ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ: ಅಟ್ರಾಸಿಟಿ ಕಾಯ್ದೆಯಡಿ FIR ದಾಖಲಿಸಲು ರಾಹುಲ್ ಗಾಂಧಿ ಒತ್ತಾಯ! Videoಇಂದಿರಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಂಧಿ, ಶುದ್ಧೀಕರಣ ವಿಧಾನವನ್ನು ಅಸ್ಪೃಶ್ಯತೆಯ ಆಚರಣೆ ಮತ್ತು ಸಂವಿಧಾನದ ಉಲ್ಲಂಘನೆ ಎಂದು ಹೇಳಿದರು.
ಒಂದು ಕ್ಷಣ ತಡವಾಗಿದ್ದರೂ ಅನಾಹುತ! ವೃದ್ಧ ಪ್ರಯಾಣಿಕನ ರಕ್ಷಣೆ; 'ರಿಯಲ್ ಹೀರೋ' ಆದ ಬಸ್ ಕ್ಲೀನರ್! Videoಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅತುಲ್ ಕುಕು ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು; ಗಂಡಕ್ ನದಿಯಲ್ಲಿ 3, ಮಹಾರಾಜ್ಗಂಜ್ನಲ್ಲಿ 4 ಮೃತದೇಹ ಪತ್ತೆ!ನೇಪಾಳದಿಂದ ಕೊಚ್ಚಿಕೊಂಡು ಬಂದಿರಬಹುದೆಂದು ಶಂಕಿಸಲಾಗಿರುವ ಮೂರು ಮೃತದೇಹಗಳು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, UGC-NET ವಿವಾದ ಮಧ್ಯೆ NTAಗೆ ಐವರು ಹಿರಿಯ ಅಧಿಕಾರಿಗಳ ನೇಮಕಕ್ಯಾಬಿನೆಟ್ನ ನೇಮಕಾತಿ ಸಮಿತಿ ಹಾಗೂ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಒಬ್ಬ ಜಂಟಿ ನಿರ್ದೇಶಕ, ಒಬ್ಬ ಜಂಟಿ ಕಾರ್ಯದರ್ಶಿ ಹಾಗೂ ಮೂವರು ನಿರ್ದೇಶಕರ ನೇಮಕವನ್ನು ಪ್ರಕಟಿಸಿದೆ.
ಅಸ್ಸಾಂ: ಜಿಮ್ನಲ್ಲಿ ವರ್ಕೌಟ್ ಮಾಡುವ ವೇಳೆ ವೈದ್ಯ ಕುಸಿದು ಬಿದ್ದು ಸಾವು; Viral Videoಜಿಮ್ ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ತೀವ್ರ ಹೃದಯಾಘಾತದಿಂದ ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ.
'ಈ ಅವಧಿ ಮೀರಿದ ಬಿಸ್ಕತ್ ನೀವೇ ತಿನ್ನಿ': FDA ಅಧಿಕಾರಿಗೆ ಮುತ್ತಿಗೆ ಹಾಕಿದ ಜನಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವಿಜಾಪುರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯ ಪಾನ್ ಅಂಗಡಿಯೊಂದರಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ...
ಆರೋಗ್ಯ ತಪಾಸಣೆ ವೇಳೆ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪತ್ತೆ; ಮನೆಗೆ ಪಾಠ ಮಾಡಲು ಬಂದು ಹೀನ ಕೃತ್ಯ ಎಸಗಿದ ಶಿಕ್ಷಕನ ಬಂಧನ!ಈ ವಾರದ ಆರಂಭದಲ್ಲಿ ಶಾಲೆಯಲ್ಲಿ ನಡೆಸಲಾದ ನಿಯಮಿತ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿರುವು ತಿಳಿದುಬಂದಿದೆ.
ಛತ್ತೀಸ್ಗಢ: ತಿಂಗಳ ಹಿಂದೆ ಪರಾರಿಯಾಗಿದ್ದ ಪತ್ನಿಯನ್ನು ಪತ್ತೆಹಚ್ಚಿದ ಯುವಕ; ನೆರವಾಗಿದ್ದು ನೇಪಾಳ ಪ್ರವಾಹ ಸಹಾಯವಾಣಿ !ಆದರೆ ಮದುವೆಯಾದ ಕೆಲವೇ ತಿಂಗಳಲ್ಲಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿತ್ತು. ಮೋನಿಕಾ ಏಕಾಏಕಿ ಮನೆ, ಪತಿಯನ್ನು ಬಿಟ್ಟು ಹೋಗಿ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಳು.
ಸೋನಿಯಾ ಗಾಂಧಿ ಆತ್ಮಕಥನದಿಂದ ಮೋದಿ, RSS, ಚೀನಾ ಉಲ್ಲೇಖ ತೆಗೆದುಹಾಕುವಂತೆ ಪ್ರಕಾಶಕರು ಕೇಳಿದ್ದರು: ಕಾಂಗ್ರೆಸ್ ಆರೋಪಪೆಂಗ್ವಿನ್ ಇಂಡಿಯಾ, ಸೋನಿಯಾ ಗಾಂಧಿ ಅವರ ಆತ್ಮಕಥನದ ಭಾರತೀಯ ಪ್ರಕಾಶಕರು ತಾವಲ್ಲ ಎಂದು ಸ್ಪಷ್ಟಪಡಿಸಿದ ಬಳಿಕ ಹಾಗೂ ಕಾಂಗ್ರೆಸ್ ನಾಯಕಿ ಸೂಚಿಸಲಾದ ಸಂಪಾದಕೀಯ ಬದಲಾವಣೆಗಳಿಗೆ ಒಪ್ಪದ ಕಾರಣ ಪುಸ್ತಕ ಪ್ರಕಟಿಸದಿರಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
6 ಗಂಟೆಗಳ ಕ್ಯಾಬ್ ಬಾಡಿಗೆ 5,662 ರೂ! ಬುಕ್ ಮಾಡಿದ್ದು 60 ಕಿ.ಮೀ.ಗೆ, ಬಿಲ್ ಬಂದಿದ್ದು 240 ಕಿ.ಮೀ.ಗೆ!ಬಿಲ್ ರಶೀದಿಯ ಸ್ಕ್ರೀನ್ಶಾಟ್ನಲ್ಲಿ ಪ್ರಯಾಣಿಕರಿಗೆ ಟೋಲ್ ಮತ್ತು ಇತರ ಶುಲ್ಕಗಳ ಜೊತೆಗೆ 240.5 ಕಿಲೋಮೀಟರ್ಗಳಿಗೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ ಎಂದು ತೋರಿಸಲಾಗಿದೆ.
ವಧುವಿಗೆ ತಾಳಿ ಕಟ್ಟಿದ TRS ನಾಯಕಿ ಕವಿತಾ! ಏನಿದು ವಿಚಿತ್ರ ಸಂಪ್ರದಾಯ? Video ನೋಡಿಟಿಆರ್ ಎಸ್ ನಾಯಕಿ ಕವಿತಾ ಅವರು, ಬುಧವಾರ ತೆಲಂಗಾಣ ರಕ್ಷಣಾ ಸೇನಾ ನಾಯಕ ಬಾಷಬೋಯಿನ್ ಬಾಲಪ್ರಸಾದ್ ಹಾಗೂ ಶಿವಾನಿ ಅವರ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ವಿದೇಶಿ ರಕ್ಷಣಾ ಸಹಾಯ ತಿರಸ್ಕರಿಸಿದ ನೇಪಾಳ? 320 ಜನರು ಇನ್ನೂ ಕಣ್ಮರೆ!ನೇಪಾಳದ ವಿದೇಶಾಂಗ ಸಚಿವಾಲಯ, ವಿಶೇಷ ಶೋಧ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲು ಭಾರತ ಮತ್ತು ಇತರ ದೇಶಗಳಿಂದ ಬಂದ ವಿನಂತಿಗಳನ್ನು ನಿರಾಕರಿಸಿದೆ ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.
ಛತ್ತೀಸ್ ಗಢ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ; 41 ಪ್ರಯಾಣಿಕರು ಸ್ವಲ್ಪದರಲ್ಲಿ ಪಾರು!ಅಲಯನ್ಸ್ ಏರ್ ನಿರ್ವಹಿಸುತ್ತಿದ್ದ 9I613 ವಿಮಾನ ಬೆಳಿಗ್ಗೆ 11 ಗಂಟೆ ಸುಮಾರಿಗೆ ಲ್ಯಾಂಡಿಂಗ್ ಆಗುವಾಗ ಅದರ ಟೈರ್ ಸ್ಫೋಟಗೊಂಡಿದೆ.
'ಟ್ಯಾಂಕ್-ಕಿಲ್ಲರ್'ಗಳ ಹುಡುಕಾಟ ಪ್ರಾರಂಭವಾದ 17 ವರ್ಷಗಳ ನಂತರ, ಅಮೆರಿಕದಿಂದ ಜಾವೆಲಿನ್ ಖರೀದಿಗೆ ಭಾರತೀಯ ಸೇನೆ ಮುಂದು!'ದೊಡ್ಡ ಸುದ್ದಿ! ಭಾರತ ಯುದ್ಧ-ಪರೀಕ್ಷಿತ ಜಾವೆಲಿನ್ ವಿರೋಧಿ ಟ್ಯಾಂಕ್ ವ್ಯವಸ್ಥೆಯನ್ನು ಖರೀದಿಸಲು ಯೋಜಿಸಿದೆ' ಎಂದು ಗೋರ್ X ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್ನಲ್ಲಿ ಕೇಜ್ರಿವಾಲ್ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!ದೇಶದ ಜನಪ್ರಿಯ ನಾಯಕ ಯಾರು? ಪ್ರಧಾನಿ ಹುದ್ದೆಗೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಅತೀ ಹೆಚ್ಚು ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರ ಹೆಸರನ್ನೇ ಆಯ್ಕೆ ಮಾಡಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video