ದೇಶ

ಗ್ರಾಹಕರಿಗೆ ಗುಡ್ ನ್ಯೂಸ್: ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ ಸಂಸದ ರಾಘವ್ ಚಡ್ಡಾ!

ಹಿಂದೆ ಅನೇಕ ಟೆಲಿಕಾಂ ಕಂಪನಿಗಳು ಮಾಸಿಕ ಎಂದು ಹೇಳುತ್ತಿದ್ದ ಯೋಜನೆಗಳು ನಿಜವಾಗಿ 28 ದಿನಗಳ ಮಾನ್ಯತೆ ಮಾತ್ರ ಹೊಂದಿದ್ದವು. ಇದರಿಂದ ಒಂದು ವರ್ಷದಲ್ಲಿ ಗ್ರಾಹಕರು 12 ಬಾರಿ ಅಲ್ಲ, 13 ಬಾರಿ ರೀಚಾರ್ಜ್ ಮಾಡಬೇಕಾಗುತ್ತಿತ್ತು.

ಗ್ರಾಹಕರಿಗೆ ಗುಡ್ ನ್ಯೂಸ್: ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ ಸಂಸದ ರಾಘವ್ ಚಡ್ಡಾ!
ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನ

ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನ

ಕಾಂಗ್ರೆಸ್ ನಾಯಕ ಅಜಿತ್ ಕುಕ್ರೇಜಾ ತಂದೆ ಆನಂದ್ ಕುಕ್ರೇಜಾಗೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶೋಯೆಬ್ ಧೇಬರ್ ಪಾತ್ರ ಬಹಿರಂಗವಾಗಿದೆ. ಇತರ ವ್ಯಕ್ತಿಗಳ ಮೂಲಕ ಲಾರೆನ್ಸ್ ಹೆಸರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದಾನೆ

ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆ

ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆ

ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ನಂತರ, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ದಾಂಧಲೆ ನಡೆಸಿ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚಿದರು. ನಿನ್ನೆ ತಡರಾತ್ರಿ ಆರಂಭವಾದ ಪ್ರತಿಭಟನೆ ಇಂದು ಬೆಳಗಿನವರೆಗೂ ಮುಂದುವರಿಯಿತು.

"ಆಪ್ ಕಾರ್ಯಕರ್ತ ನನ್ನ ಕುಟುಂಬವನ್ನು ನಿಂದಿಸಿದ, ಅವರದ್ದೇ ಭಾಷೆಯಲ್ಲಿ ಉತ್ತರ ಕೊಟ್ಟೆ: ಕಪಾಳಮೋಕ್ಷ ವಿವಾದದ ಬಗ್ಗೆ ದೆಹಲಿ ಸಚಿವ ಪರ್ವೇಶ್ ವರ್ಮಾ

"ಆಪ್ ಕಾರ್ಯಕರ್ತ ನನ್ನ ಕುಟುಂಬವನ್ನು ನಿಂದಿಸಿದ, ಅವರದ್ದೇ ಭಾಷೆಯಲ್ಲಿ ಉತ್ತರ ಕೊಟ್ಟೆ: ಕಪಾಳಮೋಕ್ಷ ವಿವಾದದ ಬಗ್ಗೆ ದೆಹಲಿ ಸಚಿವ ಪರ್ವೇಶ್ ವರ್ಮಾ

ತಿಲಕ್ ನಗರದಲ್ಲಿ ರಸ್ತೆ ಪರಿಶೀಲನೆಯ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅವರು ಕಪಾಳಮೋಕ್ಷ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗತೊಡಗಿದೆ.

ಕಳಪೆ ರಸ್ತೆ ಪ್ರಶ್ನಿಸಿದ್ದೇ ತಪ್ಪಾಯ್ತಾ? ಸಾರ್ವಜನಿಕವಾಗಿ ಯುವಕನ ಕೆನ್ನೆಗೆ ಬಾರಿಸಿದ ಬಿಜೆಪಿ ಸಚಿವ; ಕೇಜ್ರಿವಾಲ್ ಕಿಡಿ

ಕಳಪೆ ರಸ್ತೆ ಪ್ರಶ್ನಿಸಿದ್ದೇ ತಪ್ಪಾಯ್ತಾ? ಸಾರ್ವಜನಿಕವಾಗಿ ಯುವಕನ ಕೆನ್ನೆಗೆ ಬಾರಿಸಿದ ಬಿಜೆಪಿ ಸಚಿವ; ಕೇಜ್ರಿವಾಲ್ ಕಿಡಿ

ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್ ವರ್ಮಾ ಪಶ್ಚಿಮ ದೆಹಲಿಯ ತಿಲಕ್ ನಗರದಲ್ಲಿ ರಸ್ತೆ ತಪಾಸಣೆ ನಡೆಸುತ್ತಿದ್ದ ವೇಳೆ ಯುವಕನೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದ್ದು, ಇದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಅಸ್ಸಾಂನಲ್ಲಿ ಸಿಜೆಪಿ ನಾಯಕರ ದಿಢೀರ್ ಬಂಧನ: ಹಿಮಂತ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಕ್ರೋಚ್ ಜನತಾ ಪಾರ್ಟಿ!

ಅಸ್ಸಾಂನಲ್ಲಿ ಸಿಜೆಪಿ ನಾಯಕರ ದಿಢೀರ್ ಬಂಧನ: ಹಿಮಂತ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಕ್ರೋಚ್ ಜನತಾ ಪಾರ್ಟಿ!

ಅಸ್ಸಾಂನಲ್ಲಿ SIR ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ಸ್ಕೂಲ್ ಠೀಕ್ ಕರೋ ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದ ಸಿಜೆಪಿ ಸಹ-ಸಂಘಟಕ ಅಶುತೋಷ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.