NEET ಪ್ರಶ್ನೆಪತ್ರಿಕೆ ಸೋರಿಕೆ: NTA ಕಚೇರಿಗೆ CISF ಕಾವಲು; ಗೌಪ್ಯ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣNEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ಪರೀಕ್ಷಾ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
10 Years Of Surgical Strike: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ನೀತಿ; ಭಾರತದ ದಿಟ್ಟ ನಿಲುವಿಗೆ ಹೊಸ ಉದಾಹರಣೆ- ಪ್ರಧಾನಿ ಮೋದಿಇದೇ ವೇಳೆ 2016ರ ಸೆಪ್ಟೆಂಬರ್ 28-29ರಂದು ಉಗ್ರರ ನಡೆದ ಕಾರ್ಯಾಚರಣೆಯನ್ನು ಸ್ಮರಿಸಿದ ಅವರು, ಜಮ್ಮು-ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿಯ ಬಳಿಕ ಭಾರತೀಯ ಸೇನೆ ನಿಯಂತ್ರಣ ರೇಖೆ ದಾಟಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತ್ತು.
ಉತ್ತರ ಪ್ರದೇಶದಲ್ಲಿ ವರುಣನ ರೌದ್ರಾವತಾರ; 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ; ಅವಾಂತರಕ್ಕೆ 10 ಮಂದಿ ಬಲಿ, 17 ಜನರಿಗೆ ಗಾಯ..!ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಹಠಾತ್ ಪ್ರವಾಹದ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ವಾಡಿಕೆಗಿಂತ 19 ಪಟ್ಟು ಹೆಚ್ಚು ಮಳೆಯಾಗಿದೆ.
ಪಂಜಾಬ್ LPU ಕ್ಯಾಂಪಸ್ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರುಪಂಜಾಬಿನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕ್ಯಾಂಪಸ್ನಲ್ಲಿ ಹರಡಿದ ಅತ್ಯಾಚಾರ ಮತ್ತು ಆತ್ಮಹತ್ಯೆಯ ವದಂತಿಗಳಿಂದಾಗಿ ಭಾರಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
'ರಾಜಕೀಯದಲ್ಲಿ 60 ವರ್ಷ ಕಳೆದಿದ್ದೇನೆ, ಹಾಗಂದ ಮಾತ್ರಕ್ಕೆ ಪಕ್ಷ ಬಿಡುತ್ತೇನೆ ಎಂದಲ್ಲ': ಬಿಜೆಪಿ ಬಗ್ಗೆ 'ಅಸಮಾಧಾನ' ಕುರಿತು ಅಮರಿಂದರ್ ಸಿಂಗ್ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಲ್ಲದೆ, ಮಾಜಿ ಕ್ರಿಕೆಟಿಗರಾದ ಕಪಿಲ್ ದೇವ್, ಸೈಯದ್ ಕಿರ್ಮಾನಿ ಮತ್ತು ಮದನ್ ಲಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
'BJP ಟಿಕೆಟ್ನಲ್ಲಿ ಸ್ಪರ್ಧಿಸುವಂತೆ ಜ್ಞಾನೇಶ್ ಕುಮಾರ್ ಕೇಳಿದ್ದರು': ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಹೇಳಿಕೆ2016ರಲ್ಲಿ ಜ್ಞಾನೇಶ್ ಕುಮಾರ್ ಸೇವೆಯಲ್ಲಿದ್ದಾಗ ಈ ಪ್ರಸ್ತಾವ ಮುಂದಿಟ್ಟಿದ್ದರು. 2016ರಲ್ಲಿ ತಾವು ಕೇರಳದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಮಾತುಕತೆ ನಡೆದಿತ್ತು ಎಂದು ಜಿಜಿ ಥಾಮ್ಸನ್ ತಿಳಿಸಿದ್ದಾರೆ.
ಮತ್ತಷ್ಟು ಜಾಗತಿಕ ಬಲ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸ್ಥಾನ ಕುರಿತು ಭಾರತಕ್ಕೆ ಪೋರ್ಚುಗಲ್, ಮಾರಿಷಸ್ ಬೆಂಬಲ!ನ್ಯೂಯಾರ್ಕ್ನ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯ ಚರ್ಚೆ ವೇಳೆ ಪೋರ್ಚುಗಲ್ ಮತ್ತು ಮಾರಿಷಸ್ ಭಾರತಕ್ಕೆ ಸ್ಪಷ್ಟ ಬೆಂಬಲ ಘೋಷಿಸಿವೆ.
Mangaluru: ವಿದ್ಯಾರ್ಥಿ ಸಂಘದ ಕಾರ್ಯಕ್ರಮದ ವೇಳೆ ತಡೆ ಗೋಡೆ ಕುಸಿತ; ವಿದ್ಯಾರ್ಥಿ ಬ್ರೇನ್ಡೆಡ್, ನಾಲ್ವರಿಗೆ ಗಾಯ, Videoಮೃತಪಟ್ಟ ವಿದ್ಯಾರ್ಥಿಯನ್ನು ಹಳೆಅಂಗಡಿ ನಿವಾಸಿ ಮೊಹಮ್ಮದ್ ಶಮಾಜ್ (16) ಎಂದು ಗುರುತಿಸಲಾಗಿದ್ದು, ಅವರು ಕಾಲೇಜು ವಿದ್ಯಾರ್ಥಿಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.
'ಅವರು ನನ್ನನ್ನು ಕೊಲ್ಲುತ್ತಾರೆ, ಅಮ್ಮ': ಹೋಮ್ಸ್ಟೇನಲ್ಲಿ ಹಿಂದೂ ಯುವತಿ ಶವವಾಗಿ ಪತ್ತೆ; ಮುಸ್ಲಿಂ ಬಾಯ್ ಫ್ರೆಂಡ್ ಬಂಧನ!ಠಾಕುರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಮಗೆ ಮಾಹಿತಿ ನೀಡಲಾಗಿದೆ. ಆದರೆ "ಅವರು ಹೇಳುವ ಮಾತನ್ನು ನಾವು ನಂಬುವುದಿಲ್ಲ. ನಾವು ತನಿಖೆಯನ್ನು ಮುಂದುವರಿಸಬೇಕಿದೆ".
ಮುಂಬೈ: ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ವಿರುದ್ಧ ಎಂಎನ್ಎಸ್, ಯುಬಿಟಿ ಶಿವಸೇನೆ ಮೆರವಣಿಗೆಚುನಾವಣಾ ಆಯೋಗ "ಆಡಳಿತಾರೂಢ ಪಕ್ಷದ ಒಂದು ಶಾಖೆಯಂತೆ" ವರ್ತಿಸುತ್ತಿದೆ ಎಂದು ಆರೋಪಿಸಿ, ಅಕ್ಟೋಬರ್ 4 ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಈ ಪಕ್ಷಗಳು ಜಂಟಿಯಾಗಿ ಆಯೋಜಿಸಲಿವೆ.
SIR ನೋಟಿಸ್ ಪಡೆದವರಿಗೆ ನೆಮ್ಮದಿ ಸುದ್ದಿ: ಮನೆಗೇ ತೆರಳಿ ದಾಖಲೆ ಸಂಗ್ರಹಿಸಲು BLOಗಳಿಗೆ ಚುನಾವಣಾ ಆಯೋಗ ಸೂಚನೆ!ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ನೋಟಿಸ್ ಪಡೆದಿರುವ ಮತದಾರರಿಗೆ ಚುನಾವಣಾ ಆಯೋಗ ಮಹತ್ವದ ಸೌಲಭ್ಯ ಕಲ್ಪಿಸಿದೆ.
Video: ತಾಯಿಯ ಕಣ್ಣೆದುರೇ 3 ವರ್ಷದ ಬಾಲಕನ ಮೇಲೆ ಹರಿದ SUV, ದಾರುಣ ಸಾವುರಾಜಸ್ಥಾನದ ಸಾಂಚೋರ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ತಾಯಿಯ ಕಣ್ಣೆದುರೇ 3 ವರ್ಷದ ಬಾಲಕನಿಗೆ ಸ್ಕಾರ್ಪಿಯೋ SUV ಡಿಕ್ಕಿ ಹೊಡೆದು, ಬಳಿಕ ಸುಮಾರು 10 ಅಡಿ ದೂರ ಎಳೆದೊಯ್ದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ ಎಂದು..
ತಂತ್ರಜ್ಞಾನ, ಆವಿಷ್ಕಾರದಿಂದ ಹೊಸ ವೇಗ, ಭಾರತದ ಆರ್ಥಿಕ ಬೆಳವಣಿಗೆ ಶೇ.10 ಮೀರಬಹುದು: ನಿರ್ಮಲಾ ಸೀತಾರಾಮನ್ಬೆಂಗಳೂರಿನಲ್ಲಿ ನಡೆದ ಐಐಟಿ ಮದ್ರಾಸ್ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಹೆಚ್ಚಿನ ಆರ್ಥಿಕ ಬೆಳವಣಿಗೆಯು ಆತ್ಮನಿರ್ಭರ ಭಾರತ ಮತ್ತು ವಿಕಸಿತ ಭಾರತದತ್ತ ದೇಶದ ಪಯಣವನ್ನು ಮತ್ತಷ್ಟು..
ಕಣ್ಣೂರಿನ ಲಾಟರಿ ಟಿಕೆಟ್ಗೆ ₹30 ಕೋಟಿ ತಿರುವೋಣಂ ಬಂಪರ್ ಜಾಕ್ಪಾಟ್!ತಲಾ 1 ಕೋಟಿ ರೂ.ಗಳ ದ್ವಿತೀಯ ಬಹುಮಾನವನ್ನು 20 ವಿಜೇತರಿಗೆ ನೀಡಲಾಗುವುದು ಮತ್ತು ತಲಾ 25 ಲಕ್ಷ ರೂ.ಗಳ ತೃತೀಯ ಬಹುಮಾನವನ್ನು 20 ವಿಜೇತರು ಪಡೆಯಲಿದ್ದಾರೆ.
'ಬಂಡಾಯ ಇಲ್ಲ, ಸರ್ವಾನುಮತದ ಅನುಮೋದನೆ': SIR ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ!ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಶನಿವಾರ ದೆಹಲಿಯ ನಿರ್ವಾಚನ್ ಸದನ್ನಲ್ಲಿ ನಡೆದ ಪೂರ್ಣ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್