋ ಐಡಿಯಾ ಈಸ್ ಫೈನಲ್' ಎಂಬ ಶೀರ್ಷಿಕೆಯಡಿ ಈ ಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಗುರುವಾರದಿಂದ ಇದು ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಬೇಕಿತ್ತು. ಆದರೆ ಪ್ರದರ್ಶನ ಶುರುವಾಗುವ ಮೊದಲೇ ರಿಹಾನ್ ವಾದ್ರಾ ಫೋಟೋಗಳನ್ನು ತೆಗೆದು ಹಾಕಲಾಗಿದೆ.
'ನನಗಿಂತಲೂ ದೊಡ್ಡ ನಾಯಕರು': ಜೈಲಿನಿಂದ ಹೊರಬಂದ ಸೌರವ್ ದಾಸ್, ಅಶುತೋಷ್ ರಂಕಾ ಕೊಂಡಾಡಿದ ಅಭಿಜೀತ್ ದೀಪ್ಕೆಸೌರವ್ ಮತ್ತು ಆಶು ಕೇವಲ ನನಗಿಂತ ಉತ್ತಮ ನಾಯಕರಷ್ಟೇ ಅಲ್ಲ, ನನಗಿಂತಲೂ ಬಹಳ ದೊಡ್ಡ ನಾಯಕರು. ನನ್ನ ನಾಯಕರೇ, ನಿಮ್ಮ ಆದೇಶಗಳನ್ನು ಪಾಲಿಸಲು ನನಗೆ ಸಂತೋಷವಿದೆ. ನನ್ನ ಜೀವವೇ ನಿಮಗಾಗಿ ಮೀಸಲು.
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಇಲ್ಲ ಎಂದು ಮುಚ್ಚಳಿಕೆ: ತಿಹಾರ್ ಜೈಲಿನಿಂದ ಸೌರವ್ ದಾಸ್, ಆಶುತೋಷ್ ರಂಕಾ ಬಿಡುಗಡೆವಿಚಾರಣೆ ಮುಗಿಯುವವರೆಗೆ ತಲಾ 50,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಜಾಮೀನು ಬಾಂಡ್ ಸಲ್ಲಿಸಿದ ಬಳಿಕ ಇಬ್ಬರೂ ನಾಯಕರು ತಿಹಾರ್ ಜೈಲಿನಿಂದ ನಿನ್ನೆ ಸಂಜೆ ಬಿಡುಗಡೆಯಾದರು.
ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ: SIR ಪ್ರತಿಭಟನೆ ಬಗ್ಗೆ ಮಾರ್ಕೊ ರುಬಿಯೊ ಹೇಳಿಕೆಅಧಿಕೃತ ಭೇಟಿಗಾಗಿ ಭಾರತದಲ್ಲಿರುವ ರೂಬಿಯೊ, ಎಸ್ ಐಆರ್ ವಿರುದ್ಧ ಸಿಜೆಪಿ, ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ವಿಶ್ವಸಂಸ್ಥೆಯ ತಜ್ಞರು ವ್ಯಕ್ತಪಡಿಸಿರುವ ಟೀಕೆಗಳನ್ನು ಸಹ ಗಣನೆಗೆ ತೆಗೆದುಕೊಂಡಿಲ್ಲ
ಆಯುಧ ಪೂಜೆ ವೇಳೆ AK-47ನಿಂದ ಗುಂಡು ಹಾರಿಸಿದ ಮಹಿಳಾ ಐಪಿಎಸ್ ಅಧಿಕಾರಿ; ವಿಡಿಯೋ ವೈರಲ್!ಛತ್ತೀಸ್ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ದಸರಾ ಸಂದರ್ಭದಲ್ಲಿ ನಡೆದ ಸಾಂಪ್ರದಾಯಿಕ 'ಶಾಸ್ತ್ರ ಪೂಜೆ'ಯ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗಾಳಿಯಲ್ಲಿ ಎಕೆ-47 ರೈಫಲ್ನಿಂದ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಐತಿಹಾಸಿಕ ಸೆಂಗೋಲ್ನ ವಾಸ್ತುಶಿಲ್ಪಿ 99 ವರ್ಷದ ವುಮ್ಮಿಡಿ ಎಥಿರಾಜುಲು ನಿಧನಐತಿಹಾಸಿಕ 'ಸೆಂಗೊಲ್' ಅನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಮುಖ ಆಭರಣ ವ್ಯಾಪಾರಿ ವುಮ್ಮಿಡಿ ಎಥಿರಾಜ್ ಇಂದು ನಿಧನರಾಗಿದ್ದಾರೆ. ಅವರಿಗೆ 99 ವರ್ಷ ವಯಸ್ಸಾಗಿತ್ತು.
ಅಮಿತ್ ಶಾ ಅವರೇ ಲಾರೆನ್ಸ್ ಬಿಷ್ಣೋಯ್! ಸಂಜಯ್ ರಾವತ್ ಹೇಳಿಕೆ; ಬಿಜೆಪಿ ಆಕ್ರೋಶಮುಂಬೈನಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾವತ್, "ಲಾರೆನ್ಸ್ ಬಿಷ್ಣೋಯ್ ಎಂಬ ವ್ಯಕ್ತಿಯೇ ಇಲ್ಲ; ಅಮಿತ್ ಶಾ ಅವರೇ ಲಾರೆನ್ಸ್ ಬಿಷ್ಣೋಯ್ ಆಗಿದ್ದಾರೆ" ಎಂದು ಹೇಳಿದರು.
ಪೂಜಾ ಪೆಂಡಾಲ್ನಲ್ಲಿ ಡ್ಯಾನ್ಸರ್ ಕಪಾಳಕ್ಕೆ ಬಾರಿಸಿ ಜನರಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಇನ್ಸ್ಪೆಕ್ಟರ್, Video!ಬಿಹಾರದ ಬೇಗುಸರಾಯ್ ಜಿಲ್ಲೆಯ ಮುಫುಸಿಲ್ ಪೊಲೀಸ್ ಠಾಣೆ ಪ್ರದೇಶದ ಪಂಗಾಚಿ ಚೌಕ್ನಲ್ಲಿರುವ ದುರ್ಗಾ ಪೂಜಾ ಪೆಂಡಾಲ್ಗೆ ಪ್ರವೇಶಿಸಿದ ಪೊಲೀಸ್ ಅಧಿಕಾರಿಯೊಬ್ಬರು ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ.
'ಹರ್ ಗಲಿ ಮೇ ಜಂತರ್ ಮಂತರ್': SIR ವಿರುದ್ಧದ ಪ್ರತಿಭಟನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಭಾಗಿ!ಈ ಪ್ರತಿಭಟನೆಯಲ್ಲಿ ಅವರು 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಸ್ಥಾಪಕ ಅಭಿಜೀತ್ ಡಿಪ್ಕೆ ಮತ್ತು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್