'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ
ದೆಹಲಿಯಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಸಂದರ್ಭದಲ್ಲಿ ಹಲವು..


