SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್ನಿಂದ ‘ಮತ ರಕ್ಷಕ’ರ ನೇಮಕ!ಮತದಾರರ ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲಾಗಿರುವ ಮತದಾರರನ್ನು ಸಂಪರ್ಕಿಸಿ ಮತ್ತೆ ಮತದಾರರಾಗಿ ನೋಂದಣಿಯಾಗಲು ನೆರವು ನೀಡುವುದು ಈ ಅಭಿಯಾನದ ಉದ್ದೇಶ.
'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viralರಾಜ್ಯದ ಮಹತ್ವಾಕಾಂಕ್ಷೆಯ ‘ಮಹಾಲಕ್ಷ್ಮಿ’ ಯೋಜನೆಯ ಪರಿಣಾಮವನ್ನು ಪರಿಶೀಲಿಸಲು ಶಾಸಕ ನಿನ್ನೆ ಮಂಗಳವಾರ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
'ನಾವು ಮಾಡಿಯೇ ತೀರುತ್ತೇವೆ': 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣದ ಗುರಿ- ಪ್ರಧಾನಿ ಮೋದಿ; Videoಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಸಭೆ’ಯನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶ ಎದುರಿಸುತ್ತಿರುವ ದೊಡ್ಡ ಸವಾಲುಗಳಲ್ಲಿ ಸಮಾಜವನ್ನು ಮತಗಳ ಆಧಾರದಲ್ಲಿ ವಿಭಜಿಸುವುದೂ ಒಂದಾಗಿದೆ ಎಂದರು.
ರಾಹುಲ್ ಗಾಂಧಿ ರೀ ಲಾಂಚ್ ಮಾಡಲೆಂದೇ ಈ ಬೃಹನ್ನಾಟಕ: ಬಿಜೆಪಿಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅರಾಜಕತೆ ಸೃಷ್ಟಿಸಲು ಹಾಗೂ ರಾಹುಲ್ ಗಾಂಧಿ ಅವರನ್ನು ಮತ್ತೆ ಮುಂಚೂಣಿಗೆ ತರಲು ನಡೆಸಿದ ಮತ್ತೊಂದು ಪ್ರಯತ್ನ ಇದು ಎಂದು ಆರೋಪಿಸಿದೆ.
ಪ್ರೇಮಾನಂದ ಮಹಾರಾಜರ ಆಶ್ರಮ ಭೇಟಿಗೆ ₹5 ಕೋಟಿ ಪಡೆದಿದ್ದರಾ ವಿರಾಟ್ ಕೊಹ್ಲಿ? ಆರೋಪದ ಬಗ್ಗೆ ಹೇಳಿದ್ದೇನು?ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಲು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ₹5 ಕೋಟಿ ಪಡೆದಿದ್ದಾರೆ ಎಂಬ ಆರೋಪವನ್ನು ಕೊಹ್ಲಿ ತಂಡ ನಿರಾಕರಿಸಿದೆ. ಈ ಆರೋಪಗಳು "ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ಸತ್ಯಕ್ಕೆ ದೂರವಾದವು" ಎಂದು ಸ್ಪಷ್ಟಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ಮೆಟ್ರೋ, ಬಸ್ಗಿಂತ ಬೈಕ್-ಸ್ಕೂಟರ್ ಮೇಲೆಯೇ ಭಾರತೀಯರಿಗೆ ಕ್ರೇಜ್: ಶೇ.42.6 ಉದ್ಯೋಗಿಗಳ ಮೊದಲ ಆಯ್ಕೆ ಟು-ವ್ಹೀಲರ್!ಶೇ.83.4ರಷ್ಟು ಕಾರ್ಮಿಕರು 30 ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ತಮ್ಮ ಕೆಲಸದ ಸ್ಥಳ ತಲುಪುತ್ತಾರೆ. ದೇಶಾದ್ಯಂತ ಉದ್ಯೋಗ ಪ್ರಯಾಣದ ಸರಾಸರಿ ಅವಧಿಯೂ ತುಲನಾತ್ಮಕವಾಗಿ ಕಡಿಮೆಯಾಗಿದೆ. ಬಸ್, ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಕೇವಲ ಶೇ.15ರಷ್ಟು ಕಾರ್ಮಿಕರು ಬಳಸುತ್ತಿದ್ದಾರೆ.
'ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ': ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ ಇಂತಹ ಮೈಲಿಗಲ್ಲನ್ನು ತಲುಪುತ್ತೇನೆ ಎಂದು ತಾವು ಊಹಿಸಿರಲಿಲ್ಲ ಎಂದು ಮೋದಿ ಸ್ಮರಿಸಿದರು.
ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ; ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ; Video2001ರ ಅಕ್ಟೋಬರ್ 7ರಿಂದ ಮೋದಿ ಅವರು ನಿರಂತರವಾಗಿ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಮೂರು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ನಂತರ ಮೂರು ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿ ಭಾರತದ ಪ್ರಧಾನಮಂತ್ರಿಯಾಗಿ ಅವರು ಸೇವೆ ಸಲ್ಲಿಸಿದ್ದಾರೆ.
ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!ಮಂಗಳವಾರ, ಚುನಾವಣಾ ಆಯೋಗದ ಕಚೇರಿಯತ್ತ ಇಂಡಿಯಾ ಮೈತ್ರಿಕೂಟ ನಡೆಸಿದ ಪಾದಯಾತ್ರೆಯನ್ನು ಪೊಲೀಸರು ತಡೆದ ಬಳಿಕ ಆಕಾಶವಾಣಿ ಭವನದ ಒಳಗೆ ಎಂಟು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಲಾಗಿತ್ತು.
'ನೋಡಿ ನಿಮ್ಮ ಸೋದರಿಗೇ ನಿಮ್ಮ ಮೇಲೆ ನಂಬಿಕೆ ಇಲ್ಲ, ಇನ್ನು ದೇಶದ ಜನ...': ರಾಹುಲ್ ಗಾಂಧಿಗೆ ಕುಟುಕಿದ ಬಿಜೆಪಿ; Videoಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸ್ಟಿಂಗ್ ಎನರ್ಜಿ ಡ್ರಿಂಕ್ನ ಬಾಟಲಿ ನೀಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಸ್ವಲ್ಪ ಹೊತ್ತಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆಚುನಾವಣಾ ಆಯೋಗದ ಕಡೆಗೆ ಮೆರವಣಿಗೆ ನಡೆಸದಂತೆ ತಡೆದ ನಂತರ ಆಕಾಶವಾಣಿ ಭವನದ ಆವರಣದಲ್ಲಿ ಧರಣಿ ನಡೆಸುತ್ತಿದ್ದ ಈ ನಾಯಕರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿ ಕಿಂಗ್ಸ್ವೇ ಕ್ಯಾಂಪ್ ಪೊಲೀಸ್ ಲೈನ್ಸ್ಗೆ ಕರೆದೊಯ್ಯಲಾಗಿತ್ತು.
ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!ಮಂಡೋಫಾಲ್ ಅವರ ಪ್ರಕಾರ, ನಂತರ ಆ ಮಹಿಳೆಯ ಬಗ್ಗೆ ಮಾಹಿತಿ ಕಲೆಹಾಕಿದಾಗ, ಆಕೆಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದಿರುವುದು ತಿಳಿದುಬಂದಿದೆ.
ಮಚ್ಛಾರ್ ಆರೋಗ್ಯದಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ"ಅವರಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ನಾವು ಧನ್ಯವಾದ ಅರ್ಪಿಸುತ್ತೇವೆ ಮತ್ತು ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇವೆ," ಎಂದು ಅದು ಹೇಳಿದೆ.
ಆಪರೇಷನ್ ಸಿಂಧೂರ್, ರಕ್ಷಕ್ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!ಭಾರತೀಯ ವಾಯುಪಡೆಯ ಹೊಸ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ. ಏರ್ ಮಾರ್ಷಲ್ ಅಶುತೋಷ್ ಅವರು ಮಿರಾಜ್-2000, ಮಿಗ್ ರೂಪಾಂತರಗಳು, HPT-32, An-32, ಅವ್ರೋ, ಕಿರಣ್, ಜಾಗ್ವಾರ್, IL-78, ಹಾಕ್ ಮತ್ತು ತೇಜಸ್ ಸೇರಿದಂತೆ...
ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!SIR ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾರನ್ನು ಪೊಲೀಸರು ವಶಕ್ಕೆ ಪಡೆದಿದ್ದು 9 ಗಂಟೆಗಳ ಕಾಲ ಧರಣಿಗೆ ಬ್ರೇಕ್ ಬಿದ್ದಿದೆ. ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಯನ್ನು ಕಿಂಗ್ಸ್ವೇ ಕ್ಯಾಂಪ್ಗೆ ಕರೆದೊಯ್ಯಲಾಗುತ್ತಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!