ಮಥುರಾ: ಪ್ರೇಮಾನಂದ ಮಹಾರಾಜರ ಶಿಷ್ಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ. ಘಟನೆಯ ನಂತರ ವೃಂದಾವನ ಕೊತ್ವಾಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದರು.
ಭಜನಾ ಕಾರ್ಯಕ್ರಮ: 'ಹನುಮಾನ್ ಅಂಶ್'ನ 'ಪಾರ್ವತಿ' ಹಾಡಿಗೆ ದನಿಗೂಡಿಸಿ, ಕಂಜೀರಾ ನುಡಿಸಿದ ಪ್ರಧಾನಿ ಮೋದಿ! Video'ಹನುಮಾನ್ ಅಂಶ್' ಚಿತ್ರದ ಜನಪ್ರಿಯ ಹಾಡು 'ಪಾರ್ವತಿ'ಯನ್ನು ಗಾಯಕ ಸಾಧು ಎಸ್. ತಿವಾರಿ ಹಾಡುತ್ತಿದ್ದಾಗ ಪ್ರಧಾನಿ ನರೇಂದ್ರ ಹಾಡಿಗೆ ದನಿಗೂಡಿಸಿದರು. ಅಲ್ಲದೇ ಕಂಜೀರಾ ನುಡಿಸುವ ಮೂಲಕ ತಾಳ ಹಾಕುವುದು ಕಂಡುಬಂದಿತು.
Nepal flood: ತಮಿಳುನಾಡಿನ 85 ಯಾತ್ರಿಕರು ಇನ್ನೂ ನಾಪತ್ತೆ; ಕುಟುಂಬಸ್ಥರ ಅರಣ್ಯರೋಧನಸೆಪ್ಟೆಂಬರ್ 15ರಂದು ಅವರು ಅನಿವಾಸಿ ತಮಿಳರ ಇಲಾಖೆ(NRT) ಕಲ್ಯಾಣ ಸಚಿವ ಕೆ. ತೆನ್ನರಸು ಅವರನ್ನು ಭೇಟಿಯಾಗಿ, ಸೆಪ್ಟೆಂಬರ್ 21ರಂದು ಸಿಂಗಪೆರುಮಾಳ್ ಕೋಯಿಲ್ನಲ್ಲಿ ಉಪವಾಸ ಸತ್ಯಾಗ್ರಹವನ್ನೂ ನಡೆಸಿ ಮಾಹಿತಿ ನೀಡುವಂತೆ ಒತ್ತಾಯಿಸಿದ್ದರು.
'ಭಯೋತ್ಪಾದಕ ದೇಶ ಕೂಡ ಪ್ರಶ್ನೆ ಕೇಳುತ್ತಿದೆ': ಪಾಕ್ ಪತ್ರಕರ್ತನ ಬೆವರಿಳಿಸಿದ ಎಸ್ ಜೈಶಂಕರ್! Videoವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೈಶಂಕರ್ ಮತ್ತು ಲೈಬೀರಿಯಾದ ವಿದೇಶಾಂಗ ಸಚಿವೆ ಸಾರಾ ಬೇಸೊಲೊ ನ್ಯಾಂತಿ ಅವರು ‘ಹಡಗುಗಳು ಮತ್ತು ಸಮುದ್ರಯಾನಿಕರ ಸುರಕ್ಷತೆ ಹಾಗೂ ಭದ್ರತೆ ಕುರಿತ..
'ಅಮಾಯಕ ಜೀವಗಳು ಬಲಿಯಾಗುತ್ತಿವೆ, ಇದು ಸಂಪೂರ್ಣ ಅಸಮರ್ಥನೀಯ’; ಹಡಗು, ನಾವಿಕರ ಮೇಲಿನ ದಾಳಿ ಖಂಡಿಸಿದ EAM Jaishankarಗಲ್ಫ್, ಕೆಂಪು ಸಮುದ್ರ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಣಿಜ್ಯ ಹಡಗುಗಳು ಪದೇಪದೆ ದಾಳಿಗೆ ಒಳಗಾಗಿವೆ. ಸಮುದ್ರ ವಾಣಿಜ್ಯಕ್ಕೆ ಅಡ್ಡಿಪಡಿಸುವ ಹಾಗೂ ಅಮಾಯಕ ಜೀವಗಳನ್ನು ಬಲಿ ಪಡೆಯುವ ಇಂತಹ ಕೃತ್ಯಗಳನ್ನು ಯಾವುದೇ..
ಆಪರೇಷನ್ ಸಿಂಧೂರ್ ಎಫೆಕ್ಟ್: ಬ್ರಹ್ಮೋಸ್ ಕ್ಷಿಪಣಿ ಅಂದಾಕ್ಷಣ ಪಾಕಿಸ್ತಾನ ನಡುಗುತ್ತದೆ; ಗೃಹ ಸಚಿವ ಅಮಿತ್ ಶಾಉತ್ತರ ಪ್ರದೇಶ ಬದಲಾಗಿದೆ. ರೂಪಾಂತರಗೊಂಡ ಉತ್ತರ ಪ್ರದೇಶದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳು ಪಾಕಿಸ್ತಾನಕ್ಕೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
32 ವರ್ಷಗಳ ಪೊಲೀಸ್ ಶೋಧ ಅಂತ್ಯ; 1994ರ ಡಬಲ್ ಮರ್ಡರ್, ಡಕಾಯಿತಿ ಆರೋಪಿ ಕೊನೆಗೂ ಅರೆಸ್ಟ್! ಬಂಧನವೇ ರೋಚಕದೆಹಲಿಯ ಮಂಗೋಲ್ಪುರಿ ಫೇಸ್-2ರ ಕಾರ್ಖಾನೆಯೊಂದರಲ್ಲಿ ಪ್ಯಾಕೇಜಿಂಗ್ ಕಾರ್ಮಿಕನಾಗಿ ನಕಲಿ ಗುರುತಿನೊಂದಿಗೆ ಕೆಲಸ ಮಾಡುತ್ತಿದ್ದ ಲಲಿತ್ನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಗಣೇಶ ಮೂರ್ತಿ ವಿಸರ್ಜಿಸಿ ಹಿಂತಿರುಗುತ್ತಿದ್ದಾಗ ಅಪಘಾತ; 6 ಯುವಕರು ಸಾವು, 7 ಮಂದಿಗೆ ಗಂಭೀರ ಗಾಯ!ರಾಯಪುರ-ಜಗದಲ್ಪುರ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಯುವಕರು ಸಾವನ್ನಪ್ಪಿದ್ದು, ಏಳು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಪಿಕಪ್ ಟ್ರಕ್ ಗೆ ಭತ್ತ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿತ್ತು.
SIR: ವಿವಾದಗಳ ನಡುವೆಯೇ 3.27 ಕೋಟಿ ಹೊಸ ಮತದಾರರ ಸೇರ್ಪಡೆ! ಚುನಾವಣಾ ಆಯೋಗ ಹೇಳಿದ್ದೇನು?ಆನ್ಲೈನ್ ಫಾರ್ಮ್ನಲ್ಲಿ ಮಾಡಲಾದ ಬದಲಾವಣೆಯ ಬಳಿಕ, ಈಗಾಗಲೇ ಮತದಾರರ ಪಟ್ಟಿಯಲ್ಲಿರುವವರು SIR ಪ್ರಕ್ರಿಯೆಯಲ್ಲಿ ತಮ್ಮ ಹೆಸರನ್ನು ಮುಂದುವರಿಸಿಕೊಳ್ಳಲು ಪೋಷಕರ ವಿವರಗಳನ್ನು ನೀಡಬೇಕಿರುವುದರ ಜೊತೆಗೆ..
ರೀಲ್ಸ್ ಶೋಕಿಗೆ ಬಿದ್ದು ಮನೆಯಲ್ಲಿದ್ದ ಚಿನ್ನಾಭರಣ, ಹಣ ಪ್ರದರ್ಶನ: ಮನೆಗೆ ನುಗ್ಗಿದ ಕಳ್ಳರು ಮಾಡಿದ್ದೇನು? Videoರೀಲ್ಸ್ ಶೋಕಿಗಾಗಿ ಮನೆಯಲ್ಲಿ ಇಟ್ಟಿದ್ದ ಹಣ ಮತ್ತು ಚಿನ್ನದ ಆಭರಣಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಯೂಟ್ಯೂಬರ್ ಮನೆ ದೋಚಲಾಗಿದೆ.
"ಸ್ಟಾಲಿನ್ ಸರ್, ಬಾಯಿ ಬಿಡಿ": ವೀರಮಣಿ ಸೆಕ್ಸ್ ಹಗರಣ ಉಲ್ಲೇಖಿಸಿ DMK ವಿರುದ್ಧ CM ವಿಜಯ್ ವಾಗ್ದಾಳಿಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಭಯಾನಕ ಪ್ರಕರಣದಲ್ಲೂ ಎಐಎಡಿಎಂಕೆ ಜೊತೆ, ಸ್ಟಾಲಿನ್ ಶಾಮೀಲಾಗಿದ್ದಾರೆ ಎಂದು ವಿಜಯ್ ಗಂಭೀರ ಆರೋಪ ಮಾಡಿದ್ದಾರೆ.
'ಸಲ್ವಾರ್ ತೆಗೆದು ಸ್ತನಗಳ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?': ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಆಕ್ಷೇಪಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ (suo motu) ಕೈಗೆತ್ತಿಕೊಂಡಿದ್ದು, ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆರೋಪಿಗೆ ನೋಟಿಸ್ ಜಾರಿ ಮಾಡಿದೆ.
ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Videoಇಲ್ಲಿನ ಯುಕ್ಸೋಮ್-ತಾಶಿಡಿಂಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಿಂಬಿ ಗ್ರಾಮದಲ್ಲಿ ಗುರುವಾರ (ಸೆ.24) ತಡರಾತ್ರಿ ಈ ಘಟನೆ ಸಂಭವಿಸಿದೆ.
ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್ಅಲ್ಲದೆ, ಸಾಮಾಜಿಕ ಜಾಲತಾಣ ದಿಗ್ಗಜ ಸಂಸ್ಥೆಯಾದ 'ಮೆಟಾ' (Meta) ತನ್ನ ವೇದಿಕೆಗಳಿಂದ ಆ ಮಹಿಳೆಗೆ ಸಂಬಂಧಿಸಿದ ಎಲ್ಲಾ ಆಕ್ಷೇಪಾರ್ಹ ಚಿತ್ರಗಳು ಮತ್ತು ಲಿಂಕ್ಗಳನ್ನು 24 ಗಂಟೆಗಳ ಒಳಗೆ ತೆಗೆದುಹಾಕುವಂತೆ ಹೈಕೋರ್ಟ್ ಆದೇಶಿಸಿದೆ.
'ಅವಳೊಬ್ಬಳೇ ಅಲ್ಲ.. ಸಾಕಷ್ಟು ಮಂದಿ ಇದ್ದಾರೆ, ಮುಲಾಜಿಲ್ಲದೇ ಅವನನ್ನ ಗಲ್ಲಿಗೇರಿಸಿ': ಆರೋಪಿ ಮಗನ ವಿರುದ್ಧವೇ ತಾಯಿ ಆರೋಪ!ಮಗನ “ಹೀನ ಕೃತ್ಯಗಳಿಗೆ” ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ತನ್ನ ಆಸ್ತಿಗಳನ್ನು ಮರಳಿ ಕೊಡಿಸಬೇಕು ಎಂದು ಸುಲೋಚನಾ ಪಾಟೀಲ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್