'ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ': ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಮುಖ್ಯಸ್ಥೆ ನೇಹಾ ಬೋರಾ ವೈರಲ್ ವೀಡಿಯೊ ವಿವಾದ ಹುಟ್ಟುಹಾಕಿದೆ. ವೀಡಿಯೊದಲ್ಲಿ ಮೊದಲು ಕಾಕ್ರೋಚ್ ಜನತಾ ಪಕ್ಷ ದೊಂದಿಗೆ ಮತ್ತು ನಂತರ ಕಾಂಗ್ರೆಸ್ ಜೊತೆ ಸೇರಿ ದೇಶದ ಮುಖ್ಯ...
ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMCಅಕ್ಟೋಬರ್ 16ರಂದು ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಸಿಜೆಪಿಯ 'ತಿರಂಗಾ' ಮೆರವಣಿಗೆ ನಡೆಯಬೇಕಿತ್ತು. ಆದಾಗ್ಯೂ, ಎನ್ಡಿಎಂಸಿ ಅದನ್ನು ಮುಚ್ಚಲು ಆದೇಶಿಸಿದೆ.
ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!ಪಿತಾಂಪುರದಲ್ಲಿ ರಾಮಲೀಲಾವನ್ನು ಆಯೋಜಿಸುವ ಶ್ರೀ ಕೇಶವ ರಾಮಲೀಲಾ ಸಮಿತಿಯು ಜಿರಳೆ 'ಕೊಳಕು ಮತ್ತು ಕೊಳೆ'ಯನ್ನು ಸಂಕೇತಿಸುತ್ತದೆ ಎಂದು ಹೇಳಿದೆ. ತಮ್ಮ ಉಪಕ್ರಮವು 'ಸ್ವಚ್ಛ ಭಾರತ' ಮತ್ತು 'ಸ್ವಚ್ಛ ದೆಹಲಿ' ಅಭಿಯಾನಗಳ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.
ಅತಿಕ್ ಅಹ್ಮದ್ ಭದ್ರಕೋಟೆ ಕಸರಿ-ಮಸಾರಿಯ ಹೆಸರು ಬದಲಾವಣೆ; ಮಾಫಿಯಾ ಕುರುಹುಗಳನ್ನು ಅಳಿಸಿಹಾಕುತ್ತೇವೆ: ಯೋಗಿ ಸರ್ಕಾರ!ಮಾಫಿಯಾ ಡಾನ್ ಅತಿಕ್ ಅಹ್ಮದ್ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್, ಪಾಪ ಕೃತ್ಯಗಳಿಗೆ ಹೆಸರುವಾಸಿಯಾಗಿದ್ದ ಕಸರಿ-ಮಸಾರಿ ಹೆಸರನ್ನು ಬದಲಾಯಿಸಲಾಗುತ್ತಿದ್ದು ಎಲ್ಲಾ ಕುರುಹುಗಳನ್ನು ಅಳಿಸಿಹಾಕುತ್ತೇವೆ.
ನಾವೆಲ್ಲರೂ ದೇಶದಲ್ಲಿ ಆಡಳಿತ ಬದಲಾವಣೆ ಬಯಸುತ್ತಿದ್ದೇವೆ; ಹಾಗೆ ಬಯಸುವುದರಲ್ಲಿ ತಪ್ಪೇನಿದೆ? ದೆಹಲಿ ಹೋರಾಟದ ಬಗ್ಗೆ ಪ್ರಶಾಂತ್ ಭೂಷಣ್ದೇಶದಲ್ಲಿ ಆಡಳಿತ ಬದಲಾವಣೆ ಬಯಸಿದ್ರೆ ತಪ್ಪೇನು? ಸರ್ಕಾರ ಬದಲಾವಣೆ ಬಯಸುವುದು ಸಾಂವಿಧಾನಿಕ ಹಕ್ಕು, ದೇಶದ್ರೋಹವಲ್ಲ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಗುಡುಗು. ಆ ಕುರಿತ ವರದಿ ಇಲ್ಲಿದೆ:
ನೀಲಿ ಡ್ರಮ್ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!ದೇಶಾದ್ಯಂತ ಸಂಚಲನ ಮೂಡಿಸಿದ್ದ ಮೀರತ್ನ ನೀಲಿ ಡ್ರಮ್ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ, ತೀರ್ಪಿನ ಬಳಿಕ ಆತಂಕ..
ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಅಕ್ಟೋಬರ್ 16ರ CJP ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!ಅಕ್ಟೋಬರ್ 16 ರಂದು ಕನ್ನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ನಲ್ಲಿ ನಿಗದಿಯಾಗಿದ್ದ ಕಾಕ್ರೋಚ್ ಜನತಾ ಪಕ್ಷ (CJP) 'ಫ್ಲೈ ದಿ ಟ್ರೈಕ್ಲಾರ್' ಕಾರ್ಯಕ್ರಮಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಜ್ಞಾನೇಶ್ ಕುಮಾರ್ ರಕ್ಷಿಸಲು ತಮ್ಮದೇ ದೇಶವಾಸಿಗಳ ಮೇಲೆ ಮೋದಿ, ಶಾ ಯುದ್ಧ ಸಾರಿದ್ದಾರೆ: ಕೇಂದ್ರ ಸರ್ಕಾರದ ಮೇಲೆ ದಿಪ್ಕೆ ಆರೋಪಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮದೇ ದೇಶವಾಸಿಗಳ ವಿರುದ್ಧ “ಯುದ್ಧ ಸಾರಿದ್ದಾರೆ” ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಆರೋಪಿಸಿದ್ದಾರೆ.ಆ ಕುರಿತ ವರದಿ ಇಲ್ಲಿದೆ:
ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆತಮ್ಮ ಪಕ್ಷವು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ದಿವ್ಯಾ ಮಿತ್ತಲ್ ಅವರು ತಿಳಿಸಿದ್ದಾರೆ.
ಟೈರ್ ಪಂಕ್ಚರ್ ನೆಪ ಹೇಳಿ ಕ್ಲೈಮ್ ತಿರಸ್ಕರಿಸಿದ್ದ ಇನ್ಶೂರೆನ್ಸ್ ಕಂಪನಿಗೆ ಮುಖಭಂಗ: 14 ವರ್ಷದ ಬಳಿಕ BMW ಮಾಲೀಕನಿಗೆ ಸಿಕ್ತು 1.4 ಕೋಟಿ ರೂ.!ಕೇವಲ ಟೈರ್ ಪಂಕ್ಚರ್ ಆದ ಕಾರಣಕ್ಕೆ ಇನ್ಶೂರೆನ್ಸ್ ಕಂಪನಿಯು ಕ್ಲೈಮ್ ನಿರಾಕರಿಸಿದ್ದರ ವಿರುದ್ಧ ಬಿಎಂಡಬ್ಲ್ಯು ಕಾರು ಮಾಲೀಕರು ನಡೆಸಿದ 14 ವರ್ಷಗಳ ಸುದೀರ್ಘ ಕಾನೂನು ಹೋರಾಟದಲ್ಲಿ ಕೊನೆಗೂ ಜಯ ಸಿಕ್ಕಿದೆ. ಆ ಕುರಿತ ವರದಿ ಇಲ್ಲಿದೆ:
ತರಕಾರಿ ಖರೀದಿಸಲು ಹೋದ ವ್ಯಕ್ತಿ ಕುಸಿದು ಬಿದ್ದು ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ! Videoತರಕಾರಿ ಖರೀದಿಸಲು ಮಾರುಕಟ್ಟೆಗೆ ತೆರಳಿದ್ದ ವೇಳೆ ತರಕಾರಿ ಅಂಗಡಿ ಬಳಿ ಏಕಾಏಕಿ ಕುಸಿದು ಬಿದ್ದಿದ್ದಾರೆ.
SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ.
'ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು; ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆಭಾರತದಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ವಿರುದ್ಧ ತಮ್ಮ ಸರಣಿ ಟ್ವೀಟ್ ವಾರ್ ಮುಂದುವರೆಸಿರುವ ಹಾಲಿವುಡ್ ಗಾಯಕಿ ಮೇರಿ ಮೆಲ್ಬಿನ್, 'ಅಮೆರಿಕದ ದಾನಿಗಳು ತಮ್ಮ ಉದ್ದೇಶ ಈಡೇರದಿದ್ದರೆ ದೀಪ್ಕೆಯನ್ನು ಕೈಬಿಡಲಿದ್ದಾರೆ'..
ತಮಿಳುನಾಡು: ಸಿಎಂ ವಿಜಯ್ ಗೆ ಸೆಡ್ಡು; ಅಧಿಕೃತವಾಗಿ ಹೆಸರು ಬದಲಾಯಿಸಿಕೊಂಡ ನಟ ಧನುಷ್ ಫ್ಯಾನ್ ಕ್ಲಬ್!ಅಕ್ಟೋಬರ್ 15, ಬುಧವಾರದಂದು ಕೊಯಮತ್ತೂರಿನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಪುನರ್ ರಚನೆಗೆ ಅನುಮೋದನೆ ನೀಡಲಾಗಿದೆ.
'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?': Mary Millben ಸ್ಫೋಟಕ ಆರೋಪ!ಕಾಕ್ರೋಚ್ ಜನತಾ ಪಾರ್ಟಿಗೆ (ಸಿಜೆಪಿ) ಅಮೆರಿಕದ ದಾನಿಗಳು ಹಣ ಒದಗಿಸುತ್ತಾರೆ ಎಂದು ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಬುಧವಾರ ಆರೋಪಿಸಿದ್ದಾರೆ. ಅಲ್ಲದೆ ಇದು ಮೌನವಾಗಿರುವ ಸಮಯ ಅಲ್ಲ ಎಂದು ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್