BJP ಹಿರಿಯ ನಾಯಕ ಎಲ್.ಕೆ ಅಡ್ವಾಣಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು..!ಕೆಲ ದಿನಗಳ ಚಿಕಿತ್ಸೆ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶ ಸೋಂಕಿನ ಹಿನ್ನೆಲೆಯಲ್ಲಿ ಮತ್ತೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
Lehra Do Tiranga: ಪ್ರತಿಭಟನೆಗೂ ಮುನ್ನ ವಶಕ್ಕೆ ಪಡೆದಿದ್ದ ನೆಹಾ ಬೋರಾ ಬಿಡುಗಡೆ; ಅಭಿಜೀತ್ ದೀಪ್ಕೆಗಿಲ್ಲ ರಿಲೀಫ್..! Videoಶನಿವಾರ ಬೆಳಗ್ಗೆ ಬಂಧನಕ್ಕೆ ಸಂಬಂಧಿಸಿದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ನೆಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಅಭಿಜೀತ್ ದೀಪ್ಕೆ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 126 ಮತ್ತು 170ರ ಅಡಿಯಲ್ಲಿ ದೆಹಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ನಿತೀಶ್ ಕುಮಾರ್ಗಾಗಿ ‘ಒಂಬತ್ತು ಜನರ ಹತ್ಯೆ’ ಮಾಡಿಸಿದೆ: ಜೆಡಿ(ಯು) ಶಾಸಕ ಅನಂತ್ ಸಿಂಗ್ ಸ್ಫೋಟಕ ಹೇಳಿಕೆ!“ನಿತೀಶ್ ಕುಮಾರ್ ಅವರ ರಾಜಕೀಯ ಜೀವನದ ಆರಂಭದಲ್ಲಿ ನಾನು ಅವರಿಗಾಗಿ ದೊಡ್ಡ ತ್ಯಾಗಗಳನ್ನು ಮಾಡಿದ್ದೇನೆ. ಪಕ್ಷದ ಬೇರೆ ಯಾವ ಸದಸ್ಯರೂ ಅವರಿಗಾಗಿ(ನಿತೀಶ್ ಕುಮಾರ್) ನಾನು ಮಾಡಿದಷ್ಟು ತ್ಯಾಗ ಮಾಡಿಲ್ಲ,”
'ಅನಗತ್ಯ, ಮಾಹಿತಿ ರಹಿತ': SIR ಕುರಿತು ಭಾರತದ ವಿರುದ್ಧ ಅಮೆರಿಕ ಸಂಸದೆಯ ವಾಗ್ದಾಳಿ ಖಂಡಿಸಿದ ವಿದೇಶಾಂಗ ಸಚಿವಾಲಯ!ಎಸ್ಐಆರ್ ಮೂಲಕ 13 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ `ತೆಗೆದುಹಾಕಲು' ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ನನಗೆ ತೀವ್ರ ಕಳವಳವಿದೆ ಎಂದು ಜಯಪಾಲ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.
ಸಹೋದ್ಯೋಗಿಯೊಂದಿಗೆ ಡೇಟಿಂಗ್: ಅಮೆರಿಕದಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯಿಂದ ಪತ್ನಿಯ ಕೊಲೆ!ಈ ಅಪರಾಧ ನಡೆಯುವ ಸುಮಾರು ಎರಡು ವಾರಗಳ ಮೊದಲು, ಪಟೇಲ್ ಚಿಕಾಗೋದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿ ನೆಲೆಸಿದ್ದರು.
‘ಬ್ಲೂ ಡ್ರಮ್ ಪ್ರಕರಣ’ ಬಳಿಕ, ಮೀರತ್ನ ಮತ್ತೊಂದು ಜೋಡಿಗೆ ಗಲ್ಲು ಶಿಕ್ಷೆ; ಗಂಡನ ಕೊಂದು ಹಾವಿನ ನಾಟಕವಾಡಿದ್ದ ಪತ್ನಿ, ಪ್ರಿಯಕರ!ಮೀರತ್ನಲ್ಲಿ ಗಂಡನನ್ನು ಹತ್ಯೆಗೈದು, ಹಾವು ಕಚ್ಚಿ ಸಾವಾಗಿದೆ ಎಂದು ಬಿಂಬಿಸಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ರವಿತಾ ಹಾಗೂ ಆಕೆಯ ಪ್ರಿಯಕರ ಅಮರ್ದೀಪ್ಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ...
ವಿಪಕ್ಷಗಳಿಂದ 'ಆಡಳಿತ ಬದಲಾವಣೆ'ಯ ಕಾರ್ಯಸೂಚಿ ಅನುಸರಣೆ- ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಗಂಭೀರ ಆರೋಪಶುಕ್ರವಾರ ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ಪೋಸ್ಟ್ ಮಾಡಿರುವ ಅವರು, 'ಆಡಳಿತ ಬದಲಾವಣೆ' ಎಂಬ ಪದವನ್ನು ಬಳಸುವ ಮೂಲಕ ವಿರೋಧ ಪಕ್ಷಗಳ ಉದ್ದೇಶಗಳು ದೇಶದ ಮುಂದೆ ಬಯಲಾಗಿವೆ ಎಂದು ಹೇಳಿದ್ದಾರೆ.
TCS ಲವ್ ಜಿಹಾದ್ ಪ್ರಕರಣದ ಆರೋಪಿ, ಗರ್ಭಿಣಿ ನಿದಾ ಖಾನ್ ದಾಂಪತ್ಯದಲ್ಲಿ ಬಿರುಕು; 'ಡಿವೋರ್ಸ್' ವಿಚಾರಣೆಗೆ ಹಾಜರು!ನಿದಾ ಖಾನ್ ಅವರ ಪತಿ ಮೊಯಿನ್ ಖಾನ್ ಅವರು ಈ ವರ್ಷದ ಆಗಸ್ಟ್ನಲ್ಲಿ ಪತ್ನಿಯಿಂದ ವಿಚ್ಛೇದನ ಕೋರಿ ನಾಸಿಕ್ನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಅಭಿಜೀತ್ ದೀಪ್ಕೆ, ನೇಹಾ ಬೋರಾ ವಶಕ್ಕೆ ಪಡೆದ ದೆಹಲಿ ಪೊಲೀಸರು; ಅಲ್ಲಲ್ಲಿ ದಿಢೀರ್ ಪ್ರತಿಭಟನೆ ಮುಂದುವರಿಕೆ!ಇನ್ನು ಮಂಡಿ ಹೌಸ್ ಬಳಿ ತಿರಂಗಾ ಮಾರ್ಚ್ ನಡೆಸುತ್ತಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್(AISA) ಅಧ್ಯಕ್ಷೆ ನೇಹಾ ಬೋರಾ ಮತ್ತು ಇತರರನ್ನು ಸಹ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇಶದೊಳಗೆ MEA ಸಭೆಯನ್ನು US ಘೋಷಣೆ ಮಾಡುವಂತಹ ಪರಿಸ್ಥಿತಿ ಯಾವಾಗ ಬಂತು?: ರೂಬಿಯೊ ಭಾರತ ಭೇಟಿ ಹಿನ್ನೆಲೆ ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆತಾವು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು "ಗೊಂದಲ"ಕ್ಕೀಡಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಸ್ಪಷ್ಟನೆ ನೀಡಬೇಕಾಗಬಹುದು ಎಂದೂ ಅವರು ತಿಳಿಸಿದ್ದಾರೆ.
SRFTI ಕುಲಪತಿಗಳ ಮೇಲೆ ಹಲ್ಲೆ ನಡೆಸಿದ ಆರೋಪ: 6 ವಿದ್ಯಾರ್ಥಿಗಳ ಉಚ್ಛಾಟನೆಕ್ಯಾಂಪಸ್ ಭದ್ರತೆಯ ಕುರಿತು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಅಕ್ಟೋಬರ್ 16 ರಂದು 18 ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಲಪ್ರಯೋಗದ ಮೂಲಕ ಆಳುವ ಸರ್ಕಾರ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ನಟ ಇಮ್ರಾನ್ ಖಾನ್ ಗರ್ಲ್ಫ್ರೆಂಡ್ ಲೇಖಾ ಕಿಡಿ"ಇಮ್ರಾನ್ ಖಾನ್ ಅವರ ಧ್ವನಿಯನ್ನು ಎಲ್ಲೆಡೆ ತಲುಪಿಸಲು ಸಹಾಯ ಮಾಡಿ. ಬಲಪ್ರಯೋಗದ ಮೂಲಕ ಆಳುವ, ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕುವ ಮತ್ತು ನಿರಪರಾಧಿಗಳನ್ನು ಶಿಕ್ಷಿಸುವ ಇಂತಹ ಸರ್ಕಾರವು ಅಂತಿಮವಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳೋಣ," ಎಂದು ಹೇಳಿದ್ದಾರೆ.
ದೇಶವನ್ನೇ ಬೆಚ್ಚಿ ಬೀಳಿಸಿದ್ದ Snake Scandal ಆರೋಪಿಗಳಿಗೆ ಗಲ್ಲು ಶಿಕ್ಷೆ: ಪತಿಯನ್ನು ಹಾವಿನ ಕಡಿತದಿಂದ ಸತ್ತಂತೆ ತೋರಿಸಲು ಯತ್ನಿಸಿದ ಪತ್ನಿ ಮತ್ತು ಪ್ರಿಯಕರನಿಗೆ ಮರಣದಂಡನೆದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಈ ಹಾವು ಕಾಂಡ ಕೊಲೆ ಪ್ರಕರಣವನ್ನ ಅಪರೂಪದಲ್ಲಿಯೇ ಅತ್ಯಂತ ಅಪರೂಪದ ಪ್ರಕರಣವೆಂದು ಪರಿಗಣಿಸಿ ನ್ಯಾಯಾಲಯವು ಕಠಿಣ ಶಿಕ್ಷೆಯನ್ನು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:
B****y S**t, 'ನಾನೇ ನಿನ್ನ ಬಾಸ್': ಮಹಿಳಾ ಸಹೋದ್ಯೋಗಿಗೆ ನಿಂದನೆ? ವರ್ಚುವಲ್ ಮೀಟಿಂಗ್ನಲ್ಲಿ IAS ಅಧಿಕಾರಿ ಕಿರಿಕ್! Videoಜಮ್ಮು-ಕಾಶ್ಮೀರ ಆಡಳಿತ ಸೇವೆ (JKAS) ಅಧಿಕಾರಿ ಹಾಗೂ ಉದ್ಯೋಗ ವಿಭಾಗದ ಸಹಾಯಕ ನಿರ್ದೇಶಕಿ ಬೀನಿಶ್ ವಾನಿ ಅವರೊಂದಿಗೆ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
CJP ಅಭಿಜೀತ್ ದೀಪ್ಕೆ ದೆಹಲಿ ನಿವಾಸಕ್ಕೆ ಪೊಲೀಸರ ಭೇಟಿ: ತಿರಂಗಾ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ನೋಟಿಸ್ ಜಾರಿ!ಕನ್ನಾಟ್ ಪ್ಲೇಸ್ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಅವರಿಗೆ ನೋಟಿಸ್ ನೀಡಿದ್ದಾರೆ. ಈ ಪ್ರತಿಭಟನಾ ಮೆರವಣಿಗೆ ಆರಂಭವಾಗಲು ಕೆಲವೇ ಗಂಟೆಗಳು ಇರುವಂತೆಯೇ ಈ ಕ್ರಮ ಕೈಗೊಳ್ಳಲಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್