ಜಿಎಸ್ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ! Videoಮೋಟಾರು ವಾಹನಗಳ ಮೇಲೆ ಐಟಿಸಿ ಅನುಮತಿಸುವ ಪ್ರಸ್ತಾಪವನ್ನು ಮುಂದಿನ ಸಭೆಗೆ ಮುಂದೂಡಲಾಗಿದೆ. ನೋಂದಣಿ ಮತ್ತು ಮರುಪಾವತಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗೆ ಸಂಬಂಧಿಸಿದ ಸುಧಾರಣೆಗಳನ್ನು ಅನುಮೋದಿಸಲಾಗಿದೆ
ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟಿಸಲು ರಾಜ್ಘಾಟ್ಗೆ ತೆರಳುವ ಮುನ್ನ, ಗುರುವಾರ ಕನ್ನಾಟ್ ಪ್ಲೇಸ್ನ ರೆಸ್ಟೋರೆಂಟ್ ಒಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 'ಇಂಡಿಯಾ' ಮೈತ್ರಿಕೂಟದ ಸಂಸದರು ಮತ್ತು ನಾಯಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದರು.
ಆತ್ಮಹತ್ಯೆ ಮಾಡಿಕೊಂಡ 500 ರೈತರ ಪತ್ನಿಯರ ನೆರವಿಗೆ ಧಾವಿಸಿದ್ದ ನಟ ನಾನಾ ಪಾಟೇಕರ್; 'ಆರೋಗ್ಯ ಕಾರ್ಡ್' ವಿತರಣೆಗುರುವಾರ ನಿಧನರಾದ 75 ವರ್ಷದ ಪಾಟೇಕರ್, 2016ರಲ್ಲಿ ಮರಾಠಿ ನಟ ಮಕರಂದ್ ಅನಸ್ಪೂರೆ ಅವರೊಂದಿಗೆ ಸೇರಿ ಸ್ಥಾಪಿಸಿದ 'ನಾಮ್ ಫೌಂಡೇಶನ್' (NAAM Foundation) ಮೂಲಕ ಅಗತ್ಯವಿದ್ದವರಿಗೆ ನೆರವು ಒದಗಿಸಿದ್ದರು.
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ!ಟ್ರಕ್ ಢಿಕ್ಕಿಯಾಗಿ ಕುರಿಗಳು ಸಾವನ್ನಪ್ಪಿದ ಬೆನ್ನಲ್ಲೇ ಕುರಿ ಕಾಯುತ್ತಿದ್ದ ರೈತ ಅತ್ತಿರುವ ಘಟನೆ ನಡೆದಿದೆ. ತಾನು ಕಷ್ಟ ಪಟ್ಟು ಸಾಕುತ್ತಿದ್ದ ಕುರಿಗಳ ಮೇಲೆ ಟ್ರಕ್ ಹರಿದು ಕುರಿಗಳು ಸಾವನ್ನಪ್ಪಿರುವುದು ರೈತ ಭಾವುಕನಾಗುವಂತೆ ಮಾಡಿದೆ.
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ; ತಲೆಕೆಳಗಾಗಿ ಬಿದ್ದ ಕಾರು; Videoಬಿಳಿ ಬಣ್ಣದ ಕಾರು OMRನಲ್ಲಿ ಸಾಗುತ್ತಿದ್ದ ವೇಳೆ, ರಸ್ತೆ ಮಧ್ಯಭಾಗದ ಸಮೀಪದ ಒಂದು ಭಾಗ ಏಕಾಏಕಿ ಕುಸಿದಿದೆ. ಪರಿಣಾಮ ಕಾರಿನ ಮುಂಭಾಗದ ಒಂದು ಚಕ್ರ ಗುಂಡಿಯಲ್ಲಿ ಸಿಲುಕಿಕೊಂಡಿದೆ.
'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!ಹೊಸ ಬೆದರಿಕೆ ಮಾಹಿತಿಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', ₹1 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಕಳ್ಳಿಯರು; Videoಬಸ್ ನಲ್ಲಿ ಪ್ರಯಾಣಿಸುತ್ತಿದ್ದ 73 ವರ್ಷದ ವೃದ್ಧ ಗಮನ ಬೇರೆಡೆ ಸೆಳೆದು ಬಳಿಕ ಆತನ ಬ್ಯಾಗ್ ನಲ್ಲಿದ್ದ 1 ಕೋಟಿ ರೂ ಮೌಲ್ಯದ ಚಿನ್ನದ ಗಟ್ಟಿಗಳನ್ನು ಈ ಖತರ್ನಾಕ್ ಗ್ಯಾಂಗ್ ಕಳ್ಳತನ ಮಾಡಿದೆ ಎಂದು ಹೇಳಲಾಗಿದೆ.
ಸೌದಿ ವಿಮಾನ ನಿಲ್ದಾಣಗಳ ಮೇಲಿನ ದಾಳಿ ಸಂಪೂರ್ಣ ಖಂಡನೀಯ- ಭಾರತ; ಮೃತರ ಕುಟುಂಬಗಳಿಗೆ ಸಂತಾಪಕಳೆದ ಕೆಲವು ದಿನಗಳಲ್ಲಿ ನಡೆದ ದಾಳಿಗಳಿಂದ ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಸಚಿವಾಲಯ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.
IMC 2026: ತಂತ್ರಜ್ಞಾನವನ್ನು ಜನಸಾಮಾನ್ಯರಿಗೆ ತಲುಪಿಸಲು ಡಿಜಿಟಲ್ ಇಂಡಿಯಾ ಪ್ರಯತ್ನ; ಅಂತರ ಕಡಿತಕ್ಕೆ ಮೋದಿ ಒತ್ತು; Videoದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) 10ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪರಿವರ್ತನೆಯ ಕೇಂದ್ರಬಿಂದುವಾಗಿ ಮೊಬೈಲ್ ಫೋನ್ ನ್ನು ಇರಿಸಲಾಗಿದೆ ಎಂದು ಹೇಳಿದರು.
ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!ಲಖನೌನಲ್ಲಿ ಕ್ರಿಕೆಟ್ ಪಂದ್ಯವೊಂದನ್ನು ಆಡಿದ ಬಳಿಕ ಆರು ಮಂದಿ ಕ್ರಿಕೆಟಿಗರು ಮಾರುತಿ ಎರ್ಟಿಗಾ ಕಾರಿನಲ್ಲಿ ದೇವರಿಯಾಗೆ ಹಿಂದಿರುಗುತ್ತಿದ್ದ ವೇಳೆ, ಅವರ ಕಾರು ಗುರುತು ಪತ್ತೆಯಾಗದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ..
ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ; Video ವೈರಲ್ಗೂಳಿಯ ದಾಳಿಯಿಂದ ವ್ಯಕ್ತಿ ನೆಲಕ್ಕೆ ಬಿದ್ದಿದ್ದು, ಈ ವೇಳೆ ಆತನ ಕೈಯಲ್ಲಿದ್ದ ಮಗು ಕೂಡ ಕೆಳಗೆ ಬಿದ್ದಿದೆ. ಗೂಳಿ ವ್ಯಕ್ತಿಯ ಮೇಲೆ ದಾಳಿ ಮುಂದುವರಿಸಿದ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಮಹಿಳೆಯೊಬ್ಬರು ಮಗುವನ್ನು ರಕ್ಷಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಕೇಸು: ದರ್ಶನ್ ಪತ್ನಿ ವಿಜಯಲಕ್ಷ್ಮಿ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ವಜಾಪ್ರಕರಣದ 14ನೇ ಆರೋಪಿ ಪ್ರದೂಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ.
'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್ತಮ್ಮ ಬಾಂಗ್ಲಾದೇಶಿ ಪತ್ನಿ ಹಾಗೂ ಅಪ್ರಾಪ್ತ ಪುತ್ರನಿಗೆ ಭಾರತ ಪ್ರವೇಶಕ್ಕೆ ಅವಕಾಶ ನೀಡುವಂತೆ ಕೋರಿ ಭಾರತೀಯ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ರಾವ್ ವಜಾಗೊಳಿಸಿದ್ದಾರೆ.
'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Videoತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ.
ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸೇರಿ ಹಲವರು ಸಂತಾಪಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾನಾ ಪಾಟೇಕರ್ ಅವರ ಬಹುಮುಖ ಪ್ರತಿಭೆ, ಸೃಜನಶೀಲತೆ ಹಾಗೂ ಮರೆಯಲಾಗದ ಪಾತ್ರಗಳನ್ನು ಸ್ಮರಿಸಿದ್ದಾರೆ. ನಟನ ನೇರನುಡಿಯ ಸ್ವಭಾವವನ್ನೂ ಅವರು ಶ್ಲಾಘಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!