ಹಲ್ದ್ವಾನಿ 'ಶುದ್ಧೀಕರಣ' ವಿವಾದ: ಕಾಂಗ್ರೆಸ್ ನಾಯಕರ ಮೌನಕ್ಕೆ ಮಲ್ಲಿಕಾರ್ಜುನ ಖರ್ಗೆ ಬೇಸರ; 'ನನಗೆ ನೋವಾಗಿದೆ' ಎಂದ ಅಧ್ಯಕ್ಷ..!ಮಾಧ್ಯಮಗಳಲ್ಲಿ ಹೆಚ್ಚಿನ ಅವಕಾಶ ಪಡೆಯುವ ಕೆಲವು ‘ಚೆನ್ನಾಗಿ ಕಾಣುವ’ ನಾಯಕರು ಕೂಡ ಈ ವಿಚಾರದ ಬಗ್ಗೆ ಧ್ವನಿ ಎತ್ತದಿರುವುದಕ್ಕೆ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ.
ನಾಲ್ಕೇ ತಿಂಗಳಲ್ಲಿ 22 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶ; ಆತಂಕದಿಂದ 100 ಕೊಲೆ ಪ್ರಕರಣ ಬೇರೆ ಪೀಠಕ್ಕೆ ಶಿಫ್ಟ್!ನ್ಯಾಯಾಲಯವು ಎಲ್ಲರಿಗೂ ಮರಣದಂಡನೆ ವಿಧಿಸುವ ಸಾಧ್ಯತೆಯ ಬಗ್ಗೆ ವಕೀಲರು ಮತ್ತು ದಾವೆ ಹೂಡುವವರಲ್ಲಿ ಆತಂಕವಿತ್ತು ಎಂದು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಪ್ರಮೋದ್ ತ್ಯಾಗಿ ಹೇಳಿದ್ದಾರೆ.
Gen Z ವೋಟರ್ಸ್ ಮೇಲೆ ಮೋದಿ ಕಣ್ಣು: ಕೇಂದ್ರ ಸಚಿವರಿಗೆ Social media Scorecard; ಯುವ ಜನತೆ ಸೆಳೆಯಲು ನಾಯಕರಿಗೆ ಹೊಸ ಟಾಸ್ಕ್..!ಪ್ರತಿಯೊಬ್ಬ ಸಚಿವರ ಸಾಮಾಜಿಕ ಮಾಧ್ಯಮದಲ್ಲಿನ ಜನಪ್ರಿಯತೆ, ಜನರೊಂದಿಗೆ ಹೊಂದಿರುವ ಸಂಪರ್ಕ ಹಾಗೂ ಸರ್ಕಾರದ ಯೋಜನೆಗಳನ್ನು ಡಿಜಿಟಲ್ ವೇದಿಕೆಗಳ ಮೂಲಕ ಪ್ರಚಾರ ಮಾಡುವ ಪ್ರಯತ್ನಗಳ ಕುರಿತು ವಿವರವಾದ ಮೌಲ್ಯಮಾಪನ ಮಂಡಿಸಲಾಯಿತು.
Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಬುಲ್ಡೋಜರ್ ಕ್ರಮ; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..! Videoಭಾರತೀಯ ರಾಜತಾಂತ್ರಿಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಪಾಕಿಸ್ತಾನ ಅದನ್ನು ನಿರ್ಲಕ್ಷಿಸಿತ್ತು. ಇದಕ್ಕೆ ತಕ್ಕ ಉತ್ತರವನ್ನೇ ನೀಡಿರುವ ಭಾರತ, ಈಗ ದೆಹಲಿಯ ಚಾಣಕ್ಯಪುರಿ ರಾಜತಾಂತ್ರಿಕ ವಲಯದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ವೀಸಾ ವಿಭಾಗದ ಹೊರಗಿನ ಅತಿಕ್ರಮಣಗಳನ್ನು ತೆರವುಗೊಳಿಸಿದೆ.
ಖಾಸಗಿ ಕಂಪನಿಯಿಂದ ಪತ್ನಿ ಮೂಲಕ ₹10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅಂದರ್!ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020ನೇ ಬ್ಯಾಚ್ನ ಅಧಿಕಾರಿಯಾಗಿರುವ ಸಂದೀಪ್, ಈ ನವೀಕರಣ ಕಡತದ ಪ್ರಕ್ರಿಯೆಗಾಗಿ ಉದ್ಯಮಿಯೊಬ್ಬರಿಂದ ₹15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ನಾನು RSS ಅಭಿಮಾನಿ, ಮೋಹನ್ ಭಾಗವತ್ ನನ್ನ ಮನೆಗೆ ಬಂದು ಉಪಾಹಾರ ಸೇವಿಸಿದ್ದರು: ಬಾಲಿವುಡ್ ನಟ ಸುರೇಶ್ ಒಬೆರಾಯ್..!ಮೋಹನ್ ಭಾಗವತ್ ಅವರನ್ನು ಮನೆಗೆ ಉಪಾಹಾರಕ್ಕೆ ಆಹ್ವಾನಿಸಿದ್ದ ಸಂದರ್ಭವನ್ನೂ ನಟ ನೆನಪಿಸಿಕೊಂಡಿದ್ದಾರೆ. ಬಳಿಕ ಭಾಗವತ್ ತಮ್ಮ ಮನೆಗೆ ಆಗಮಿಸಿ ಉಪಾಹಾರ ಸೇವಿಸಿದ್ದರು.
'ನಿಮಗೆ ಹಿಂದೂ ಸಂಸ್ಕೃತಿ ಗೊತ್ತಿಲ್ಲವೇ?': ಶಾರ್ಟ್ಸ್ ಧರಿಸಿದ್ದ ಹುಡುಗಿಯರ ಮೇಲೆ ಪುಣೆ ಕೋಟೆಯಲ್ಲಿ ಹಲ್ಲೆ; 8 ಮಂದಿ ವಿರುದ್ಧ ಕೇಸು ದಾಖಲು; Videoಹಲ್ಲೆ ಹಾಗೂ ಗಲಭೆ ನಡೆಸಿದ ಆರೋಪದಡಿ ‘ಸಮಸ್ತ ಹಿಂದೂ ಬಂಧವ್ ಆರ್ಮಿ’ ಸಂಘಟನೆಯ ಎಂಟು ಸದಸ್ಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ರಿಂದ ಸಂಜೆ 5ರ ಅವಧಿಯಲ್ಲಿ ನಾಲ್ಕು ಪ್ರತ್ಯೇಕ ಪ್ರವಾಸಿಗರ ಗುಂಪುಗಳ ಮೇಲೆ ಹಲ್ಲೆ ನಡೆದಿದೆ.
ಲೋಕಸಭೆ ಸದಸ್ಯ ಬಲ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಒತ್ತಾಯ; 2029ರಿಂದ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಆಗ್ರಹದೇಶದಲ್ಲಿ ಯುವಸಮೂಹ ವಿಶೇಷವಾಗಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಾಮಮಂದಿರಕ್ಕೆ ನೀಡಲಾಗಿರುವ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ಇ20 ಪೆಟ್ರೋಲ್ ವಿಚಾರಗಳ ಕುರಿತು ದೇಶವ್ಯಾಪಿ ಅಭಿಯಾನ ನಡೆಸಲು ಪಕ್ಷ ನಿರ್ಧರಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ, 'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ನಾಲ್ಕು ಗಂಟೆಗಳ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ದೆಹಲಿ ವಿಮಾನ ನಿಲ್ದಾಣ: 68 ಲಕ್ಷ ರೂ ಹಣದೊಂದಿಗೆ ಇಬ್ಬರು ಭಾರತೀಯ ಪ್ರಯಾಣಿಕರ ಬಂಧನ!ಮೊದಲ ಪ್ರಯಾಣಿಕನ ಬಳಿ 29,39,000 ರೂ ಮತ್ತು ಎರಡನೇ ಪ್ರಯಾಣಿಕನ ಬಳಿ 39,14,500 ರೂ ನಗದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋದಿ ಸರ್ಕಾರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ; 'ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಸೂಚಿ' ಸಿದ್ಧಪಡಿಸಬೇಕು: ಖರ್ಗೆಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿದೆ. ಕಾಂಗ್ರೆಸ್ ಸ್ಪಷ್ಟ, ಸಮಗ್ರ ಮತ್ತು ಸಮಯಕ್ಕೆ ಅನುಗುಣವಾಗಿ 'ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಸೂಚಿ'ಯನ್ನು ಸಿದ್ಧಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!ತಪ್ಪಾದ ವಿವರವಾದ ಯೋಜನಾ ವರದಿಗಳನ್ನು (DPR) ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು' ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಸಿಎಂ ವಿಜಯ್ ಯು-ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!ವಿವಿಧ ಪ್ರತಿಭಟನೆಗಳಿಂದ ವಿದ್ಯಾರ್ಥಿಗಳನ್ನು ದೂರವಿಡಲು ಕ್ರಮ ಕೈಗೊಳ್ಳುವಂತೆ ಕಾಲೇಜು ಶಿಕ್ಷಣ ನಿರ್ದೇಶನಾಲಯವು (DCE) ಶಾಲೆಗಳು, ಕಾಲೇಜುಗಳು, ಪೊಲೀಸ್ ಮತ್ತು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿತ್ತು.
ದ್ವೇಷ ಭಾಷಣ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಬಂಧನ ವಾರಂಟ್ ಜಾರಿಮಹುವಾ ಮೊಯಿತ್ರಾ ವಿರುದ್ಧ ತಕ್ಷಣವೇ ಬಂಧನ ವಾರಂಟ್ ಜಾರಿಗೊಳಿಸುವಂತೆ ಮತ್ತು ಆಗಸ್ಟ್ 28ರೊಳಗೆ ವರದಿ ಸಲ್ಲಿಸುವಂತೆ ಕೃಷ್ಣನಗರ ನ್ಯಾಯಾಲಯದ 3ನೇ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ನಿರ್ದೇಶಿಸಿದ್ದಾರೆ.
ದೆಹಲಿಯಲ್ಲಿ ಸಿಎನ್ಜಿ ಸಿಲಿಂಡರ್ ಸ್ಫೋಟ: ಮೂವರು ಸಾವು, ಮೂವರಿಗೆ ಗಂಭೀರ ಗಾಯ!ದೆಹಲಿಯ ಟಿಕ್ರಿ ಕಲನ್ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ಕಾಲೋನಿಯ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ