'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ
ಮತಗಳ್ಳತನ ನಡೆದಿರುವುದನ್ನು ರಾಷ್ಟ್ರಪತಿ ನಿರಾಕರಿಸಲಿಲ್ಲ. ರಾಷ್ಟ್ರಪತಿಗಳು ಮತ ಕಳ್ಳತನದ ಆರೋಪಗಳನ್ನು ತಿರಸ್ಕರಿಸುತ್ತಾರೆ. ಅಲ್ಲದೆ ಭಾರತದಲ್ಲಿ ಚುನಾವಣಾ ವ್ಯವಸ್ಥೆ ಮುಕ್ತ ಮತ್ತು ನ್ಯಾಯಯುತವಾಗಿದೆ ಅಂತ ಹೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.


